ಕೈಮಗ್ಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೩ ನೇ ಸಾಲು:
==ಅಚ್ಚು==
ಇನ್ನೊಂದು ಕಾಲನ್ನು ಒತ್ತಿದಾಗ ಮೇಲಿನ ಎಳೆಗಳ ಸಮೂಹ ಕೆಳಗಾಗಿ ಕೆಳಗಿನದು ಮೇಲಕ್ಕೆ ತಳ್ಳಲ್ಪಡುತ್ತದೆ.ಕುಚ್ಚನ್ನು ವಿರುದ್ಧ ದಿಕ್ಕಿನಲ್ಲಿ ಜಿಗಿದಾಗ ಇನ್ನೊಂದು ಹೊಕ್ಕು ನೆಯ್ದು ಕೊಳ್ಳುತ್ತದೆ.ಕಾಲುಮಣೆ ಒತ್ತಿದಾಗ ಬೇಕಾದ ನೂಲುಗಳನ್ನಷ್ಟೇ ಎತ್ತಿಹಿಡಿಯುವ ದಂಡವನ್ನು ಅಚ್ಚು ಎನ್ನುತ್ತಾರೆ.ಅಚ್ಚಿನಿಂದ ದಾರದ ಕುಣಿಕೆಗಳನ್ನು ಇಳಿಬಿಟ್ಟಿರುತ್ತಾರೆ.ಅಚ್ಚಿನ ಕುಣಿಕೆಗಳ ಮೂಲಕ ಹಾಸುನೂಲುಗಳು ಹಾದು ಹೋಗುತ್ತವೆ.ಅಚ್ಚು ಮೇಲಕ್ಕೆ ಇತ್ತಲ್ಪಟ್ಟಾಗ ಅಚ್ಚಿನ ಕುಣಿಕೆಗಳು ತಮ್ಮ ಮೂಲಕ ಹಾಯಿಸಿದ ನೂಲುಗಳನ್ನು ಎತ್ತಿ ಹಿಡಿಯುತ್ತವೆ.ಇನ್ನೊಂದು ಅಚ್ಚನ್ನು ಎತ್ತಿದಾಗ ಇನ್ನೊಂದು ನೂಲುಗಳ ಸಮೂಹ ಎತ್ತಲ್ಪಡುತ್ತದೆ.ನೆಯ್ಗೆ ವಿನ್ಯಾಸವನ್ನು ಅನುಸರಿಸಿ,ಎರಡು ಅಥವಾ ಅದಕ್ಕಿಂತ ಹೆಚ್ಚು ಅಚ್ಚುಗಳಿರಬಹುದು.ಕಾಲುಮಣೆಯನ್ನೂ ಅಚ್ಚನ್ನೂ ಸನ್ನೆಯ ಮೂಲಕ ಜೋಡಿಸಿರುತ್ತಾರೆ.ಕುಚ್ಚನ್ನು ಆಡಿಸಲು ಕೈಯನ್ನೂ ಅಚ್ಚನ್ನು ಮೇಲೆ ಕೆಳಗೆ ಆಡಿಸಲು ಕಾಲುಗಳನ್ನೂ ಸತತವಾಗಿ ಬಳಸಿ ನೇಕಾರ ಬಟ್ಟೆ ನೇಯುತ್ತಾನೆ.<ref>http://vijaykarnataka.indiatimes.com/edit/editorial/-/articleshow/28849242.cms</ref>
==ಕುಶಲ ಕರ್ಮಿ ಗ್ರಾಮ==
ಕುಶಲಕರ್ಮಿ ಗ್ರಾಮ ಪಿಲಿಕುಳ ನಿಸರ್ಗಧಾಮ ದ ಒಂದು ಪ್ರಮುಖ ಅಂಗ. ಇಲ್ಲಿ ಅಳಿದು ಹೋಗುವ ತುಳುನಾಡಿನ ಕೃಷಿ ಪರಂಪರೆಯ ಮೂಲ ಕೆಲಸಗಳನ್ನು ಪ್ರಾತ್ಯಕ್ಷಿಕೆ ರೂಪದಲ್ಲಿ ನೋಡಲು ಸಾಧ್ಯ. ಈ ಗ್ರಾಮದಲ್ಲಿ ಮಡಿಕೆ ಮಾಡುವವ ಮನೆ, ಅವಲಕ್ಕಿ ಗುದ್ದುವವರ ಮನೆ, ಮರದ ಕೆಲಸ ಮಾಡುವವರ ಮನೆ, ಗಾಣದವರ ಮನೆ, ಬೆತ್ತ ನೇಯುವವರ ಮನೆ, ಬಟ್ಟೆ ನೇಯುವವರ ಮನೆ, ಕಬ್ಬಿಣದ ಆಚಾರಿಗಳ ಮನೆ, ಕಲ್ಲುಕುಟ್ಟಿಗಳ ಮನೆ ಹೀಗೆ ಹಲವು ಮನೆಗಳವರು ಸಂಸಾರ ಸಮೇತ ಬದುಕುತ್ತಿದ್ದಾರೆ.
===ಬಟ್ಟೆ ನೇಯುವವರ ಮನೆ==
 
==ಉಲ್ಲೇಖ==
<References/>
"https://kn.wikipedia.org/wiki/ಕೈಮಗ್ಗ" ಇಂದ ಪಡೆಯಲ್ಪಟ್ಟಿದೆ