ಕರ್ಮ ಸಿದ್ಧಾಂತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧ ನೇ ಸಾಲು:
 
== ಪೀಠಿಕೆ==
:ಭಾರತೀಯ ದರ್ಶನಗಳಲ್ಲಿ [[ಕರ್ಮ]] ಅಥವಾ ಕರ್ಮ ಸಿದ್ಧಾಂತ ಚರ್ವಾಕರನ್ನು[[ಚರ್ವಾಕ]]ರನ್ನು ಹೊರತು ಪಡಿಸಿ ಎಲ್ಲಾ ದಾರ್ಶನಿಕರೂ ಒಪ್ಪಿರುವ ತತ್ವ . ಇದು ಸಾಮಾನ್ಯ ಜನರ ಜೀವನದಲ್ಲಿಯೂ ಸಾಸು ಹೊಕ್ಕಾಗಿದೆ .
ಕರ್ಮವೆಂದರೆ ಕೆಲಸ, ಕ್ರಿಯೆ , ಎಂದು ಸರಳ ಅರ್ಥ . ಯಾವುದೇ ಕರ್ಮಕ್ಕೂ ಫಲವಿದೆ ; ಸತ್ಕರ್ಮಕ್ಕೆ - ಸತ್ಫಲ ; ದುಷ್ಕರ್ಮಕ್ಕೆ ದುಷ್ಫಲ . (ಇದು ಕಾರ್ಯ-ಕಾರಣ ಸಂಬಂಧದ ನಿಯಮದ ಆಧಾರ ).ಈ ನಿಯಮ ತರ್ಕ ಮೀರಿದ ಇಲ್ಲರೂ ಒಪ್ಪಿರುವ ಒದು ಪ್ರಮುಖ ತತ್ವ .
:ಈ ತತ್ವದ ಆಧಾರದ ಮೇಲೆಯೇ ಎಲ್ಲಾ ದರ್ಶಗಳೂ ನಿಂತಿವೆ . ಈ ನಿಯಮವು ಧರ್ಮಪ್ರವೃತ್ತಿಗೆ ಆಧಾರವಾಗಿದೆ. ಇಲ್ಲದಿದ್ದರೆ ಮಾನವನು ಒಳ್ಳೆಯ ಕೆಲಸದಲ್ಲಿ ತೊಡಗಲು , ಧರ್ಮಮಾರ್ಗಗಲ್ಲಿ ತೊಡಗಲು ಪ್ರೇರಪಣೆಯೇ ಇಲ್ಲ. ಆದ್ದರಿಂದ ಒಬ್ಬನ ಪ್ರಗತಿಗೆ - ಅವನತಿಗೆ ಅವನವನ ಕರ್ಮವೇ ಕಾರಣ ಎಂಬುದು ಗಟ್ಟಿ ನಂಬುಗೆ. ದರ್ಶನಗಳ ಸಿದ್ಧಾಂತ ;
"https://kn.wikipedia.org/wiki/ಕರ್ಮ_ಸಿದ್ಧಾಂತ" ಇಂದ ಪಡೆಯಲ್ಪಟ್ಟಿದೆ