ಸೇವುಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Bot: Migrating 7 interwiki links, now provided by Wikidata on d:q5790 (translate me)
೯ ನೇ ಸಾಲು:
 
==ಮೂಲ==
ಈ ವಂಶದ ಮೂಲದ ಬಗ್ಯೆ ವಿದ್ವಾಂಸರಲ್ಲಿ ಅನೇಕ ಅಭಿಪ್ರಾಯಗಳಿವೆಅಭಿಪ್ರಾಯಗಳಿದ್ದರೂ ಸೇಉಣರು ಕನ್ನಡಿಗರೆಂಬುದಕ್ಕೆ ಬಲವಾದ ಆಧಾರಗಳಿವೆ..
 
===ಕರ್ನಾಟಕದವರು===
 
ಡಾ.ಸಿ.ಎಮ್.ಕುಲಕರ್ಣಿ[14], ಕಾಲಿನ್ ಮಸೀಕಾ, ಡಾ. ಶ್ರೀನಿವಾಸ ರಿತ್ತಿ ಮೊದಲಾದ ಸಂಶೋಧಕರು, ಸೇವುಣರು ಮೂಲತಃ ಕನ್ನಡಿಗರಾಗಿದ್ದರು ಎಂದು ಪ್ರತಿಪಾದಿಸುತ್ತಾರೆ. ಭಾಷಾಶಾಸ್ತ್ರಜ್ಞ ಕಾಲಿನ್ ಮಸೀಕಾರ ಪ್ರಕಾರ ಸೇವುಣರು ಕನ್ನಡ ಭಾಷಿಕರಾಗಿದ್ದು , ತಮ್ಮ ಶಾಸನಗಳಲ್ಲಿ ಸಂಸ್ಕೃತದೊಂದಿಗೆ ಕನ್ನಡವನ್ನೂ ಬಳಸಿದ್ದಾರೆ. ಆದರೆ, ಮುಂದೆ ಮುಸ್ಲಿಮರ ಆಕ್ರಮಣದ ಕಾಲದಲ್ಲಿ , ಅವರು ಮರಾಠಿ ಭಾಷೆಗೆ ಪ್ರೋತ್ಸಾಹ ನೀಡಲು ಪ್ರಾರಂಭಿಸಿದ್ದು , ಅವರ ಶಾಸಗಳಲ್ಲಿ ಮರಾಠಿ ಸಾಲುಗಳು ಮತ್ತು ನುಡಿಗಟ್ಟುಗಳು ಕಾಣಬರಲು ತೊಡಗುತ್ತವೆ.[15]. ಡಾ.ಶ್ರೀನಿವಾಸ ರಿತ್ತಿಯವರ ಪ್ರಕಾರ , ಸೇವುಣರು ಮೂಲತಃ ಕನ್ನಡಿಗರಾಗಿದ್ದು , ದಖ್ಖನಿನಲ್ಲಿ ಆಗಿನ ರಾಜಕೀಯ ಪರಿಸ್ಥಿತಿಯಿಂದ ಅವರು ಉತ್ತರಕ್ಕೆ ವಲಸೆ ಹೋಗಿರಬಹುದು. [16]
 
ಅನೇಕ ಸೇವುಣ ರಾಜರುಗಳ ಹೆಸರು ಅಥವಾ ಬಿರುದು ಕನ್ನಡ ಮೂಲದವಾಗಿವೆ. ಉದಾಹರಣೆಗೆ ಧಡಿಯಪ್ಪ, ಭಿಲ್ಲಮ, ರಾಜುಗಿ, ವಾಸುಗಿ. ಕಲಿಯ ಬಲ್ಲಾಳ ಇತ್ಯಾದಿ. ಇನ್ನೂ ಕೆಲ ರಾಜರ ಸಿಂಘಣ , ಮಲ್ಲುಗಿ ಎಂಬ ಹೆಸರುಗಳು ದಕ್ಷಿಣ ಕಲಚೂರ್ಯರ ಹೆಸರುಗಳನ್ನು ಹೋಲುತ್ತವೆ. ದಾಖಲೆಗಳ ಪ್ರಕಾರ ಸೇವೂಣರ ಮೊದಲ ರಾಜರುಗಳಲ್ಲಿ ಒಬ್ಬನಾದ ಎರಡನೆಯ ಸೇವುಣಚಂದ್ರನು , ಸೆಲ್ಲವಿದೇಗ ಎಂಬ ಕನ್ನಡ ಬಿರುದಾಂಕಿತನಾಗಿದ್ದನು.
 
ತಮ್ಮ ರಾಜ್ಯಭಾರದ ಅವಧಿಯುದ್ದಕ್ಕೂ , ಸೇವುಣರು, ಕನ್ನಡ ರಾಜವಂಶಗಳೊಂದಿಗೆ ನಿಕಟ ಲಗ್ನಸಂಬಂಧವನ್ನು ಇಟ್ಟುಕೊಂಡಿರುವುದು ಕಂಡುಬರುತ್ತದೆ. [3]. ಎರಡನೆಯ ಭಿಲ್ಲಮನು [[ರಾಷ್ಟ್ರಕೂಟ]] ವಂಶದ ಲಚ್ಚಿಯವ್ವೆಯನ್ನು ಮದುವೆಯಾಗಿದ್ದನು. [[ರಾಷ್ಟ್ರಕೂಟ]]ರ ಸೇನಾಧಿಕಾರಿ ದೋರಪ್ಪನ ಮಗಳು ವಡ್ಡಿಯವ್ವೆಯನ್ನು ವಡ್ಡಿಗನು ವರಿಸಿದ್ದನು. ವೇಸುಗಿ ಮತ್ತು ಮೂರನೆಯ ಭಿಲ್ಲಮನ ಹೆಂಡತಿಯರು [[ಚಾಲುಕ್ಯ]] ವಂಶದ ರಾಜಕುಮಾರಿಯರಾಗಿದ್ದರು.
 
ಸೇವುಣರ ರಕ್ತಸಂಬಂಧಿಗಳಾಗಿದ್ದ ಅವರ ಅನೇಕ ದಂಡನಾಯಕರು ಕನ್ನಡ ಭಾಷಿಕರಾಗಿದ್ದರು. ಸೇವುಣರ ಮಾಸವಾಡಿಯು ಇಂದಿನ [[ಧಾರವಾಡ]] ಪ್ರದೇಶದಲ್ಲಿತ್ತು. ಡಾ. ಎ.ವಿ. ನರಸಿಂಹಮೂರ್ತಿಯವರ ಪ್ರಕಾರ, ಮಾನ್ಯಖೇಟ (ಇಂದಿನ ಮಾಳಖೇಡ) ದಿಂದ ಆಳುತ್ತಿದ್ದ [[ರಾಷ್ಟ್ರಕೂಟ]]ರ ಆಳ್ವಿಕೆಯ ಉತ್ತರಾರ್ಧದಲ್ಲಿ , ಸೇವುಣ ದಂಡನಾಯಕರುಗಳನ್ನು [[ನಾಸಿಕ]] ಪ್ರದೇಶದಲ್ಲಿ ಆಡಳಿತ ನಡೆಸಲು [[ಕರ್ನಾಟಕ]]ದಿಂದ ಕಳುಹಿಸಲಾಯಿತು. [4].
 
ಅಷ್ಟೇ ಅಲ್ಲ, ಸೇವುಣರ ರಾಜ್ಯದ ಐನೂರಕ್ಕೂ ಹೆಚ್ಚು ಶಿಲಾಶಾಸನಗಳು ಕರ್ನಾಟಕದಲ್ಲಿ ಪತ್ತೆಯಾಗಿವೆ. ಇವುಗಳಲ್ಲಿ ಎರಡನೆಯ ಭಿಲ್ಲಮನ ಕಾಲದ ಶಾಸನ ಅತ್ಯಂತ ಹಳೆಯದಾಗಿದ್ದು, ಈ ಬಹುತೇಕ ಶಾಸನ ಭಾಷೆ ಕನ್ನಡವಾಗಿದೆ. ಇನ್ನೂ ಅನೇಕ ಶಾಸನಗಳ ಭಾಷೆ ದೇವನಾಗರಿ ಲಿಪಿಯಲ್ಲಿ ಬರೆದ ಕನ್ನಡವಾಗಿದೆ[3]. ಸೇವುಣರ ಮೊದಮೊದಲ ನಾಣ್ಯಗಳಲ್ಲಿ ಕನ್ನಡ ಲಾಂಛನಗಳಿವೆ. ಇವೆಲ್ಲವುಗಳ ಆಧಾರದ ಮೇಲೆ, ಡಾ. ಓ.ಪಿ.ವರ್ಮಾ ಮೊದಲಾದ ವಿದ್ವಾಂಸರು, ಸೇವುಣರ ರಾಜ್ಯದಲ್ಲಿ , ಮರಾಠಿ ಮತ್ತು ಸಂಸ್ಕೃತದೊಂದಿಗೆ ಕನ್ನಡವೂ ರಾಜಭಾಷೆಯಾಗಿರುವುದು ಖಂಡಿತ ಎಂಬ ನಿರ್ಧಾರಕ್ಕೆ ಬರುತ್ತಾರೆ. [17].
 
===ಉತ್ತರ ಭಾರತ ===
Line ೨೪ ⟶ ೩೬:
 
[[ಶಿವಾಜಿ]]ಯ ತಾಯಿ [[ಜೀಜಾಬಾಯಿ]]ಯು ಯಾದವ ವಂಶಸ್ತರು ಎಂದು ಕರೆದುಕೊಳ್ಳುತ್ತಿದ್ದ ಸಿಂದಖೇಡ ರಾಜರ ಜಾಧವ ಕುಲಕ್ಕೆ ಸೇರಿದವಳಾಗಿದ್ದಳು.
 
===ಕರ್ನಾಟಕದಿಂದ ವಲಸೆ ಹೋದವರು===
 
==ಇತಿಹಾಸ==
"https://kn.wikipedia.org/wiki/ಸೇವುಣ" ಇಂದ ಪಡೆಯಲ್ಪಟ್ಟಿದೆ