ಆಫ್ರಿಕಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಆಫ್ರಿಕಾ ಪ್ರಬಂಧ ಮಾದರಿಯನ್ನು -ಆಫ್ರಿಕಾ ಖಂಡ :ವ್ಯವಸ್ಥೆಗೋಲಿಸಿದೆ- ಇನ್ನೂ ತಿದ್ದುಪಡಿ ಅಗತ್ಯವಿದೆ
೪೨೫ ನೇ ಸಾಲು:
==ಆಫ್ರಿಕಾ ಭೂಖಂಡ ಹಂಚಿಕೆಗಾಗಿ ಕಾದಾಟ==
*ಈಜಿಪ್ಟ್ನ ಕೈರೋದಿಂದ ದಕ್ಷಿಣ ಆಫ್ರಿಕಾದ ಕೇಪ್ ಟೌನ್ ವರೆಗೆ ಪೂರ್ಣ ಪ್ರದೇಶವನ್ನು ಆಕ್ರಮಿಸಿಕೊಳ್ಳಲು ಹವಣಿಸುತ್ತಿದ್ದ ಇಂಗ್ಲೆಂಡ್ನ ಆಸೆ ಮೊದಲನೆ ವಿಶ್ವ ಮಹಾಯುದ್ದ ನಂತರವಷ್ಟೆ ಕೈಗೂಡಿತು. ಈಜಿಪ್ಟ್ನ್ನು ಆಕ್ರಮಿಸಿಕೊಳ್ಳುವಾಗಲೇ ಪೂರ್ವ ಸೂಡಾನ್ನೊಳಗೂ ಇಂಗ್ಲೆಂಡ್ ಒಳ ನುಸುಳಿಕೊಂಡಿತು. ಪಶ್ಚಿಮ ಆಫ್ರಿಕಾದ ರಾಷ್ಟ್ರಗಳಾದ ಘಾನಾ ಮತ್ತು ನೈಜೀರಿಯಾದ ಭೂಭಾಗಗಳ ಮೇಲೆ ಇಂಗ್ಲೆಂಡ್ ಆಕ್ರಮಣಕಾರಿ ಯುದ್ದಗಳನ್ನು ಹೂಡಿತ್ತು. ಫ್ರಾನ್ಸ್ ಕೂಡ ಆಫ್ರಿಕಾದಲ್ಲಿ ಅತಿ ದೊಡ್ಡ ವಸಾಹತು ಸಾಮ್ರಾಜ್ಯವನ್ನೇ ಹೊಂದಿತ್ತು. ಅಲ್ಜೀರಿಯಾದಿಂದ ಆರಂಭಿಸಿ ತುನಿಷಿಯಾ, ಮೊರಾಕೊ ಮತ್ತು ಸೆನೆಗಲ್ಗಳನ್ನು ಫ್ರಾನ್ಸ್ ವಸಾಹತುವನ್ನಾಗಿಸಿತು. ಜರ್ಮನಿಯು ಆಫ್ರಿಕಾದ ಕೆಲವು ಬುಡಕಟ್ಟು ನಾಯಕರುಗಳ ಮೇಲೆ ಅಸಮ್ಮತ ಒಪ್ಪಂದಗಳನ್ನು ಹೇರಿ ಪೂರ್ವ ಆಫ್ರಿಕಾದ ಭಾಗಗಳನ್ನು ಒಳಗೊಂಡಂತೆ ಪಶ್ಚಿಮದ ಟೋಗೋ, ಮತ್ತು ಕೆಮರೂನ್ಗಳನ್ನು ತನ್ನ ಬಗಲಿಗೆ ಹಾಕಿಕೊಂಡಿತು.
*ಇಟಲಿಯೂ ಸಹ ಇಥಿಯೋಪಿಯಾ ವಿರುದ್ದ ಯುದ್ದ ಘೋಷಣೆಯಿಲ್ಲದೆ ಮಿಲಿಟರಿ ದಾಳಿ ನಡೆಸಿತು. ಇಂಗ್ಲೆಂಡ್ ಮತ್ತು ಫ್ರಾನ್ಸ್ಗಳೊಂದಿಗೆ ಒಡಗೂಡಿ ಇಟಲಿಯು ಸೋಮಾಲಿಯಾವನ್ನು ವಿಭಜನೆ ಮಾಡಿತು. ಪೋಚರ್ುಗಲ್ ಮತ್ತು ಸ್ಪೇನ್ಗಳು ಆಫ್ರಿಕಾದ ಹಲವು ಸಂಖ್ಯೆಯ ಭೂಭಾಗಗಳನ್ನು ಆಕ್ರಮಿಸಿಕೊಂಡಿದ್ದವು. ಬೆಲ್ಜಿಯಂ ಕಾಂಗೋವನ್ನು 1908 ರಲ್ಲಿ ವಸಾಹತುವನ್ನಾಗಿಸಿತು. ಮೊದಲನೆ ಮಹಾಯುದ್ದಕ್ಕೆ ಮೊದಲು ಆಫ್ರಿಕಾದ ಎರಡು ರಾಷ್ಟ್ರಗಳಷ್ಟೆ - ಇಥಿಯೋಪಿಯಾ ಮತ್ತು ಲೈಬೀರಿಯಾ - ಸ್ವತಂತ್ರವಾಗಿದ್ದವು.
*ಸಾಮಾಜಿಕವಾಗಿ ಮತ್ತು ಆಥರ್ಿಕವಾಗಿ ಹಿಂದುಳಿದಿದ್ದು ಹಾಗೂ ಆಫ್ರಿಕನ್ ರಾಷ್ಟ್ರಗಳ ಮಿಲಿಟರಿ ದೌರ್ಬಲ್ಯ ಮತ್ತು ಆಫ್ರಿಕನ್ನರ ಅನೈಕ್ಯತೆಯು ಯೂರೋಪಿಯನ್ನರ ವಿರುದ್ದ ಆಫ್ರಿಕನ್ನರು ಸೋತದ್ದಕ್ಕೆ ಪ್ರಮುಖ ಕಾರಣ. ಸಾಮ್ರಾಜ್ಯಶಾಹಿ ರಾಷ್ಟ್ರಗಳು ಆಫ್ರಿಕಾದ ಜನತೆಯನ್ನು ಒಬ್ಬರ ಮೇಲೆ ಮತ್ತೊಬ್ಬರನ್ನು ಎತ್ತಿಕಟ್ಟುತ್ತಿದ್ದವು. ಕೆಲವು ಪಾಳೇಗಾರಿ ದೊರೆಗಳನ್ನು ಒಮ್ಮೆ ಮೇಲೇರಿಸುತ್ತಾ ಮತ್ತೆ ಕೆಲವೊಮ್ಮೆ ಕೆಳದೂಡುತ್ತಿದ್ದವು. ಆಫ್ರಿಕಾವನ್ನು ವಿಭಜಿಸಿದ ನಂತರ ಯೂರೋಪಿಯನ್ ರಾಷ್ಟ್ರಗಳು ಅದನ್ನು 'ಅಭಿವೃದ್ಧಿ' ಪಡಿಸಲು ಶುರು ಮಾಡಿದವು. ತಮ್ಮ ರಾಷ್ಟ್ರಗಳಿಗೆ ಕೃಷಿ ಮತ್ತು ಕಚ್ಛಾ ವಸ್ತುಗಳನ್ನು ಸರಬರಾಜು ಮಾಡುವ ನೆಲೆಗಳನ್ನಾಗಿ ಆಫ್ರಿಕಾದ ವಸಾಹತುಗಳನ್ನು ಪರಿವತರ್ಿಸಲಾಯಿತು. ವಸಾಹತುಗಳ ಜನತೆಯು ಕ್ರೂರ ಶೋಷಣೆಗೆ ಬಲಿಯಾದರು.
ಇಪ್ಪತ್ತನೇ ಶತಮಾನದ ಆರಂಭದಲ್ಲಿ ಆಫ್ರಿಕಾದ ವಸಾಹತು ರಾಷ್ಟ್ರದೊಳಗೆ ಬಂಡವಾಳದ ಬೃಹತ್ ಪ್ರಮಾಣದಲ್ಲಿ ಹರಿಯತೊಡಗಿತು. ಈ ಮೊದಲು ಆಫ್ರಿಕಾದ ರೈತನು ತನ್ನ ಜೀವನೋಪಾಯಕ್ಕಾಗಿ ಕೃಷಿಯ ಮೇಲೆ ಅವಲಂಬಿತನಾಗಿದ್ದನು. ವಸಾಹತುಶಾಹಿಯ ಪ್ರವೇಶದಿಂದಾಗಿ ಆಫ್ರಿಕಾದ ಹಲವು ರಾಷ್ಟ್ರಗಳಲ್ಲಿ ರಪ್ತು ಮಾಡುವ ಬೆಳೆಗಳ ಉತ್ಪಾದನೆಗೆ ತಳಪಾಯ ಹಾಕಲಾಯಿತು. ಈಜಿಪ್ಟ್ನಲ್ಲಿ ಹತ್ತಿ, ಸೆನೆಗಲ್ನಲ್ಲಿ ಕಡ್ಲೆಕಾಯಿ ಮತ್ತು ನೈಜೀರಿಯಾದಲ್ಲಿ ಕೋಕೋ ಮತ್ತು ತಾಳೆ ಎಣ್ಣೆ, ಇತ್ಯಾದಿ. ದಕ್ಷಿಣ ಆಫ್ರಿಕಾದಲ್ಲಿ ಚಿನ್ನ ಮತ್ತು ವಜ್ರ ಗಣಿಗಾರಿಕೆಗೆ ಪ್ರಾಶಸ್ತ್ಯ ನೀಡಲಾಯಿತು. ಇದರಿಂದಾಗಿ ಈ ರಾಷ್ಟ್ರಗಳ ಆಥರ್ಿಕತೆಯು ವಿಶ್ವ ಆಥರ್ಿಕತೆಯೊಂದಿಗೆ ಕೊಂಡಿ ಏರ್ಪಡಿಸಿಕೊಂಡಿತು. ಆಫ್ರಿಕಾವನ್ನು ವಿಶ್ವ ಮಾರುಕಟ್ಟೆಗೆ ಎಳೆದು ತಂದು ಅಲ್ಲಿನ ಸಾರಿಗೆ ಮತ್ತು ಸಂಪರ್ಕವನ್ನು ಅದರ ಸಂಪತ್ತನ್ನು ಹೊರಸಾಗಿಸುವ ಅವಶ್ಯಕತೆಗನುಗುಣವಾಗಿ ಅಭಿವೃದ್ಧಿ ಗೊಳಿಸಿದವು. ನೈಸಗರ್ಿಕ ಮತ್ತು ಮಾನವ ಸಂಪನ್ಮೂಲಗಳನ್ನು ಹಿಗ್ಗಾ ಮುಗ್ಗಾ ದೋಚಲಾಯಿತು. ಆರಂಭದಲ್ಲಿ ಯೂರೋಪಿಯನ್ ಕಬಳಿಕೆದಾರರು 780 ಲಕ್ಷ ಹೆಕ್ಟೇರ್ ಭೂಮಿಯನ್ನು ಆಕ್ರಮಿಸಿಕೊಂಡಿದ್ದರು. ಫಾರ್ಮನೀರ್ ಕಂಪನಿಯೊಂದೇ 1.4 ಲಕ್ಷ ಭೂಮಿಯನ್ನು ಆಕ್ರಮಿಸಿಕೊಂಡಿತ್ತು. 1913 ರ ಹೊತ್ತಿಗೆ ಮೊರಾಕ್ಕೋದಲ್ಲಿ 1.0 ಲಕ್ಷ ಹೆಕ್ಟೇರ್ ಭೂಮಿಯನ್ನು ವಿದೇಶಿ ಕಂಪನಿಗಳು ಕಬಳಿಸಿದ್ದವು.
 
*ಇಪ್ಪತ್ತನೇ ಶತಮಾನದ ಆರಂಭದಲ್ಲಿ ಆಫ್ರಿಕಾದ ವಸಾಹತು ರಾಷ್ಟ್ರದೊಳಗೆ ಬಂಡವಾಳದ ಬೃಹತ್ ಪ್ರಮಾಣದಲ್ಲಿ ಹರಿಯತೊಡಗಿತು. ಈ ಮೊದಲು ಆಫ್ರಿಕಾದ ರೈತನು ತನ್ನ ಜೀವನೋಪಾಯಕ್ಕಾಗಿ ಕೃಷಿಯ ಮೇಲೆ ಅವಲಂಬಿತನಾಗಿದ್ದನು. ವಸಾಹತುಶಾಹಿಯ ಪ್ರವೇಶದಿಂದಾಗಿ ಆಫ್ರಿಕಾದ ಹಲವು ರಾಷ್ಟ್ರಗಳಲ್ಲಿ ರಪ್ತು ಮಾಡುವ ಬೆಳೆಗಳ ಉತ್ಪಾದನೆಗೆ ತಳಪಾಯ ಹಾಕಲಾಯಿತು. ಈಜಿಪ್ಟ್ನಲ್ಲಿ ಹತ್ತಿ, ಸೆನೆಗಲ್ನಲ್ಲಿ ಕಡ್ಲೆಕಾಯಿ ಮತ್ತು ನೈಜೀರಿಯಾದಲ್ಲಿ ಕೋಕೋ ಮತ್ತು ತಾಳೆ ಎಣ್ಣೆ, ಇತ್ಯಾದಿ. ದಕ್ಷಿಣ ಆಫ್ರಿಕಾದಲ್ಲಿ ಚಿನ್ನ ಮತ್ತು ವಜ್ರ ಗಣಿಗಾರಿಕೆಗೆ ಪ್ರಾಶಸ್ತ್ಯ ನೀಡಲಾಯಿತು. ಇದರಿಂದಾಗಿ ಈ ರಾಷ್ಟ್ರಗಳ ಆಥರ್ಿಕತೆಯು ವಿಶ್ವ ಆಥರ್ಿಕತೆಯೊಂದಿಗೆ ಕೊಂಡಿ ಏರ್ಪಡಿಸಿಕೊಂಡಿತು. ಆಫ್ರಿಕಾವನ್ನು ವಿಶ್ವ ಮಾರುಕಟ್ಟೆಗೆ ಎಳೆದು ತಂದು ಅಲ್ಲಿನ ಸಾರಿಗೆ ಮತ್ತು ಸಂಪರ್ಕವನ್ನು ಅದರ ಸಂಪತ್ತನ್ನು ಹೊರಸಾಗಿಸುವ ಅವಶ್ಯಕತೆಗನುಗುಣವಾಗಿ ಅಭಿವೃದ್ಧಿ ಗೊಳಿಸಿದವು. ನೈಸಗರ್ಿಕ ಮತ್ತು ಮಾನವ ಸಂಪನ್ಮೂಲಗಳನ್ನು ಹಿಗ್ಗಾ ಮುಗ್ಗಾ ದೋಚಲಾಯಿತು. ಆರಂಭದಲ್ಲಿ ಯೂರೋಪಿಯನ್ ಕಬಳಿಕೆದಾರರು 780 ಲಕ್ಷ ಹೆಕ್ಟೇರ್ ಭೂಮಿಯನ್ನು ಆಕ್ರಮಿಸಿಕೊಂಡಿದ್ದರು. ಫಾರ್ಮನೀರ್ ಕಂಪನಿಯೊಂದೇ 1.4 ಲಕ್ಷ ಭೂಮಿಯನ್ನು ಆಕ್ರಮಿಸಿಕೊಂಡಿತ್ತು. 1913 ರ ಹೊತ್ತಿಗೆ ಮೊರಾಕ್ಕೋದಲ್ಲಿ 1.0 ಲಕ್ಷ ಹೆಕ್ಟೇರ್ ಭೂಮಿಯನ್ನು ವಿದೇಶಿ ಕಂಪನಿಗಳು ಕಬಳಿಸಿದ್ದವು.
*ಮೊದಲನೆ ವಿಶ್ವ ಮಹಾಯುದ್ದ ಜರುಗಲು ಆಫ್ರಿಕಾದಲ್ಲಿನ ವಸಾಹತುಗಳಿಗಾಗಿ ಸಾಮ್ರಾಜ್ಯಶಾಹಿ ದೇಶಗಳ ನಡುವೆ ನಡೆದ ಕಿತ್ತಾಟವೂ ಒಂದು ಪ್ರಮುಖ ಕಾರಣವಾಗಿತ್ತು. ಸೂಯೆಜ್ ಕಾಲುವೆ ನಿಮರ್ಾಣ ಮಾಡಿ ತಮ್ಮ ವ್ಯಾಪಾರಕ್ಕಾಗಿ ಈ ಜಲ ಮಾರ್ಗವನ್ನು ಬಳಸಿಕೊಂಡು ಬ್ರಿಟಿಷರು ಮತ್ತು ಫ್ರೆಂಚರು ವ್ಯಾಪಾರ ದ್ವಿಗುಣ ಮಾಡಿಕೊಳ್ಳಲು ಯೋಜಿಸಿದ್ದರು. ಆದರೆ ಜರ್ಮನ್-ತುರ್ಕರು ಇದನ್ನು ಬಲವಾಗಿ ವಿರೋಧಿಸಿದರೂ, ಈ ಪ್ರತಿರೋಧವನ್ನು ಯಶಸ್ವಿಯಾಗಿ ಹತ್ತಿಕ್ಕಲಾಯಿತು.
 
Line ೪೬೦ ⟶ ೪೬೨:
*1975ರಲ್ಲಿ ಅಂಗೋಲಾವು ಸ್ವತಂತ್ರ ಗಳಿಸಿತು. ಸ್ವಾತಂತ್ರ್ಯಗೊಂಡ ಬಳಿಕ ಅಂಗೋಲಾದಲ್ಲಿ ಮಾಕ್ಸರ್್ವಾದಿ ಪಕ್ಷವು ಅಧಿಕಾರಕ್ಕೆ ಬಂದಿತು. ಆದರೆ ಕೆಲವೇ ವರ್ಷಗಳಲ್ಲಿ ಜೋನಾಸ್ ಸವಿಂಬಿ ಎಂಬುವನ ನಾಯಕತ್ವದಲ್ಲಿ ಯೂನಿಟಾ ಎಂಬ ಹೆಸರಿನ ಚಳುವಳಿಯು ಆರಂಭಗೊಂಡು ಹೊಸ ಸಕರ್ಾರದ ವಿರುದ್ದ ಗೆರಿಲ್ಲಾ ಯುದ್ದ ನಡೆಸಿತು. ಈ ಚಳುವಳಿಗೆ ಬಿಳಿಯ ಜನಾಂಗದ ನೇತೃತ್ವ ಹೊಂದಿದ್ದ ದಕ್ಷಿಣ ಆಫ್ರಿಕಾ ಸಕರ್ಾರವು ಸೇರಿದಂತೆ ಅಮೇರಿಕಾ ಮತ್ತು ಯೂರೋಪ್ ರಾಷ್ರಗಳು ಬೆಂಬಲ ನೀಡಿದ್ದವು. ಅಂಗೋಲಾದ ಸಕರ್ಾರವನ್ನು ರಕ್ಷಿಸುವ ಸಲುವಾಗಿ ಕ್ಯೂಬಾ ಮತ್ತು ಸೋವಿಯತ್ ರಷ್ಯಾ ನೆರವು ನೀಡಿದವು. ಆದರೂ 1991 ರ ಸಂಧಾನಗಳು ಮತ್ತು 1992ರ ಚುನಾವಣೆಗಳು ಕೂಡ ಈ ನಾಗರೀಕ ಯುದ್ದವನ್ನು ಕೊನೆಗಾಣಿಸುವಲ್ಲಿ ವಿಫಲವಾದವು. 1998-99 ರ ಹೊತ್ತಿಗೆ ಅಂಗೋಲಾದ ಶೇ. 60ರಷ್ಟು ಪ್ರದೇಶದ ಮೇಲೆ ಯೂನಿಟಾ ಸಂಘಟನೆಯು ನಿಯಂತ್ರಣದ ಹೊಂದಿದ್ದು, ಗಂಭೀರವಾದ ಹೋರಾಟಗಳು ನಡೆದು ತೀವ್ರ ಸ್ವರೂಪ ಪಡೆದುಕೊಂಡಿದ್ದವು. ಅಂಗೋಲಾದ ಸೇನೆಯು ಯೂನಿಟಾ ನೆಲೆಗಳ ಮೇಲೆ ಬೃಹತ್ ಪ್ರಮಾಣದ ದಾಳಿ ನಡೆಸಿ ಶತ್ರುಪಡೆಗಳನ್ನು ಬಹುತೇಕ ಧ್ವಂಸಗೊಳಿಸಿತು. ಆದರೂ, 2002ರಲ್ಲಿ ಸವಿಂಬಿಯು ಮರಣಗೊಂಡ ನಂತರವಷ್ಟೆ ನಾಗರೀಕ ಯುದ್ದವು ಅಂತ್ಯಕಂಡಿತು. ಯೂನಿಟಾ ಸಂಘಟನೆಯು ತನ್ನ ಸೇನೆಯನ್ನು ನಾಶ ಮಾಡಿ ತಾನೊಂದು ರಾಜಕೀಯ ಪಕ್ಷವೆಂದು ಘೋಷಿಸಿಕೊಂಡಿತು. ಅಂಗೋಲಾದಲ್ಲಿ ಕಳೆದ 25 ವರ್ಷಗಳಲ್ಲಿ ನಡೆದ ನಿರಂತರ ನಾಗರೀಕ ಯುದ್ದಗಳಿಂದಾಗಿ 15ಲಕ್ಷಕ್ಕೂ ಹೆಚ್ಚು ಮಂದಿ ಮರಣಹೊಂದಿದ್ದಾರೆ.
 
*ದಕ್ಷಿಣ ಆಫ್ರಿಕಾದ ಬಿಳಿಯರ ಸಕರ್ಾರವು ನಮೀಬಿಯಾವನ್ನು ಆಕ್ರಮಿಸಿಕೊಂಡಿತ್ತು. ದಕ್ಷಿಣ ಆಫ್ರಿಕಾ ಸೇನೆಯ ವಿರುದ್ದ ನೈರುತ್ಯ ಪೊಲೀಸ್ ಸಂಘಟನೆಯು ಸ್ಯಾಮ್ ನೂಜೋಮಾರವರ ನಾಯಕತ್ವದಲ್ಲಿ ಅವಿರತ ಹೋರಾಟ ನಡೆಸಿತು. ಇದರ ಫಲವಾಗಿ ಸ್ಯಾಮ್ ನೂಜೋಮಾರವರು 1990ರಲ್ಲಿ ಸ್ವಾತಂತ್ರ್ಯ ಗಳಿಸಿದ ನಮೀಬಿಯಾದ ಅಧ್ಯಕ್ಷರಾಗಿ ಆಯ್ಕೆಯಾದರು. ನಮೀಬಿಯಾವು ಅಂಗೋಲಾ ಸಕರ್ಾರದೊಂದಿಗೆ ಒಪ್ಪಂದ ಮಾಡಿಕೊಂಡು ಅಲ್ಲಿನ ಬಂಡುಕೋರ ಯೂನಿಟಾ ಸಂಘಟನೆಯ ವಿರುದ್ದ ಹೋರಾಡಲು ಬೆಂಬಲ ನೀಡಿತು. ಯೂನಿಟಾ ಸೇನೆಯ ಮೇಲೆ ದಾಳಿ ನಡೆಸಲು ನಮೀಬಿಯಾ ತನ್ನ ಭೂನೆಲೆಗಳನ್ನು ಅಂಗೋಲಾ ಸೇನೆಗೆ ನೀಡಿತು. ಅಂಗೋಲಾದ ಯುದ್ದದಿಂದಾಗಿ ಸಾವಿರಾರು ಸಂಖ್ಯೆಯ ನಿರಾಶ್ರಿತರು ನಮೀಬಿಯಾದಲ್ಲಿ ಆಶ್ರಯ ಪಡೆದರು. 2001ರಲ್ಲಿ ಸುಮಾರು 30,000 ಅಂಗೋಲಾ ನಿರಾಶ್ರಿತರು ನಮೀಬಿಯಾದಲ್ಲಿದ್ದರು. ನಮೀಬಿಯಾದಲ್ಲಿ ಶೇ. 20ರಷ್ಟು ಜನತೆ ಶೇ. 75ರಷ್ಟು ಭೂಮಿಯನ್ನು ಹೊಂದಿದ್ದಾರೆ. ಭೂಸುಧಾರಣೆಯು ಅತ್ಯಂತ ಪ್ರಮುಖವಾದ ವಿಷಯವಾಗಿದ್ದು ತೀರಾ ನಿಧಾನಗತಿಯಲ್ಲಿ ಭೂಸುಧಾರಣಾ ಕಾರ್ಯವು ಸಾಗುತ್ತಿದೆ. 2003ರಲ್ಲಿ ಹಿಫಿಕೆಪುನ್ಯೆ ಪೊಹಂಬಾರವರು ನಮೀಬಿಯಾದ ಅಧ್ಯಕ್ಷರಾಗಿ ಚುನಾಯಿತರಾದರು.
 
==ದಕ್ಷಿಣ ಆಫ್ರಿಕಾ==
"https://kn.wikipedia.org/wiki/ಆಫ್ರಿಕಾ" ಇಂದ ಪಡೆಯಲ್ಪಟ್ಟಿದೆ