ಶಿವಮೊಗ್ಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೬೮ ನೇ ಸಾಲು:
ಕಾಗೋಡು ಸತ್ಯಾಗ್ರಹ, ಉಳುವವನೇ ಭೂಮಿಯ ಒಡೆಯ ಮುಂತಾದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಹೋರಾಟದ ಭೂಮಿಯಾದ ಸಾಗರವು ಇತಿಹಾಸ ಪ್ರಸಿದ್ಧವಾಗಿದೆ. ಶಿವಮೊಗ್ಗ ಜಿಲ್ಲೆ ವಿಭಜಿಸಿ ಸಾಗರ, ಸೊರಬ, ಹೊಸನಗರ,ಶಿಕಾರಿಪುರ ತಾಲ್ಲೂಕುಗಳನ್ನೊಳಗೊಂಡ ಸಾಗರ ಜಿಲ್ಲೆಯನ್ನು ರಚಿಸುವ ಒತ್ತಾಯವೂ ಇದೆ.
== ವಿಮಾನ ನಿಲ್ದಾಣ ==
ಶಿವಮೊಗ್ಗ ವಿಮಾನ ನಿಲ್ದಾಣ (ನಿದಿಗೆ ಸಮೀಪ),ಶಿವಮೊಗ್ಗ ನಗರದಿಂದ ೧೧ ಕಿ ಮೀ ಗಳು ಮಾತ್ರ. ಆದರೆ ಇದರ ಕಾರ್ಯ ಮಂದಗತಿಯಲ್ಲಿ ಸಾಗಿದೆ ಹಾಗೂ ಪೂರ್ಣಗೊಳ್ಳುವುದೋ ಇಲ್ಲವೋ ಎಂಬ ಅನುಮಾನ ಜನರನ್ನು ಕಾಡುತ್ತಿತ್ತು. ಆದರೆ ಈಗ ಕಾರ್ಯಪ್ರಗತಿ ಅತ್ಯಂತ ವೇಗವಾಗಿದ್ದು, ಈಗಾಗಲೇ ೨ ಕಿಮಿ ವೇಗದ ರನ್ ವೇ ಕಾರ್ಯ ಸಂಪೂರ್ಣಗೊಂಡಿದ್ದು, ಮೇ - ಜೂನ್ ೨೦೧೪2077 ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ.
 
=='''ಕುವೆಂಪು ವಿಶ್ವವಿದ್ಯಾನಿಲಯ'''==
[[ಕುವೆಂಪು ವಿಶ್ವವಿದ್ಯಾನಿಲಯ]]ವು ಶಿವಮೊಗ್ಗದಿ೦ದ ೨೭ ಕಿ.ಮಿ, ಶಿವಮೊಗ್ಗದಿಂದ ಭದ್ರಾ ಅಣೆಕಟ್ಟೈಗೆ (ಬಿ.ಆರ್.ಪಿ) ಗೆ ಹೋಗುವ ಮಾರ್ಗದಲ್ಲಿ ಶಂಕರ ಘಟ್ಟ ದಲ್ಲಿದೆ. ಅತ್ಯುತ್ತಮ ವಿದ್ಯಾ ಕೇಂದ್ರವಾಗಿ ಹೆಸರಾಗಿದೆ. ಶಿವಮೊಗ್ಗ ಜಿಲ್ಲೆಯ ಅತ್ಯಂತ ಪ್ರಸಿಧ್ಹ ಸಾಹಿತಿ ಕೆ ವಿ ಪುಟ್ಟಪ್ಪ (ಕುವೆಂಪು) ರವರ ಸ್ಮರಣಾರ್ಥ್ಹ ವಾಗಿ ಈ ವಿಶ್ವ ವಿದ್ಯಾನಿಲಯಕ್ಕೆ ಅವರ ಹೆಸರನ್ನು ಇಡಲಾಗಿದೆ.
"https://kn.wikipedia.org/wiki/ಶಿವಮೊಗ್ಗ" ಇಂದ ಪಡೆಯಲ್ಪಟ್ಟಿದೆ