ಟಿಪ್ಪು ಸುಲ್ತಾನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೭೪ ನೇ ಸಾಲು:
* ಗಿರೀಶ್ ಕಾರ್ನಾಡ್ ಅವರು ಟಿಪ್ಪು ದಿನಾಚರಣೆ ಸಂದರ್ಭದಲ್ಲಿ ಮಾತನಾಡುತ್ತಾ "ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಬಹುದಿತ್ತು" ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಯಿತು.
 
==ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆ==
 
 
 
 
 
==ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆ==
*ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆಯು ರಾಷ್ಟ್ರೀಯ ಹಬ್ಬವಾಗಲಿ ಮತ್ತು ಆ ದಿವಸವನ್ನು ರಾಷ್ಟ್ರೀಯ ರಜಾ ದಿನವೆಂದು ಘೋಸಿಸಬೇಕೆಂದು ಕನ್ನಡ ಚಳುವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ‍್ ಇಂದಿಲ್ಲಿ ಹೇಳಿದರು. ಅವರು ಇಲ್ಲಿ ಇಂದು ತಮ್ಮ ಪಕ್ಷದ ವತಿಯಿಂದ ಆಯೋಜಿಸಿದ್ದ ಟಿಪ್ಪು ಸುಲ್ತಾನ್‍ರ ೨೬೩ನೆಯ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಅಭಿಪ್ರಾಯಪಟ್ಟರು. ಟೀಪು ಸುಲ್ತಾನ್ ಅತಿ ದೊಡ್ಡ ದೇಶ ಭಕ್ತ ಮತ್ತು ನಮ್ಮ ದೇಶಕ್ಕಾಗಿ ಹೋರಾಟ ಮಾಡಿ ಪ್ರಾಣ ಬಿಟ್ಟರು. ಆದರೆ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಈ ಹುತಾತ್ಮನ ದೇಶ ಭಕ್ತಿಯನ್ನು ನಿರ್ಲಕ್ಷಿಸಿದ್ದಾರೆ. ಟೀಪು ಸುಲ್ತಾನ್ ರ ಪ್ರತಿಮೆಯನ್ನು ಸಂಸತ್ತಿನ ಮತ್ತು ವಿಧಾನ ಸಭೆಯ ಎದುರುಗಡೆ ಸ್ಥಾಪಿಸಬೇಕೆಂದು ಅವರು ಅಭಿಪ್ರಾಯ ಪಟ್ಟರು. ಟಿಪ್ಪುವಿನ ಹಲವಾರು ಐತಿಹಾಸಿಕ ಸ್ಥಳಗಳು ಇಂದು ನಿರ್ಲಕ್ಶಕ್ಕೊಳಗಾಗಿದೆ. ಅವುಗಳಿಗೆ ಯಾವುದೊಂದು ರಕ್ಷಣೆಯನ್ನು ಸರಕಾರ ಒದಗಿಸಿಲ್ಲ. ಇದಕ್ಕೆ ಎರಡು ಸರಕಾರಗಳ ನಿರ್ದಾಕ್ಷಣ್ಯವೆ ಸಾಕ್ಷಿ. ಆದುದರಿಂದ ಈ ಕೂಡಲೇ ಸರಕಾರಗಳು ಎಚ್ಚೆತ್ತು ಟಿಪ್ಪುವಿನ ಐತಿಹಾಸಿಕ ಸ್ಮಾರಕಾಗಳಿಗೆ ರಕ್ಷಣೆ ಕೊಡಬೇಕೆಂದು ಹೇಳಿದರು <ref>http://karavalinudi. com/%E0%B2%9F%E0%B2%BF%E0%B2%AA%E0%B3%8 D%E0%B2%AA%E0%B3%81-%E0%B2%B8%E0%B3%81%E0%B2%B2%E0%B3%8D%E0%B2%A4%E0%B2%BE%E0%B2%A8%E0%B3%8D-%E0%B2%9C%E0%B2%A8%E0%B3%8D%E0%B2%AE-%E0%B2%A6%E0 %B2% BF%E0%B2%A8/</ref>
*ಇತ್ತೀಚೆಗೆ ನಡೆದ ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಗಲಭೆಯಾಗಿ ಇಬ್ಬರು ಸಾವನ್ನಪ್ಪಿದರು.
"https://kn.wikipedia.org/wiki/ಟಿಪ್ಪು_ಸುಲ್ತಾನ್" ಇಂದ ಪಡೆಯಲ್ಪಟ್ಟಿದೆ