ಬಾಳೆ ಹಣ್ಣು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು bot: removed {{link FA}}, now given by wikidata.
No edit summary
೧೪೩ ನೇ ಸಾಲು:
* '''ಒತ್ತಡ:'''
 
[[ಪೊಟಾಸಿಯಂ]] ಪ್ರಮುಖ ಖನಿಜ. ಹೃದಯದ ಬಡಿತವನ್ನು ನಿಯಂತ್ರಿಸುತ್ತದೆ. ಮೆದುಳಿಗೆ ಆಮ್ಲಜನಕವನ್ನು ಪೂರೈಸುತ್ತದೆ. ದೇಹದ ನೀರಿನ ಪ್ರಮಾಣವನ್ನು ಸರಿದೂಗಿಸುತ್ತದೆ. ಪ್ರಪಂಚದ ಮಂಚೂಣಿಯಲ್ಲಿರುವ ಕ್ರೀಡಾಳುಗಳ ಪ್ರಥಮ ಆದ್ಯತೆ- ಸೇಬು. ನಂತರ ಬಾಳೆಹಣ್ಣು. ಇದರಲ್ಲಿ, ೪ ರಷ್ಟು ಪ್ರೋಟಿನ್, ಎರಡುಪಟ್ಟು ಕಾರ್ಬೊ ಹೈಡ್ರೇಟ್, ೩ ಪಟ್ಟು ಫಾಸ್ಫರಸ್, ೫ ಪಟ್ಟು ವಿಟಮಿನ್ ಎ, ಮತ್ತು ಕಬ್ಬಿಣಾಂಶ ಹಾಗೂ ಎರಡುಪಟ್ಟು ಇತರ ವಿಟಮಿನ್, ಹಾಗೂ ಖನಿಜಗಳಿವೆ. ಪೊಟಾಷಿಯಮ್ ಅಂಶಕೂಡ ಸಮೃದ್ಧವಾಗಿದೆ. "ಹೊತ್ತಲ್ಲದ ಹೊತ್ತಿನಲ್ಲಿ ಅದೂ-ಇದು ತಿನ್ನುವಬದಲು ಬಾಳೆಹಣ್ಣಿನಸೇವನೆ ಮಾಡಿದರೆ ಖಂಡಿತವಾಗಿಯೂ ನಮ್ಮ ದೇಹ, ಸುಸ್ಥಿತಿಯಲ್ಲಿರುವುದು ಖಂಡಿತವೆಂದು ವೈದ್ಯರು ಹೇಳುತ್ತಾರೆ .
==ಬಾಳೆ ಹಣ್ಣಿನ ತಳಿಗಳು==
*ಗುಜ್ಜ ಬಾಳೆ(ಬಸರಾಯಿ ಬಾಳೆ,ಪಚ್ಛ ಬಾಳೆ,ಕ್ಯಾವಂಡಿಷ್): ಈ ತಳಿಯ ಕಾಯಿಗಳು ಹಣ್ಣಾದರು ಹಸಿಯಾಗಿಯೇ ಇರುವುದರಿಂದ 'ಪಚ್ಛ ಬಾಳೆ' ಅಂತಲೂ ಕರೆಯುತ್ತಾರೆ.ಇದು ತಿಡ್ದ ತಳಿಯಾದುದರಿಂದ ಆಧರ ಬೇಕಿಲ್ಲ.
*ಪೂವನ್:ಈ ತಳಿಯ ಗಿಡಗಳು ನೀಳವಾಗಿದ್ದು,ಹಣ್ಣುಗಳು ತಿಳಿಹಳದಿ ಮತ್ತು ತೆಳು ಸಿಪ್ಪೆ ಹೊಂದಿರುತ್ತವೆ.
*ರೊಬಸ್ಟಾ:ಈ ತಳಿಯ ಗೊಣೆ ಭಾರವಾಗಿದ್ದು ಹೆಚ್ಚು ಇಳ್ಯುವರಿ ಕೊಡುವ ಈ ತಳಿ ಕೊಯ್ಲಿಗೆ ಬರಲು ೧೩ ತಿಂಗಳು ತೆಗೆದುಕೊಳ್ಲುತ್ತದೆ.
*ರಸಬಾಳೆ:(ಬಿಸ್ ಸುಗಂಧಿ,ಹೂ ಬಾಳೆ):ಈ ತಳಿಯ ಗಿಡಗಳು ಎತ್ತರವಾಗಿ ಬೆಳೆಯುತ್ತವೆ. ನಾತಿ ಮಾಡಿದ ೧೫ ದಿನಗಳಲ್ಲಿ ಕೊಯ್ಲಿಗೆ ಬರುತ್ತದೆ.
ಕರಿಬಾಳೆ:ಇದು ಕರ್ನಾಟಕದ ಎಲ್ಲೆದೆ ಬೆಳೆಯುವ ತಳಿ. ಇವು ರಸಭರಿತವಾಗಿದ್ದು, ತಿರುಳು ರುಚಿಯಾಗಿ ಸುವಾಸನೆಯಾಗಿರುತ್ತದೆ .
*ನೇಂದ್ರ ಬಾಳೆ:ಗಿಡಗಳು ಮದ್ಯಮ ಎತ್ತರ,ನಾಟಿ ಮಾಡಿದ ೧೩ ತಿಂಗಳಲ್ಲಿ ಕೊಯ್ಲಿಗೆ ಬರುತ್ತವೆ. ಇದು ಒಂದು ಅಡುಗೆಗೆ ಬಳಸುವ ತಳಿ.
==ಉಲ್ಲೇಖ==
*ಭಾರತದ ಉತ್ಪಾದನೆ&ವಿಶ್ವದ ಉತ್ಪಾದನೆ-ಆಹಾರಾಂಶ:https://en.wikipedia.org/wiki/Banana
[[ವರ್ಗ:ಹಣ್ಣುಗಳು]]
 
==
"https://kn.wikipedia.org/wiki/ಬಾಳೆ_ಹಣ್ಣು" ಇಂದ ಪಡೆಯಲ್ಪಟ್ಟಿದೆ