ಕೈಮಗ್ಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
{{under construction}}
==ಕೈಮಗ್ಗ==
ನೂಲುಗಳನ್ನು ಸಮಾನಾಂತರವಾಗಿ ಜೋಡಿಸಿಕೊಂಡು ಲಂಬವಾಗಿ ತೂರಿಸಲು ಅನುಕೂಲವಾಗುವಂತೆ ರಚಿಸಿಕೊಂಡ ಯಂತ್ರ ಸಾಧನವೇ ಮಗ್ಗ .ವಿದ್ಯುತ್ತನ್ನು ಬಳಸದೆ ಒಬ್ಬನೇ ನೇಕಾರ ಮಗ್ಗದ ಮುಂದೆ ಕುಳಿತು ಕೈಕಾಲುಗಳ ಬಲವನ್ನಷ್ಟೇ ಪ್ರಯೋಗಿಸಿ ನೇಯಬಹುದಾದ ಮಗ್ಗವೇ ಕೈಮಗ್ಗ.ಬಿಗಿದಿಟ್ಟ ಹಾಸು ನೂಲುಗಳ ನಡುವೆ ಹೊಕ್ಕು ಎಳೆಗಳನ್ನು ನುಸುಳಿಸಿ [[ಬಟ್ಟೆ]]ಯನ್ನು ನೇಯಬೇಕು.ಹಾಸು ನೂಲುಗಳ ಒಂದು ಕೊನೆಯಲ್ಲಿ ನೇಕಾರ ಕುಳಿತಿರುತ್ತಾನೆ.ಇನ್ನೊಂದು ಕೊನೆಯಲ್ಲಿ ಮಂಡಕೋಲು ಎಂದು ಕರೆಯುವ ಹಲಗೆ ಅಥವಾ ಉರುಳೆಗೆ ಹಾಸು ನೂಲುಗಳ ಕೊನೆಗಳನ್ನು ಬಿಗಿದಿರುತ್ತಾರೆ.ಹೊಕ್ಕು ನೂಲುಗಳನ್ನು ಲಾಳಿಯೊಳಗೆ ಇರಿಸಿದ ಕೀಲುಗಳ ಮೇಲೆ ಸುತ್ತಿರುತ್ತಾರೆ.
"https://kn.wikipedia.org/wiki/ಕೈಮಗ್ಗ" ಇಂದ ಪಡೆಯಲ್ಪಟ್ಟಿದೆ