ಮೈಸೂರು ಸಂಸ್ಥಾನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೫೫ ನೇ ಸಾಲು:
 
೨೦) ಖಾಸಾ ಚಾಮರಾಜ ಒಡೆಯರು (೧೭೭೬-೧೭೯೬) (ನಂಜರಾಜ ಒಡೆಯರ ಕಾಲಕ್ಕೆ [[ಹೈದರಾಲಿ]]ಯು ಪ್ರಬಲನಾಗಿ ಮೈಸೂರು ಸಂಸ್ಥಾನದ ಆಡಳಿತವನ್ನು ಕೈಗೆ ತೆಗೆದುಕೊಂಡನು,೧೭೮೨ರಲ್ಲಿ ಅವನು ಮರಣ ಹೊಂದಿದನು. ನಂತರ ಅವನ ಮಗ [[ಟಿಪ್ಪೂಸುಲ್ತಾನ]]ನು ಸಂಸ್ಥಾನದ ಸರ್ವಾಧಿಕಾರಿಯಾಗಿ ಆಡಳಿತ ನಡೆಸುತ್ತಿದ್ದುದರಿಂದ, ನಂಜರಾಜರು,ಬೆಟ್ಟದ ಚಾಮರಾಜರು,ಖಾಸಾ ಚಾಮರಾಜರು ಕೇವಲ ಹೆಸರಿಗೆ ಮಾತ್ರ ರಾಜರಾಗಿದ್ದರು)
==ಮೈಸೂರು ಸಂಸ್ಥಾನ ಬ್ರಿಟಿಷರ ಅಧೀನದಲ್ಲಿ==
 
[[File:Madras Prov South 1909 Mysore.jpg|thumb|Madras Prov South 1909 Mysore]]
೨೧) [[ಮುಮ್ಮಡಿ ಕೃಷ್ಣರಾಜ ಒಡೆಯರು]] (೧೭೯೯ರಲ್ಲಿ ಪಟ್ಟಕ್ಕೆ ಬಂದಾಗ ಕೇವಲ ೫ ವರ್ಷದವರು ) ಆವರು ಸ್ವತಂತ್ರವಾಗಿ ಆಡಳಿತ ನಿರ್ವಹಿಸಿದ್ದು ೧೮೧೦ರಿಂದ ಬ್ರಿಟಿಷರ ತಂತ್ರದಿಂದ ಮುಮ್ಮಡಿ ಕೃಷ್ಣರಾಜ ಒಡೆಯರು ಆಡಳಿತವನ್ನು ಬ್ರಿಟಿಷ್ ಕಮಿಷನರಿಗೆಬಿಟ್ಟುಕೊಡಬೇಕಾಯಿತು.
 
"https://kn.wikipedia.org/wiki/ಮೈಸೂರು_ಸಂಸ್ಥಾನ" ಇಂದ ಪಡೆಯಲ್ಪಟ್ಟಿದೆ