ನಿರ್ಮಲಾನಂದ ಸ್ವಾಮೀಜಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೦ ನೇ ಸಾಲು:
| literary_works =ಸಂಪಾದಕರು,ಶ್ರೀ ಆದಿಚುಂಚನಗಿರಿ ಮಾಸ ಪತ್ರಿಕೆ.}}
 
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಾಥ ಪರಂಪರೆಯ 72ನೇ ಪೀಠಾಧ್ಯಕ್ಷರಾದ [[ಅನ್ನ ದಾಸೋಹಿ]], [[ಶಿಕ್ಷಣ ಸಂತ]] '''ಶ್ರೀಶ್ರೀಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ''' ಯವರು 20 ಜುಲೈ 1969ರಲ್ಲಿ ಜನಿಸಿದರು. ಪೂರ್ವಾಶ್ರಮದಲ್ಲಿ ನಾಗರಾಜು ಎಂಬ ಹೆಸರಿನಿಂದ ಐಐಟಿಯಲ್ಲಿ ಎಂ.ಟೆಕ್ ಪದವಿ ಪಡೆದಿದ್ದ ಇವರನ್ನು ಅಧ್ಯಾತ್ಮದ ಸೆಳೆತ ಶ್ರೀಮಠಕ್ಕೆ ಕರೆದುಕೊಂಡು ಬಂದಿತು. 1994-95ರಲ್ಲಿ ಚಿಕ್ಕಬಳ್ಳಾಪುರ ಶಾಖಾ ಮಠದ ಪೀಠಾಧ್ಯಕ್ಷರಾಗುವ ವೇಳೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಎಂದು ನಾಮಕರಣ ಮಾಡಲಾಯಿತು. ಪರಮಪೂಜ್ಯ,ಭೈರವೈಕ್ಯ [[ಶ್ರೀಶ್ರೀಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ]]ಗಳ ಅಣತಿಯಂತೆ 14 ಜನವರಿ 2013ರಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನಮಹಾ ಸಂಸ್ಥಾನ ಮಠದ ನೂತನ ಉತ್ತರಾಧಿಕಾರಿಗಳನ್ನಾಗಿ ನೇಮಕ ಮಾಡಲಾಯಿತು. ಅನ್ನ ದಾಸೋಹ, ಶಿಕ್ಷಣ ದಾಸೋಹ ಮೊದಲಾದ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಶ್ರೀಗಳು ಅಂದಿನಿಂದ ಶ್ರೀಮಠದ ಜವಾಬ್ದಾರಿಯನ್ನು ಹೊತ್ತು ನಿರಂತರವಾಗಿ ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ.
== ಶ್ರೀಗಳ ಜನನ ಮತ್ತು ಬಾಲ್ಯ ==
'''ಶ್ರೀಶ್ರೀಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ'''ಯವರು [[ತುಮಕೂರು ಜಿಲ್ಲೆ]] ಗುಬ್ಬಿ ತಾಲೂಕಿನ ಸಿ.ಎಸ್.ಪುರ ಹೋಬಳಿಯ ಚೀರನಹಳ್ಳಿಯಲ್ಲಿ ನರಸೇಗೌಡ ಹಾಗೂ ನಂಜಮ್ಮ ದಂಪತಿಗಳ ದ್ವಿತೀಯ ಪುತ್ರರಾಗಿ 20 ಜುಲೈ 1969ರಲ್ಲಿ ಜನಿಸಿದರು. ಶ್ರೀಗಳ ಪೂರ್ವಾಶ್ರಮದ ಹೆಸರು "ನಾಗರಾಜು" ಎಂಬುದಾಗಿತ್ತು.