ಗಿಲೊಟೀನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Gilotin.jpg ಹೆಸರಿನ ಫೈಲು Didymರವರಿಂದ ಕಾಮನ್ಸ್‍ನಲ್ಲಿ ಅಳಿಸಲ್ಪಟ್ಟಿರುವುದರಿಂದ ಅದನ್ನು ಪುಟದಿಂದ ತಗೆದುಹಾಕಲಾಗಿದೆ.
No edit summary
೧ ನೇ ಸಾಲು:
{{Incomplete}}
 
ಫ್ರೆಂಚ್ ಕ್ರಾಂತಿಯ ಸಮಯದಲ್ಲಿ (1789) ಶಿರಚ್ಛೇದನ ದಂಡನೆಯನ್ನು ಕಾರ್ಯಗತಗೊಳಿಸಲು ಬಳಸುತ್ತಿದ್ದ ಒಂದು ಯಂತ್ರ. ಮೊದಲಿಗೆ ಈ ಯಂತ್ರವನ್ನು ಲೋಹದ ತಗಡು, ಲೋಹದ ಸರಳು, ಕಾಗದದ ರಟ್ಟು ಮುಂತಾದುವನ್ನು ಕತ್ತರಿಸಲು ಬಳಸಲಾಗುತ್ತಿತ್ತು. ಇದಕ್ಕೆ ಕೊಯ್ಯು ಯಂತ್ರ (ಷಿಯರಿಂಗ್ ಮಷೀನ್) ಅಥವಾ ಕೊಯ್ಲುಒತ್ತಗೆ (ಷಿಯಾರಿಂಗ್ ಪ್ರೆಸ್) ಎಂಬ ಹೆಸರುಗಳೂ ಇದ್ದುದುಂಟು. ಶಿರಚ್ಛೇದನಕೋಸ್ಕರ ಇದನ್ನು ಬಳಸಬಹುದೆಂದು ಸಲಹೆ ಮಾಡಿದವ ಜೋಸೆಫ್ ಇಗ್ನೇಸ್ ಗಿಲೊಟೀನ್ (1738-1814) ಎಂಬ ಒಬ್ಬ ಫ್ರೆಂಚ್ ವೈದ್ಯ. ಅಪರಾಧಿ ಗಳಿಗೆ ಅವರ ಮರಣದಂಡನೆಯ ಸಮಯದಲ್ಲಿ ಸಾಧ್ಯವಾದಷ್ಟೂ ಕಡಿಮೆ ಬಾಧೆ ತಟ್ಟಲಿ ಎಂಬುದೇ ಈ ಸಲಹೆಯ ಉದ್ದೇಶ. ಮೊದಲಿಗೆ ಇಂಗ್ಲೆಂಡಿನಲ್ಲಿ ಈ ವಿಧಾನವನ್ನು ಅನುಸರಿಸಲಾಗುತ್ತಿತ್ತು. ಇಂಗ್ಲೆಂಡಿ ನಲ್ಲಿ ಇದನ್ನು ಹ್ಯಾಲಿಫಾಕ್ಸ್ ಗಿಬ್ಬಟ್ ಎಂದೂ ಸ್ಕಾಟ್ಲೆಂಡಿನಲ್ಲಿ ಮೈಡನ್ ಎಂದೂ ಕರೆಯುತ್ತಿದ್ದರು. ಹ್ಯಾಲಿಫಾಕ್ಸ್ ಅಂಡ್ ಇಟ್ಸ್ ಗಿಬ್ಬಟ್ ಲಾ (1708) ಎಂಬ ಕಿರುಪುಸ್ತಕ ದಲ್ಲೂ ಕ್ಯಾಮ್ಡನ್ ಎಂಬುವ ಬರೆದಿರುವ, ಗಿಬ್ಬನ್ ಸಂಪಾದಿಸಿ ರುವ ಬ್ರಿಟಾನಿಯ (1722) ಎಂಬ ಪುಸ್ತಕದಲ್ಲೂ ಉಲ್ಲೇಖವಿದೆ. ಮೈಡನ್ ಶಿರಚ್ಛೇದಕ ಯಂತ್ರವನ್ನು ಎಡಿನ್ಬರಾದ ಪ್ರಾಚ್ಯ ವಸ್ತು ಸಂಗ್ರಹಾಲಯದಲ್ಲಿ ಇಡಲಾಗಿದೆ. ಸ್ಕಾಟ್ಲೆಂಡಿನ ರೀಜೆಂಟ್ ಆಗಿದ್ದ ಜೇಮ್ಸ್ ಡೊಗ್ಲಾಸ್ ಮಾರ್ಟನ್ ಎಂಬುವನ ಶಿರಚ್ಛೇದನ (1581) ಮೈಡನಿನಿಂದಾಯಿತು. ಮೈಡನ್ ಶಿರಚ್ಛೇದನಕ್ಕೆ ಅಂತಿಮವಾಗಿ ಒಳಗಾದವರೆಂದರೆ ಸ್ಕಾಟ್ಲೆಂಡಿನ ಮಾಕಿರ್್ವಸ್ ಆಫ್ ಆರ್ಗೈಲ್ (1661) ಮತ್ತು ಅವನ ಮಗ ಅರ್ಲ್ ಆಫ್ ಆರ್ಗೈಲ್ (1685).
 
 
ಜರ್ಮನಿಯಲ್ಲಿ[[ಜರ್ಮನಿ]]ಯಲ್ಲಿ ಮಧ್ಯಯುಗದ ಸಮಯದಲ್ಲಿ ಈ ಯಂತ್ರ ಬಳಕೆ ಯಲ್ಲಿತ್ತಲ್ಲದೆ ಆಗ ಇದಕ್ಕೆ ಡೈಲಿ, ಹಾಬೆಲ್ ಅಥವಾ ಡೋಲಬ್ರ ಮುಂತಾದ ಹೆಸರುಗಳಿದ್ದವು.
 
 
"https://kn.wikipedia.org/wiki/ಗಿಲೊಟೀನ್" ಇಂದ ಪಡೆಯಲ್ಪಟ್ಟಿದೆ