ಬಾಲ ಗಂಗಾಧರ ತಿಲಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ
೧೨ ನೇ ಸಾಲು:
೧೮೯೦ರ ದಶಕದಲ್ಲಿ ತಿಲಕರು ಕಾಂಗ್ರೆಸ್ ಸೇರಿದರಾದರೂ , ಬಹುಬೇಗ ಸ್ವಾತಂತ್ರ್ಯ ಹೋರಾಟದಲ್ಲಿ ಅದರ ಉದಾರೀ-ಸೌಮ್ಯವಾದೀ ಧೋರಣೆಯ ವಿರೋಧಕರಾದರು. ಗೋಪಾಲ ಕೃಷ್ಣ ಗೋಖಲೆಯವರ ಸೌಮ್ಯವಾದೀ ನೀತಿಯ ಕಟು ಟೀಕಾಕಾರರಾದರು. ಇದರಲ್ಲಿ ತಿಲಕರಿಗೆ ಬಂಗಾಳದ ಬಿಪಿನ ಚಂದ್ರ ಪಾಲ್ ಹಾಗೂ ಪಂಜಾಬಿನ ಲಾಲಾ ಲಜಪತ ರಾಯ್ ರ ಬೆಂಬಲವಿತ್ತು.೧೯೦೭ರಲ್ಲಿ ಸೂರತ್ ಅಧಿವೇಶನದಲ್ಲಿ ಕಾಂಗ್ರೆಸ್ ತಿಲಕ,ಪಾಲ್ ಹಾಗೂ ರಾಯ್ ನೇತ್ಳತ್ವದಲ್ಲಿ "ಗರಂ ದಳ" ("ಬಿಸಿ ಗುಂಪು") ಹಾಗೂ ಗೋಖಲೆಯವರ ನೇತ್ಳತ್ವದಲ್ಲಿ "ನರಂ ದಳ" ("ಮೆದು ಗುಂಪು") ಎಂದು ಇಭ್ಭಾಗವಾಯಿತು.
ರಾಜದ್ರೋಹದ ಆರೋಪದ ಮೇಲೆ ೧೯೦೬ರಲ್ಲಿ ಬಂಧನಕ್ಕೊಳಗಾದ ತಿಲಕರು ತಮ್ಮ ಪರವಾಗಿ ವಕಾಲತ್ತು ವಹಿಸುವಂತೆ ಕೇಳಿಕೊಂಡದ್ದು ಯುವ ವಕೀಲ ಮಹಮದ್ ಆಲಿ ಜಿನ್ನಾರನ್ನು. ಆದರೂ, ಬ್ರಿಟಿಷ್ ನ್ಯಾಯಾಧೀಶರಿಂದ ಅಪರಾಧಿ ಎಂದು ಘೋಷಿಸಲ್ಪಟ್ಟು, ೧೯೦೮ ರಿಂದ ೧೯೧೪ರವರೆಗೆ ಬರ್ಮಾ ದೇಶದ ಮಂಡಾಲೆಯಲ್ಲಿ ಸೆರೆವಾಸ ಅನುಭವಿಸಿದರು.
ಬಿಡುಗಡೆಯಾದ ನಂತರ ತಮ್ಮ ಸಹ- ರಾಷ್ಟ್ರೀಯವಾದಿಗಳನ್ನು ಕೂಡಿಕೊಂಡ ತಿಲಕರು , ೧೯೧೬ರಲ್ಲಿ ಕಾಂಗ್ರೆಸ್ಸನ್ನು ಕೂಡಾ ಪುನಹ ಓಟ್ಟುಗೂಡಿಸಿದರು. ಅಖಿಲ ಭಾರತ ಹೋಂ ರೂಲ್ ಲೀಗನ್ನು ಸ್ಥಾಪಿಸುವಲ್ಲಿ ಆನಿ ಬೆಸೆಂಟ್ ಮತ್ತು ಮಹಮದ್ ಆಲಿ ಜಿನ್ನಾರಿಗೆ ಸಹಕಾರ ನೀಡಿದರು. ಅದರ ಮೂಲಕ ಸ್ವಾತಂತ್ರ ಹೋರಾಟವಹೋರಾಟ ಶುರು ಮಾಡಿದರು.
 
== ತಾತ್ವಿಕ ಮತ್ತು ಸಾಮಾಜಿಕ ಕೊಡುಗೆಗಳು ==
"https://kn.wikipedia.org/wiki/ಬಾಲ_ಗಂಗಾಧರ_ತಿಲಕ" ಇಂದ ಪಡೆಯಲ್ಪಟ್ಟಿದೆ