ಎಸ್. ಜಾನಕಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ
೩೧ ನೇ ಸಾಲು:
*ಎಸ್. ಜಾನಕಿ ಅವರ ಬಗ್ಗೆ ಹೇಳಬೇಕೆಂದರೆ ಮಹಾಸಾಗರದ ಆಳವನ್ನು ಅರಸ ಹೊರಟಂತೆ. ಅವರ ಹಾಡುಗಳ ಬಗ್ಗೆ ಹೇಳುವಾಗ ಈ ಕ್ಷಣಕ್ಕೆ ಬಂದ ನೆನಪುಗಳನ್ನು ಹೇಳಬಹುದೇ ವಿನಃ ಅವರು ಹಾಡಿರುವ ಶ್ರೇಷ್ಠ ಗೀತೆಗಳ ಒಂದು ಸಣ್ಣ ಅಳತೆಯನ್ನು ಕೂಡಾ ನಾವು ಕ್ರಮಿಸಲಾರೆ ವೇನೋ.
# ‘ನೋಡು ಬಾ ನೋಡು ಬಾ ನಮ್ಮೂರ’,
#'ತಾಯೆ ಬಾರ ವೊಗವಮೊಗವ ತೋರೆ ಕನ್ನಡಿಗರ ಮಾತೆಯೇ',
# 'ಯುಗ ಯುಗಾದಿ ಕಳೆದರೂ',
# ‘ಯಾವ ಜನ್ಮದ ಮೈತ್ರಿ ಈ ಜನ್ಮದಲಿ ಬಂದು’,
೭೩ ನೇ ಸಾಲು:
# ಮುಗಿಯದ ಕಥೆ ಚಿತ್ರದ ‘ಕಂಗಳು ವಂದನೆ ಹೇಳಿದೆ ಹೃದಯವು ತುಂಬಿ ಹಾಡಿದೆ’,
# ಧರ್ಮಸೆರೆ ಚಿತ್ರದ 'ಈ ಸಂಭಾಷಣೆ',
# ಹುಡುಗಾಟದ ಹುಡುಗಿ ಚಿತ್ರದ 'ಬೆಳ್ಳಿಯ ತೆರೆಯ ವೋಡದಮೋಡದ ಮರೆಯ',
# ವಾಣಿ ಜಯರಾಂ ಅವರ ಜೊತೆಯಲ್ಲಿ ವಿಜಯವಾಣಿ ಚಿತ್ರದ 'ಮಧುಮಾಸ ಚಂದ್ರಮ',
# ರಾಜ್ ಅವರ ಜೊತೆಯಲ್ಲಿ ಶ್ರೀನಿವಾಸ ಕಲ್ಯಾಣದ 'ನಾನೇ ಭಾಗ್ಯವತಿ ಇಂದು ನಾನೇ ಪುಣ್ಯವತಿ',
# ಬಂಗಾರ ಪಂಜರದ' ನೀ ನಡೆವ ಹಾದಿಯಲ್ಲಿ ನಗೆ ಹೂವು ಬಾಡದಿರಲಿ'- ಹೀಗೆ ಅವರ ನೂರಾರು ಸುಂದರ ಸುಶ್ರಾವ್ಯ ಹಾಡುಗಳಿವೆ.
ಇತರ ಭಾಷೆಗಳಲ್ಲಿರುವ ನನ್ನ ಅಲ್ಪ ಜ್ಞಾನದಲ್ಲಿ ಕೂಡಾ ಪದಿನಾರು ವಯದಿನಿಲೆ ಚಿತ್ರದ ‘ಸಿಂಧೂರ ಪೂವೆ’, ಶಂಕರಾಭರಣಂ ಚಿತ್ರದ ‘ಸಾಮಾಜವರಗಮನ’‘ಸಾಮಜವರಗಮನ’, ‘ಶಂಕರಾಭರಣಮು’; ಸಾಗರಸಂಗಮಂ ಚಿತ್ರದ ‘ಬಾಲ ಕನಕಮಯ ಚೇಲ ಸುಜನಪರಿಪಾಲ’, ‘ಓಂ ನಮಃ ಶಿವಾಯ ಚಂದ್ರ ಕಳಾಧರ ಸಹೃದಯ’ ಇವೆಲ್ಲಾ ಮನಸ್ಸಿನಲ್ಲಿ ಸ್ಥಿರವಾಗಿ ನಿಂತಿರುವ ಹಾಡುಗಳು.
 
==ವಾದ್ಯ ನಾದದೊಡನೆ ಗಾನ ಮೆಳೈಸಿ==
"https://kn.wikipedia.org/wiki/ಎಸ್._ಜಾನಕಿ" ಇಂದ ಪಡೆಯಲ್ಪಟ್ಟಿದೆ