ಬಾಲ ಗಂಗಾಧರ ತಿಲಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ
೧೧ ನೇ ಸಾಲು:
ತಿಲಕರು ಸ್ಥಾಪಿಸಿದ "ಕೇಸರಿ" ಮರಾಠಿ ಪತ್ರಿಕೆಯು ಬಹುಬೇಗ ಜನಸಾಮಾನ್ಯರ ಮನೆಮಾತಾಯಿತು. ಅಭಿಪ್ರಾಯ ಸ್ವಾತಂತ್ರ್ಯವನ್ನು, ಅದರಲ್ಲೂ ಮುಖ್ಯವಾಗಿ, ೧೯೦೫ರ ಬಂಗಾಳದ ವಿಭಜನೆಯ ವಿರೋಧವನ್ನು , ಹತ್ತಿಕ್ಕಿದ; ಭಾರತದ ನಾಗರೀಕರನ್ನು, ಸಂಸೃತಿಯನ್ನು, ಪರಂಪರೆಯನ್ನು ಹೀಯಾಳಿಸುವ ಬ್ರಿಟಿಷ್ ಸತ್ತೆಯ ತೀವ್ರ ಟೀಕೆಯನ್ನು ಅವರು ಕೇಸರಿಯಲ್ಲಿ ಮಾಡುತ್ತಿದ್ದರು. ಭಾರತೀಯರಿಗೆ ಸ್ವರಾಜ್ಯದ ಹಕ್ಕನ್ನು ಬಿಟ್ಟುಕೊಡಬೇಕೆಂದು ಅವರು ಪ್ರತಿಪಾದಿಸಿದರು.
೧೮೯೦ರ ದಶಕದಲ್ಲಿ ತಿಲಕರು ಕಾಂಗ್ರೆಸ್ ಸೇರಿದರಾದರೂ , ಬಹುಬೇಗ ಸ್ವಾತಂತ್ರ್ಯ ಹೋರಾಟದಲ್ಲಿ ಅದರ ಉದಾರೀ-ಸೌಮ್ಯವಾದೀ ಧೋರಣೆಯ ವಿರೋಧಕರಾದರು. ಗೋಪಾಲ ಕೃಷ್ಣ ಗೋಖಲೆಯವರ ಸೌಮ್ಯವಾದೀ ನೀತಿಯ ಕಟು ಟೀಕಾಕಾರರಾದರು. ಇದರಲ್ಲಿ ತಿಲಕರಿಗೆ ಬಂಗಾಳದ ಬಿಪಿನ ಚಂದ್ರ ಪಾಲ್ ಹಾಗೂ ಪಂಜಾಬಿನ ಲಾಲಾ ಲಜಪತ ರಾಯ್ ರ ಬೆಂಬಲವಿತ್ತು.೧೯೦೭ರಲ್ಲಿ ಸೂರತ್ ಅಧಿವೇಶನದಲ್ಲಿ ಕಾಂಗ್ರೆಸ್ ತಿಲಕ,ಪಾಲ್ ಹಾಗೂ ರಾಯ್ ನೇತ್ಳತ್ವದಲ್ಲಿ "ಗರಂ ದಳ" ("ಬಿಸಿ ಗುಂಪು") ಹಾಗೂ ಗೋಖಲೆಯವರ ನೇತ್ಳತ್ವದಲ್ಲಿ "ನರಂ ದಳ" ("ಮೆದು ಗುಂಪು") ಎಂದು ಇಭ್ಭಾಗವಾಯಿತು.
ರಾಜದ್ರೋಹದ ಆರೋಪದ ಮೇಲೆ ೧೯೦೬ರಲ್ಲಿ ಬಂಧನಕ್ಕೋಳಗಾದಬಂಧನಕ್ಕೊಳಗಾದ ತಿಲಕರು ತಮ್ಮ ಪರವಾಗಿ ವಕಾಲತ್ತು ವಹಿಸುವಂತೆ ಕೇಳಿಕೋಂಡದ್ದುಕೇಳಿಕೊಂಡದ್ದು ಯುವ ವಕೀಲ ಮಹಮದ್ ಆಲಿ ಜಿನ್ನಾರನ್ನು. ಆದರೂ, ಬ್ರಿಟಿಷ್ ನ್ಯಾಯಾಧೀಶರಿಂದ ಅಪರಾಧಿ ಎಂದು ಘೋಷಿಸಲ್ಪಟ್ಟು, ೧೯೦೮ ರಿಂದ ೧೯೧೪ರವರೆಗೆ ಬರ್ಮಾ ದೇಶದ ಮಂಡಾಲೆಯಲ್ಲಿ ಸೆರೆವಾಸ ಅನುಭವಿಸಿದರು.
ಬಿಡುಗಡೆಯಾದ ನಂತರ ತಮ್ಮ ಸಹ- ರಾಷ್ಟ್ರೀಯವಾದಿಗಳನ್ನು ಕೂಡಿಕೋಂಡಕೂಡಿಕೊಂಡ ತಿಲಕರು , ೧೯೧೬ರಲ್ಲಿ ಕಾಂಗ್ರೆಸ್ಸನ್ನು ಕೂಡಾ ಪುನಹ ಓಟ್ಟುಗೂಡಿಸಿದರು. ಅಖಿಲ ಭಾರತ ಹೋಂ ರೂಲ್ ಲೀಗನ್ನು ಸ್ಥಾಪಿಸುವಲ್ಲಿ ಆನಿ ಬೆಸೆಂಟ್ ಮತ್ತು ಮಹಮದ್ ಆಲಿ ಜಿನ್ನಾರಿಗೆ ಸಹಕಾರ ನೀಡಿದರು. ಅದರ ಮೂಲಕ ಸ್ವಾತಂತ್ರ ಹೋರಾಟವ
 
== ತಾತ್ವಿಕ ಮತ್ತು ಸಾಮಾಜಿಕ ಕೊಡುಗೆಗಳು ==
ತಿಲಕರು ಮೂಲತಃ ಅದ್ವೈತ ವೇದಾಂತದ ಪ್ರತಿಪಾದಕರಾಗಿದ್ದರೂ, ಸಾಂಪ್ರದಾಯಿಕ ಅದ್ವೈತದ "ಜ್ಙಾನವೊಂದರಿಂದಲೇ ಮುಕ್ತಿ" ಎಂಬ ನಂಬುಗೆಯು ಅವರಿಗೆ ಒಪ್ಪಿಗೆಯಿರಲಿಲ್ಲ. ಅದಕ್ಕೆ ಸರಿಸಮನಾಗಿ ಹಾಗೂ ಪೂರಕವಾಗಿ ಅವರು ಕರ್ಮಯೋಗವನ್ನೂ ಸೇರಿಸಿದರು.
"https://kn.wikipedia.org/wiki/ಬಾಲ_ಗಂಗಾಧರ_ತಿಲಕ" ಇಂದ ಪಡೆಯಲ್ಪಟ್ಟಿದೆ