ಆಲಮಟ್ಟಿ ಆಣೆಕಟ್ಟು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು →‎ಆಧಾರ: {{Commons category|Almatti Dam}}
ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ
೨೯ ನೇ ಸಾಲು:
[[File:Another view of Krishna Garden at Almatti dam.JPG|thumb|rightಉದ್ಯಾನವನದ ನೋಟ]]
== ಪೀಠಿಕೆ ==
ಆಲಮಟ್ಟಿಯಿಂದ ೨ ಕಿ.ಮೀ. 'ಆಲಮಟ್ಟಿ ಆಣೆಕಟ್ಟು' ಇದೆ. ಜಲಾಶಯದ ಗರಿಷ್ಠ ಮಟ್ಟ ಸಮುದ್ರ ಮಟ್ಟದಿಂದ1705.3272 ft (೨೮೫೮.೬೫ ? )ಅಡಿ. ಕೃಷ್ಣಾ ನದುಗೆನದಿಗೆ ಕಟ್ಟಲಾಗಿದೆ. ಇದನ್ನು ೨೦೧೦ರಲ್ಲಿ ಭಾರತದ ಮಾಜಿ ರಾಷ್ಟ್ರಪತಿಗಳಾದ ಶ್ರೀ ಎ.ಪಿ.ಜೆ.ಅಬ್ದುಲ್ ಕಲಾಮ್ ರವರು ಉದ್ಘಾಟಿಸಿದರು. ಆಲಮಟ್ಟಿ ಆಣೆಕಟ್ಟನ್ನು '''ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರ''' ಎಂದು ನಾಮಕರಣ ಮಾಡಲಾಗಿದೆ. ಶಾಸ್ತ್ರೀಯವರು ಆಣೆಕಟ್ಟಿನ ಅಡಿಗಲ್ಲು ಸಮಾರಂಭವನ್ನು ೧೯೬೪ರಲ್ಲಿ ಮಾಡಿದ್ದರು. ಅಣೆಕಟ್ಟೆಯ ಕೆಲಸ ಮುಗಿದ ವರ್ಷ ಜುಲೈ ೨೦೦೫. ಅಣೆಕಟ್ಟೆಯ ಎತ್ತರ - ೫೨.೨೫ ಮಿ., ಉದ್ದ - ೧೫೬೫.೧೫ ಮಿ.
 
== ವಿವಿಧೋದ್ದೇಶ ಯೋಜನೆ ==
*:ಆಲಮಟ್ಟಿ ಅಣೆಕಟ್ಟು ಕೃಷ್ಣಾನದಿಗೆ ಅಡ್ಡಲಾಗಿರುವ ಕಟ್ಟಲಾಗಿರುವ ಒಂದು '''ದೊಡ್ಡ ನೀರಾವರಿ ಮತ್ತು ವಿದ್ಯುತ್ ಯೋಜನೆ'''. ಇದು ಕರ್ಣಾಟಕದ ಉತ್ತರದಲ್ಲಿರುವ [[ಬಾಗಿಲಕೋಟೆ]] , [[ಬೀಜಾಪುರ]] ಜಿಲ್ಲೆಗಳ ಅಂಚಿನಲ್ಲಿರುವ ಕೃಷ್ಣಾ -ಮೇಲುಭಾಗದ (ಅಪ್ಪರ್-ಕೃಷ್ಣಾ) ಯೋಜನೆ , ಬೀಜಾಪುರ ಜಿಲ್ಲೆಯಲ್ಲಿದೆ. ಇದು (ಅಪ್ಪರ್-ಕೃಷ್ಣಾ) ಯೋಜನೆಯಲ್ಲಿ ಪ್ರಮುಖವಾದ ಅಣೆಕಟ್ಟು.
"https://kn.wikipedia.org/wiki/ಆಲಮಟ್ಟಿ_ಆಣೆಕಟ್ಟು" ಇಂದ ಪಡೆಯಲ್ಪಟ್ಟಿದೆ