ಪಾರ್ಶ್ವವಾಯು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ಅನುಸ್ವರಗಳನ್ನು ಸರಿಪಡಿಸಿದ್ದೇನೆ
No edit summary
 
೧ ನೇ ಸಾಲು:
{{Incomplete}}
 
ಪಾರ್ಶ್ವವಾಯು ಮೆದುಳಿನ ಜೀವಕೋಶಗಳಿಗೆ ಹಾನಿಯುಂಟಾದಾಗ ಉದ್ಬವಿಸುವ ದೈಹಿಕ ತೊಂದರೆ. ಇದರ ಸಾಮಾನ್ಯ ಲಕ್ಷಣಗಳೆಂದರೆ ಅಂಗಾಂಗಗಳ ಸ್ವಾಧೀನ ತಪ್ಪುವಿಕೆ. ಸಮತೋಲನ, ಮಾತು ಮತ್ತು ದೃಷ್ಟಿ ಸಾಮರ್ಥ್ಯಗಳು ಮಂಕಾಗುವುದು ಅಥವಾ ಪೂರ್ತಿ ಇಲ್ಲದ೦ತಾಗುವುದು. ಈ ಲಕ್ಷಣಗಳು ಮೆದುಳಿನ ಹಾನಿಯಾದ ಭಾಗ ಮತ್ತು ಪ್ರಮಾಣದ ಮೇಲೆ ಅವಲ೦ಬಿತವಾಗಿರುತ್ತವಾದ್ದರಿಂದ ಎಲ್ಲಾ ಪೀಡಿತರಲ್ಲಿ ಒಂದೇ ಬಗೆಯ ಲಕ್ಷಣಗಳು ಕಂಡು ಬರುವುದಿಲ್ಲ.
 
Line ೭ ⟶ ೯:
ಪಾರ್ಶ್ವವಾಯುವಿನ ಲಕ್ಷಣಗಳು ಶುರುವಾದ ಸಮಯದಿಂದ 4 ರಿಂದ 6 ಗಂಟೆಯ ಸಮಯದೊಳಗೆ ಪೀಡಿತರಿಗೆ ಸೂಕ್ತ ಚಿಕಿತ್ಸೆ ಸಿಕ್ಕಲ್ಲಿ ಸಂಪೂರ್ಣ ಗುಣಹೊಂದುವ ಸಾಧ್ಯತೆ ಇರುತ್ತದೆ. ಆದ್ದರಿಂದ ಪಾರ್ಶ್ವವಾಯು ಪೀಡಿತರನ್ನು ಆದಷ್ಟು ತ್ವರಿತವಾಗಿ ಆಸ್ಪತ್ರೆಗೆ ಸಾಗಿಸುವುದು ಬಹು ಮುಖ್ಯವಾದದ್ದು.
 
ಮೆದುಳಿನ ಜೀವಕೋಶಗಳಿಗುಂಟಾಗುವ[[ಜೀವಕೋಶ]]ಗಳಿಗುಂಟಾಗುವ ಹಾನಿ ಶಾಶ್ವತ ರೀತಿಯದ್ದಾಗಿರುವುದರಿಂದ ಸತ್ತ ಜೀವಕೋಶಗಳು ನಿರ್ವಹಿಸುತ್ತಿದ್ದ ಮೆದುಳಿನ ಕಾರ್ಯ ಕುಂಠಿತಗೊಳ್ಳುತ್ತದೆ ಅಥವಾ ಸ್ಥಗಿತ ಗೊಳ್ಳುತ್ತದೆ.
 
[[ವರ್ಗ:ರೋಗಗಳು]]
"https://kn.wikipedia.org/wiki/ಪಾರ್ಶ್ವವಾಯು" ಇಂದ ಪಡೆಯಲ್ಪಟ್ಟಿದೆ