ಬಾಲ ಗಂಗಾಧರ ತಿಲಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ
೨೭ ನೇ ಸಾಲು:
== ಗ್ರಂಥಗಳು ==
೧೯೦೩ರಲ್ಲಿ ತಿಲಕರು Arctic Home in the Vedas ಎಂಬ ಗ್ರಂಥವನ್ನು ಬರೆದು, ಅದರಲ್ಲಿ , ಖಗೋಳಶಾಸ್ತ್ರದ ಆಧಾರದ ಮೇಲೆ, ವೇದಗಳನ್ನು ಧ್ರುವ ಪ್ರದೇಶಗಳಲ್ಲಿ ಮಾತ್ರವೇ ಸೃಷ್ಟಿಸಿರಲು ಸಾಧ್ಯ ಎಂದು ವಾದಿಸುತ್ತಾರೆ. ಕೊನೆಯ ಮಂಜಿನ ಯುಗ ಶುರುವಾದ ಮೇಲೆ ಅಲ್ಲಿಂದ ದಕ್ಷಿಣದ ಕಡೆ ಸಾಗಿದ ಆರ್ಯರ ಮೂಲಕ ಅದು ದಕ್ಷಿಣ ದೇಶಗಳನ್ನು ಮುಟ್ಟಿತು ಎಂದೂ ಅವರು ಪ್ರತಿಪಾದಿಸುತ್ತಾರೆ.
The Orion, ಅಥವಾ ವೇದಗಳ ಪ್ರಾಚೀನತೆಯ ಸಂಶೋಧನೆಗಳು ಎಂಬ ಪುಸ್ತಕದಲ್ಲಿ ವೇದ ಕಾಲೀನ ಜನರು ಕ್ರಕ್ರಿ.ಪೂ. ೪ನೆಯ ಸಹಸ್ರಮಾನದಷ್ಟು ಹಿಂದೆಯೇ ಭಾರತದಲ್ಲಿ ನೆಲೆಸಿದ್ದರು ಎಂದು ಖಗೋಳಶಾಸ್ತ್ರದ ಆಧಾರದ ಮೇಲೆ ಪ್ರತಿಪಾದಿಸುತ್ತಾರೆ.
ತಿಲಕರ "ಗೀತಾರಹಸ್ಯ ಅಥವಾ ಜೀವನಧರ್ಮ ಯೋಗ" ಎಂಬ ಭಗವದ್ಗೀತೆಯ ತಾತ್ಪರ್ಯವು ಬಹಳ ಪ್ರಸಿಧ್ಧವಾದ ಕೃತಿ.
ಅವರ ಇತರ ಲೇಖನ ಸಂಗ್ರಹಗಳು ಇಂತಿವೆ:
"https://kn.wikipedia.org/wiki/ಬಾಲ_ಗಂಗಾಧರ_ತಿಲಕ" ಇಂದ ಪಡೆಯಲ್ಪಟ್ಟಿದೆ