ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
{{Incomplete}}
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ[http://www.skdrdpindia.org/ s.k.d.r.d.p.]
 
ಶ್ರೀ ಕ್ಷೇತ್ರ [[ಧರ್ಮಸ್ಥಳ]] ಗ್ರಾಮಾಭಿವ್ರದ್ದಿ ಯೋಜನೆ[http://www.skdrdpindia.org/ s.k.d.r.d.p.]
"ಹನಿ ಹನಿ ಸೇರಿದರೆ ಹಳ್ಳ ತೆನೆ ತೆನೆ ಕೂಡಿದರೆ ಬಳ್ಳ" ಎಂಬ ಆಡು ಮಾತಿಗೆ ಮತ್ತೊಂದು ಹೆಸರು "ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ".
೧೯೮೨ ಬೆಳ್ತಂಗಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆಗೆ ಚಾಲನೆ ನೀಡಲಾಯಿತು.[http://kn.wikipedia.org/wiki/%E0%B2%B5%E0%B3%80%E0%B2%B0%E0%B3%87%E0%B2%82%E0%B2%A6%E0%B3%8D%E0%B2%B0_%E0%B2%B9%E0%B3%86%E0%B2%97%E0%B3%8D%E0%B2%97%E0%B2%A1%E0%B3%86 ಡಾ.ವೀರೇಂದ್ರ ಹೆಗ್ಗಡೆ]ಯವರ ಕನಸಿನ ಕೂಸಾದ ಯೋಜನೆ ಇಂದು ಕರ್ನಾಟಕದ ಹಳ್ಳಿ ಹಳ್ಳಿಯಲ್ಲೂ ತಲೆಯೆತ್ತಿದೆ. ಗ್ರಾಮಾಭಿವ್ರದ್ದಿ ಯೋಜನೆಯು ಗ್ರಾಮೀಣ ಪರಿವರ್ತನೆಗೆ ಹೊಸ ಭಾಷ್ಯ ಬರೆದಿದೆ.ಗಾಂದೀಜಿಯವರ ಗ್ರಾಮ ರಾಜ್ಯದ ಪರಿಕಲ್ಪನೆ ಈ ಯೋಜನೆಯಿಂದ ಸಾಕಾರಗೊಳ್ಳುತ್ತಿದೆ.