ನವಿಲು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಕೊಂಡಿ ಸೇರಿಸಲಾಗಿದೆ
೨೪ ನೇ ಸಾಲು:
</gallery>
ನವಿಲುಗಳಲ್ಲಿ ಮೂರು ವಿಧ<ref name="navilu" >http://www.indiajungletours.com/indian-peacock.html</ref> :
* [[ಭಾರತೀಯ]] ನವಿಲು, Pavo cristatus
* ಹಸಿರು ನವಿಲು, Pavo muticus
* ಕಾಂಗೋ ನವಿಲು, Afropavo congolensis
೩೯ ನೇ ಸಾಲು:
*ನೋಡಲು ಹಸಿರು ನವಿಲು ಭಾರತೀಯ ನವಿಲಿಗಿಂತಾ ಬೇರೆಯಾಗಿರುತ್ತದೆ. ಗಂಡು ಹಸಿರು ನವಿಲು ಹಸಿರು ಮತ್ತು ಬಂಗಾರದ ಬಣ್ಣಗಳಿರುವ ಗರಿಗಳನ್ನು ಹೊಂದಿದ್ದು, ನೆಟ್ಟಗಿರುವ ಮುಕುಟವನ್ನು ಹೊಂದಿರುತ್ತದೆ. ಅಲ್ಲದೆ ಸಣ್ಣ ಗರಿಗಳನ್ನು ಹೊರತು ಪಡಿಸಿದರೆ ಹೆಣ್ಣು ನವಿಲು ಗಂಡು ನವಿಲಂತೆಯೇ ಇರುತ್ತದೆ. ಮತ್ತು ಹೆಣ್ಣು ನವಿಲಿನ ಗರಿಗಳ ಬಣ್ಣದ ತೀಕ್ಷ್ಣತೆ ಗಂಡು ನವಿಲಿಗಿಂತಾ ಕಡಿಮೆ ಇರುತ್ತದೆ. ಆದರೆ ಗಂಡು ಮರಿ ನವಿಲು ಮತ್ತು ಬೆಳೆದ ಹೆಣ್ಣು ನವಿಲು ಒಂದೇ ತೆರನಾಗಿ ಕಾಣುತ್ತವೆ.
 
*[[ಕಾಂಗೋ]] ನವಿಲು ಗಾಢವಾದ ನೀಲಿ, ಅದಿರಿನ ಹಸಿರು ಮತ್ತು ಸ್ವಲ್ಪ [[ನೇರಳೆ]] ಬಣ್ಣಗಳ ಮಿಶ್ರಣವಿರುವ ಗರಿಗಳ ಗುಚ್ಛವನ್ನು ಹೊಂದಿರುತ್ತದೆ. ಕೆಂಬಣ್ಣದ ಕತ್ತು, ಬೂದು ಬಣ್ಣದ ಕಾಲು ೧೪ ಸಣ್ಣ ಕಪ್ಪು ಗರಿಗಳ ಗುಚ್ಛವನ್ನೂ ಹೊಂದಿರುತ್ತದೆ. ಅಲ್ಲದೆ ನೇರವಾದ ಬಿಳಿಯ ಕೂದಲಿನಂತಹಾ ಮುಕುಟವನ್ನು ಹೊಂದಿರುತ್ತದೆ. ಹೆಣ್ಣು ನವಿಲು ಸಾಧಾರಣವಾಗಿ ಕಂದು ಬಣ್ಣವಿದ್ದು, ಕಪ್ಪಾದ ಹೊಟ್ಟೆಯನ್ನು ಹೊಂದಿರುತ್ತದೆ. ಅದಿರು ಹಸಿರಿನ ಬೆನ್ನು ಮತ್ತುಸಣ್ಣ ಬಾದಾಮಿಯಾಕಾರದ[[ಬಾದಾಮಿ]]ಯಾಕಾರದ ಕಂದು ಮುಕುಟವನ್ನು ಹೊಂದಿರುತ್ತದೆ. ಬೇರೆ ನವಿಲುಗಳಿ ಗಿಂತ ಕಾಂಗೋ ನವಿಲುಗಳು ತುಂಬಾ ಆಕರ್ಷಣೀಯವಾಗಿರುತ್ತವೆ.
 
===ಆವಾಸ===
"https://kn.wikipedia.org/wiki/ನವಿಲು" ಇಂದ ಪಡೆಯಲ್ಪಟ್ಟಿದೆ