ಆಲಮಟ್ಟಿ ಆಣೆಕಟ್ಟು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ
೪೨ ನೇ ಸಾಲು:
:ಈ ಅಣೆಕಟ್ಟು ಬೀಜಾಪುರ ಜಿಲ್ಲೆಯಲ್ಲಿದ್ದರೂ ಬೀಜಾಪುರ ಜಿಲ್ಲೆ ಯ ದಕ್ಕಿಂತಲೂ ಬಾಗಿಲಕೋಟೆ ಜಿಲ್ಲೆಯ ಬಹಳಷ್ಟು ಭೂ ಪ್ರದೇಶ ಮುಳುಗಡೆಯಾಗಿದೆ . ಮುಳುಗಡೆಯಿಂದ ನೊಂದ ಜನರಿಗೆ ಇನ್ನೂ ಅನೇಕರಿಗೆ ಪರಿಹಾರ ಸಿಗದೆ ಸಂಕಷ್ಟದಲ್ಲಿದ್ದಾರೆ.
== ವಿವಾದ ಮತ್ತು ನೀರು ಹಂಚಿಕೆ <sup>೨</sup>==
<sup>೨</sup>ಅಣೆಕಟ್ಟೆಯಲ್ಲಿ ಸಂಗ್ರಹವಾಗುವ ನೀರಿನ ಹಂಚಿಕೆ ಬಗ್ಗೆ [[ಆಂಧ್ರ]] , [[ಕರ್ನಾಟಕ]], [[ಮಹಾರಾಷ್ಟ್ರ]]ಗಳನಡುವೆ ವಿವಾದ ಬಗೆಹರಿಸಲು ಸುಪ್ರೀಮ್ ಕೋಟಿಗೆಕೋಟಿ೯ಗೆ ಈ ಮೂರೂ ರಾಜ್ಯಗಳು ಅರ್ಜಿ ಸಲ್ಲಿಸಿದ್ದವು
:ಸುಪ್ರೀಮ್ ಕೋರ್ಟಿನಲ್ಲಿ ವಾದ ವಿವಾದ ನೆಡೆದುನಡೆದು , ಆಂಧ್ರ, ಕರ್ಣಾಟಕ, ಮಹಾರಾಷ್ತ್ರ ಗಳ ನೀರಿನ ಹಂಚಿಕೆಯ ವಿವಾದ ಪರಿಹಾರ ಕಂಡುಕೊಳ್ಳಲು ಸುಪ್ರೀಮ್ ಕೋರ್ಟ ಆದೇಶದಂತೆ '''ಬ್ರಿಜೇಶ್ ಕುಮಾರ್ ಪಟೇಲ್ ಅವರ ಟ್ತಿಬ್ಯೂನಲ್''' ( ಕೃಷ್ಣಾ ನ್ಯಾಯ ಮಂಡಳಿ) ರಚಿಲಾಯಿತುರಚಿಸಲಾಯಿತು.ಅದು ತನ್ನ ೧ ಮತ್ತು ೨ರ ತೀರ್ಪಿನಲ್ಲಿ ಕರ್ನಾಟಕ ರಾಜ್ಯಕ್ಕೆ ೯೧೧ (911) ಟಿಎಮ್.ಸಿ ಅಡಿ ನೀರು ಹಂಚಿಕೆ ಆಗಿತ್ತು. ಅದು ನವೆಂಬರ್ ೨೯;೨೦೧೩ ರಂದು ಅಂತಿಮ ತೀರ್ಪು ನೀಡಿತು. ಜಲಾಶಯದ ಒಟ್ಟು ಸಂಗ್ರಹ '''೨೫೭೮ ಟಿ.ಎಮ್. ಸಿ. ಅಡಿ, ನೀರನ್ನು ಮಳೆಯ ಶೇ.೭೫ರ''' ಆಧಾರದಮೆಲೆ ಮೂರೂ ರಾಜ್ಯಗಳಿಗೆ ಹಂಚಿಕೆ ಮಾಡಿತು. ಇಷ್ಟು ನೀನ್ನುನೀರನ್ನು ಹಂಚಿಕೆ ಮಾಡಿದ ಮೇಲೂ '''ಹೆಚ್ಚುವರಿಯಾಗಿ ೫೧೩ ಟಿ,ಎಮ್,ಸಿ.ಅಡಿ ನೀರು''' ಹೆಚ್ಚುವರಿಯಾಗಿ ಸಿಗುತ್ತದೆ.ಈ ಹೆಚ್ಚುವರಿ ನೀರಿನ ಬಗ್ಗೆ ಸೂಕ್ತ ಕಾಲದಲ್ಲಿ ಪುನಹ ಹಂಚಿಕೆ ಮದಲುಮಾಡಲು ಸೂಕ್ತ ವೇದಿಕೆಯಲ್ಲಿ ಮೂರು ರಾಜ್ಯಗಳ ಕೇಳಿಕೊಳ್ಳಬಹುದೆಂದು ಹೇಳಿದೆ. (ಕೃಷ್ಣಾ ಮೊದಲನೇ ನ್ಯಾಯ ಮಂಡಳಿ ಕರ್ಣಾಟಕಕ್ಕೆ ೭೩೪ ಟಿ.ಎಮ್.ಸಿ.ಅಡಿ ನೀರು ಕೊಟ್ಟಿತ್ತು )
;ದಿ.೨ - ೧೧- ೨೦೧೩(2-11-2013) ರ ತೀರ್ಪು
;ಈಗ ಕೃಷ್ಣಾನ್ಯಾಮಂಡಳಿಕೃಷ್ಣಾನ್ಯಾಯಮಂಡಳಿ ತೀರ್ಪು ಕರ್ಣಾಟಕ್ಕೆಕರ್ಣಾಟಕಕ್ಕೆ ೯೦೭(907) ಟಿ.ಎಮ್,ಸಿ.ಅಡಿ ;
:ಮಹಾರಾಷ್ತ್ರಕ್ಕೆಮಹಾರಾಷ್ಟ್ರಕ್ಕೆ --- ೬೬೬ (666) ಟಿ.ಎಮ. ಸಿ.ಅಡಿ ;
:ಅಂಧ್ರಕ್ಕೆಆಂಧ್ರಕ್ಕೆ --- ೧೦೦೫ (1005) ,ಇಎಮ.ಸ ಸಿ,ಅಡಿ ನೀರನ್ನು ಹಂಚಿಕೆ ಮಾಡಿದೆ.
:(ಒಟ್ಟು ಹಂಚಿಕೆ ಮಾಡಿದ ನೀರು ೨೫೭೮ ಟಿ,ಎಮ್,ಸಿ. ಅಡಿ; ಅದಕ್ಕೂ ಹೆಚ್ಚುವರಿ ಉಳಿಯುವ ನೀರು ೫೧೩ ಟಿ,ಎಮ್.ಸಿ ಅಡಿ ಅಂದರೆ ಸಂಗ್ರಹವಾಗಬಹುದಾದ (2578+503) =3091ನೀರು ೨೫೭೮+೫೧೩ = ೩೦೯೧ ಟಿ,ಎಮ್ ಸಿ ಅಡಿ ನೀರು ?)
:ಆ ಮಮಡಳಿಯುಮಂಡಳಿಯು, ದಿ. ೩೦-೧೨-೨೦೧೩ ರಂದು ಪುನಹ ಎತ್ತಿದ ಆಕ್ಷೇಪಕ್ಕೆ ಆಂದ್ರಕ್ಕೆ ೪ ಟಿ.ಎಮ್.ಸಿ ಅಡಿ ಹೆಚ್ಚು ಮಂಜೂರುಮಾಡಿ ಕೈತೊಳೆದು ಕೊಂಡಿದೆ.
:ಆಂಧ್ರವು ಇಷ್ಟೆಲ್ಲಾ ತಕರಾರು ಮಾಡಲು ಕಾರಣ ಕರ್ನಾಟಕ ತನ್ನ ಪಾಲಿನ ನೀರನ್ನು ಪೂರ್ಣ ಉಪಯೋಗಿಸದೆ ಆಂದ್ರಕ್ಕೆ ಬಿಡುತ್ತಿದೆ ಅದನ್ನು ಅದು ಉಪಯೋಗಿಸಿಕೊಂಡು ಸಾವಿರಾರು ಎಕರೆ ಹೆಚ್ಚು ನೀರಾವರಿ ಬೇಸಾಯ ಮಾಡುತ್ತಿದೆ. ಅಲ್ಲದೆ ಮಳೆ ಹೆಚ್ಚಾದಾಗ ಬರುವ ನೀರನ್ನೂ ಉಪಯೋಗಿಸುತ್ತದೆ ಅಥವಾ ಸಮುದ್ರಕ್ಕೆ ಬಿಡುತ್ತದೆ. ಕಣಾಟಕ ತನ್ನ ನೀರನ್ನು ಉಪಯೋಗಿಸಿಕೊಂಡರೆ ಅನಧಿಕೃತವಾಗಿ ಹೆಚ್ಚುವರಿ ನೀರಾವರಿ ಬೇಸಾಯ ಮಾಡುವ ಸಾವಿರಾರು ಎಕರೆ ಜಮೀನಿಗೆ ನೀರಿನ ಕೊರತೆ ಆಗುವುದೆಂಬ ಭಯದಿಂದ ಅದು ತಕರಾರುಮಾಡುತ್ತಿದೆ.
 
== ಅಣೆಕಟ್ಟೆ ಎತ್ತರ ==
:ಕೊನೆಗೆ ಜಲಾಶಯದ ಮಟ್ಟವನ್ನು 519. 6 (1705.33 ಅಡಿ) ರಿಂದ 524 .256 ಮೀಟರ್ ಮಟ್ಟಕ್ಕೆ ಎತ್ತರಿಸಬಹುದೆಂದು (ಸಮುದ್ರ ಮಟ್ಟದಿಂದ ಎತ್ತರ ; 1705.//್ಠ/3272ಅಡಿ = 519.6 ಮೀ x1.094ಗಜ*3ಅಡಿ=1705.33 ಅಡಿ) ನ್ಯಾಯಂಗ ಸಮಿತಿ 29 ನವೆಂಬರ್ 2013 ರಲ್ಲಿ ತೀರ್ಮಾನ ಕೊಟ್ಟಿತು. ಆದರೆ ಆಂದ್ರವು ಅದನ್ನು ಪುನಹ ನ್ಯಾಯ ಮಂಡಳಿಯಲ್ಲಿ ಪ್ರಶ್ನಿಸಿ ವಿರೋಧಿಸಿತು. ಅಕಸ್ಮಾತ್ ಎತ್ತರಿಸಿದಲ್ಲಿ ತನಗೆ ಅದರಲ್ಲಿ ಸಂಗ್ರಹವಾಗುವ ಹೆಚ್ಚುವರಿ 200 ಟಿ ಎಮ್ ಸಿ ನೀರಿನಲ್ಲಿ ಹೆಚ್ಚು ಭಾಗ ಕೊಡಬೇಕೆಂದು ಕೇಳಿತು . ಆದರೆ ನ್ಯಾಯ ಮಂಡಳಿ ಮಳೆಯ-ಸರಾಸರಿ ಶೇ. 65 ಅಂದಾಜು ಹಿಡಿದು ಹೀದೆ ನವೆಂಬರ್ 29, 2013 ರ ತೀರ್ಪಿನಲ್ಲಿ ಕೊಟ್ಟ 1005 ಟಿಎಮ್ ಸಿ ನೀರಿನ ಜೊತೆಗೆ ಆಂದ್ರಕ್ಕೆ 2 ರ ಐ-ತೀರ್ಪು ನೀಡಿ 4 ಟಿ ಎಮ್ ಸಿ ಯಷ್ಟು ಹೆಚ್ಚುವರಿ ನೀರು ಕೊಡಲು ತೀರ್ಮಾನ ಕೊಟ್ಟಿದೆ. ನಿಗದಿಮಾಡಿದೆ . ಅಣೆ ಕಟ್ಟೆ ಎತ್ತರಿಸಿದ ನಂತರ ಸಿಗವ- ಆ ಹೆಚ್ಚುವರಿ ನೀರನ್ನು ಕರ್ಣಾಟಕವೇ ಉಪಯೋಗಿಸಬಹುದು ಎಂದು ನಿರ್ಣಯಿಸಿದ್ದಾರೆ. (ಆಗಸ್ಟ್ 2013 ಕ್ಕೆ ಅದರಲ್ಲಿ 90.91 ಟಿ.ಎಮ್ ಸಿ ನೀರು ಸಂಗ್ರಹವಿರುವುದಾಗಿ ವರದಿಯಾಗಿದೆ. (ಇಂಗ್ಲಿಷ್ ವಿಕಿ- ಆಲಮಟ್ಟಿ ಜಲಾಶಯ) ಒಟ್ಟು ಧಾಮಾಶಾ 200 ಟಿಎಮ್ ಸಿ ನೀರು ಅದರಲ್ಲಿ ಸಂಗ್ರಹವಾಗುವುದಾಗಿ ಹೇಳಲಾಗಿದೆ.)
"https://kn.wikipedia.org/wiki/ಆಲಮಟ್ಟಿ_ಆಣೆಕಟ್ಟು" ಇಂದ ಪಡೆಯಲ್ಪಟ್ಟಿದೆ