ಕೈಮಗ್ಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೬ ನೇ ಸಾಲು:
ಕುಶಲಕರ್ಮಿ ಗ್ರಾಮ ಪಿಲಿಕುಳ ನಿಸರ್ಗಧಾಮ ದ ಒಂದು ಪ್ರಮುಖ ಅಂಗ. ಇಲ್ಲಿ ಅಳಿದು ಹೋಗುವ ತುಳುನಾಡಿನ ಕೃಷಿ ಪರಂಪರೆಯ ಮೂಲ ಕೆಲಸಗಳನ್ನು ಪ್ರಾತ್ಯಕ್ಷಿಕೆ ರೂಪದಲ್ಲಿ ನೋಡಲು ಸಾಧ್ಯ. ಈ ಗ್ರಾಮದಲ್ಲಿ ಮಡಿಕೆ ಮಾಡುವವ ಮನೆ, ಅವಲಕ್ಕಿ ಗುದ್ದುವವರ ಮನೆ, ಮರದ ಕೆಲಸ ಮಾಡುವವರ ಮನೆ, ಗಾಣದವರ ಮನೆ, ಬೆತ್ತ ನೇಯುವವರ ಮನೆ, ಬಟ್ಟೆ ನೇಯುವವರ ಮನೆ, ಕಬ್ಬಿಣದ ಆಚಾರಿಗಳ ಮನೆ, ಕಲ್ಲುಕುಟ್ಟಿಗಳ ಮನೆ ಹೀಗೆ ಹಲವು ಮನೆಗಳವರು ಸಂಸಾರ ಸಮೇತ ಬದುಕುತ್ತಿದ್ದಾರೆ.
===ಬಟ್ಟೆ ನೇಯುವವರ ಮನೆ===
ಇಲ್ಲಿ ತಿಮ್ಮಪ್ಪ ಶೆಟ್ಟಿಗಾರ್ ಎಂಬವರು ಕೈಮಗ್ಗ ತಯಾರಿಕೆ ಕೇಂದ್ರದ ಪ್ರಮುಖ ವ್ಯಕ್ತಿ. ಇವರು ಇಲ್ಲಿ ಕೆಲಸ ಮಾಡುವವರಿಗೆ ಎರಡು ತಿಂಗಳ ತರಬೇತಿಯನ್ನು ನೀಡುತ್ತಾರೆ.ತಯಾರಿಕೆಗೆ ಬೇಕಾಗಿರುವ ವಸ್ತುಗಳನ್ನು ಹಳೆಯಂಗಡಿಯಿಂದ ತರುತ್ತಾರೆ.
===ತಯಾರಿಕೆಯ ವಸ್ತುಗಳು===
*ಪಾಣಿ ಪಂಚೆ
"https://kn.wikipedia.org/wiki/ಕೈಮಗ್ಗ" ಇಂದ ಪಡೆಯಲ್ಪಟ್ಟಿದೆ