ಬೇಲೂರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು రహ్మానుద్దీన్ ಸದಸ್ಯ:Sanjay 153414/ಬೇಲೂರು ಪುಟವನ್ನು ಸದಸ್ಯ:ಬೇಲೂರು ಕ್ಕೆ ಸರಿಸಿದ್ದಾರೆ
No edit summary
೧ ನೇ ಸಾಲು:
{{delete}}
ಬೇಲೂರು - ಹಾಸನ ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲೊಂದು. ಶಿಲಾಬಾಲಿಕೆಯರ ಬೇಲೂರು ಎಂದು ಪ್ರಸಿದ್ಧವಾಗಿರುವ ಬೇಲೂರು ಶಿಲ್ಪಕಲೆಗೆ ಖ್ಯಾತಿ ಪಡೆದಿದೆ. ಹಳೇಬೀಡು, ಸೋಮನಾಥಪುರದ ಜೊತೆಗೆ ಬೇಲೂರು, ಹೊಯ್ಸಳ ಸಾಮ್ರಾಜ್ಯದ ಶಿಲ್ಪಕಲೆಯ ದೇವಾಲಯಗಳೆಂದು ಪ್ರಸಿದ್ಧವಾಗಿವೆ. ಪ್ರತಿ ವರ್ಷವೂ ದೇಶವಿದೇಶದ ಲಕ್ಷಾಂತರ ಪ್ರವಾಸಿಗರು ಈ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುತ್ತಾರೆ. ಹಳೇಬೀಡಿಗೆ ಮುನ್ನ ಬೇಲೂರು ಹೊಯ್ಸಳ ಸಾಮ್ರಾಜ್ಯದ ರಾಜಧಾನಿಯಾಗಿತ್ತು.
ಇತಿಹಾಸ[ಬದಲಾಯಿಸಿ]
"https://kn.wikipedia.org/wiki/ಬೇಲೂರು" ಇಂದ ಪಡೆಯಲ್ಪಟ್ಟಿದೆ