ಬಿಲ್ವಪತ್ರೆ ಮರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಚುNo edit summary
೧೬ ನೇ ಸಾಲು:
| binomial_authority = ([[Carolus Linnaeus|L.]]) Corr. Serr.
}}
[[ಚಿತ್ರ:Bael (Aegle marmelos) tree at Narendrapur W IMG 4116.jpg|thumb|leftright|ಬಿಲ್ವಪತ್ರೆ ಮರ]]
ಬಿಲ್ವಪತ್ರೆ ಮರ ಮಧ್ಯಮ ಪ್ರಮಾಣದ ಮರ.ಇದು [[ಹಿಂದೂ ಧರ್ಮ]]ದಲ್ಲಿ ಪವಿತ್ರ ಮರ ಎಂದು ಪರಿಗಣಿತವಾಗಿದೆ.[[ಶಿವ]]ನಿಗೆ ಪ್ರೀತಿಪಾತ್ರ ಮರ ಎಂದು ಪುರಾಣಗಳು ಹೇಳುತ್ತವೆ.ದಕ್ಷಿಣ ಎಷ್ಯಾ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಬೆಳೆಯುತ್ತದೆ. ದೇವಸ್ಥಾನಗಳ ಪಕ್ಕ, ಉದ್ಯಾನವನಗಳಲ್ಲಿ ನೆಟ್ಟು ಬೆಳೆಸುತ್ತಾರೆ. ಬಿಲ್ವವು ಭಾರತದ ಹಲವಾರು ಭಾಗಗಳಲ್ಲಿ ಕಂಡು ಬರುವ ಒಂದು ಸಾಮನ್ಯ ವೃಕ್ಷವಾಗಿದೆ. ಕಡಲ ಮಟ್ಟದಿಂದ ೩೬೦೦ ಅಡಿಗಳಷ್ಟು ಎತ್ತರದವರೆಗಿನ ಪ್ರದೇಶಗಳಿಂದ ಇದು ಬೆಳೆಯುತ್ತದೆ. ಪಶ್ಚಿಮ ಹಿಮಾಲಯ ಪರ್ವತ ಪ್ರದೇಶಗಳಲ್ಲೂ ಇದು ಬೆಳೆಯುತ್ತದೆ. ಅಂಡಮಾನ್ ದ್ವೀಪಗಳಲ್ಲೂ ಬಿಲ್ವ ಸಹಜವಾಗಿ ಬೆಳೆಯುತ್ತದೆ.
 
"https://kn.wikipedia.org/wiki/ಬಿಲ್ವಪತ್ರೆ_ಮರ" ಇಂದ ಪಡೆಯಲ್ಪಟ್ಟಿದೆ