ಎಸ್.ಪಿ.ಬಾಲಸುಬ್ರಹ್ಮಣ್ಯಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು →‎ಬಾಹ್ಯಕೊಂಡಿಗಳು: {{commons category|S. P. Balasubrahmanyam}}
ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ
೧೬ ನೇ ಸಾಲು:
 
==ಜನನ, ಜೀವನ==
*ಬಾಲಸುಬ್ರಹ್ಮಣ್ಯಂ ಅವರು ಹುಟ್ಟಿದ ದಿನ ಜೂನ್ ೪, ೧೯೪೬. ಅವರು ಆಂಧ್ರಪ್ರದೇಶ ಚಿತ್ತೂರಿನ ಕೊನೇಟಮ್ಮಪೇಟಾ ಎಂಬಲ್ಲಿನ ಸಂಪ್ರದಾಯಸ್ಥ ಕುಟುಂಬವೊಂದರಲ್ಲಿ ಜನಿಸಿದರು. ಬಾಲು ವ್ಯವಸ್ಥಿತವಾಗಿ ಸಂಗೀತ ಕಲಿಯಲಿಲ್ಲ. ಹರಿಕಥೆ ಹೇಳುತ್ತಿದ್ದ ತಂದೆ ಎಸ್.ಪಿ.ಸಾಂಬಮೂರ್ತಿ ಯವರೇ ಅವರಿಗೆ ಪ್ರೇರಣೆ. ಹಾಡುವುದನ್ನು, ಹಾರ್ಮೋನಿಯಂ, ಕೊಳಲುಗಳನ್ನು ತಮ್ಮಷ್ಟಕ್ಕೆ ತಾವು ನುಡಿಸುತ್ತಾ ಸಂಗೀತದ ಪರ್ವತವೇ ಆದರು. ಮುಂದೆ ಮೇರು ಪ್ರಸಿದ್ಧಿ ಪಡೆದ ನಂತರದಲ್ಲಿ ವಿದೇಯವಿಧೇಯ ವಿದ್ಯಾರ್ಥಿಯಂತೆ ಶಾಸ್ತ್ರೀಯ ಸಂಗೀತವನ್ನೂ ಅಭ್ಯಾಸ ಮಾಡಿದರು.
*೧೯೬೬ರ ವರ್ಷದಲ್ಲಿ ಬಾಲು ಅವರು, ಘಂಟಸಾಲಾ ಮತ್ತು ಎಸ್.ಪಿ. ಕೋದಂಡಪಾಣಿ ತೀರ್ಪುಗಾರರಾಗಿದ್ದ ಸಂಗೀತ ಸ್ಪರ್ಧೆಯಲ್ಲಿ ವಿಜೇತರಾದರು. ಇಬ್ಬರಿಂದಲೂ ಅವರಿಗೆ ಮೆಚ್ಚುಗೆಯ ಸುರಿಮಳೆಯಾಯಿತು. ಕೋದಂಡಪಾಣಿಯವರು ತಮ್ಮ ತೆಲುಗು ಚಿತ್ರ 'ಶ್ರೀ ಶ್ರೀ ಶ್ರೀ ಮರ್ಯಾದಾ ರಾಮಣ್ಣ'ದಲ್ಲಿ ಹಾಡಲು ಬಾಲೂಗೆ ಅವಕಾಶ ನೀಡಿದರು. ಬಾಲು ಹೇಳುತ್ತಾರೆ 'ನಾನು ಘಂಟಸಾಲ ಅವರ ಏಕಲವ್ಯ ಶಿಷ್ಯ'.
 
==ಎಲ್ಲೆಲ್ಲೂ ಸಂದವರು==