ಗುರುತ್ವ ಕೇಂದ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
(edited with ProveIt)
೭ ನೇ ಸಾಲು:
 
==ಪ್ರಸ್ತಾವನೆ==
ಈ ಹಿಂದೆಯೇ ನಿರೂಪಿಸಿದಂತೆ ಪ್ರತಿಯೊಂದು ವಸ್ತುವೂ [[ಭೂಮಿ|ಭೂಮಿಯ]] ಕೇಂದ್ರ ಬಿಂದುವಿನತ್ತ ಆಕರ್ಷಿಸಲ್ಪಡುವುದು. ಈ ಆಕರ್ಷಣ [[ಬಲ|ಬಲವು]] ಆ ವಸ್ತುವಿನ [[ದ್ರವ್ಯರಾಶಿ|ದ್ರವ್ಯರಾಶಿಯ]] ಪ್ರಮಾಣಕ್ಕೆ ಅನುಗುಣವಾಗಿ ಮತ್ತು ಭೂಮಿಯ ಕೇಂದ್ರಾಭಿಮುಖವಾಗಿ ಭೂಮಿಯ ಮೇಲ್ಮೈಗೆ ಲಂಬವಾಗಿರುವುದು. ಅದನ್ನು ಆ ವಸ್ತುವಿನ [[ತೂಕ]] ಎನ್ನುತ್ತಾರೆ.ಮತ್ತು ವಸ್ತುವಿನ ವಿವಿಧ ಭಾಗಗಳು ಭೂಮಿಯ ಕೇಂದ್ರದಿಂದ ಸಮಾನ ದೂರದಲ್ಲಿವೆ ಎಂದು ಭಾವಿಸುವುದರಿಂದ ಆ ವಸ್ತುವಿನ ವಿವಿಧ ಭಾಗಗಳ ತೂಕಗಳಿಂದಾದ ಬಲಗಳು ಸಮಾಂತರವಾಗಿರುವವು ಎಂದು ಭಾವಿಸಲಾಗುತ್ತದೆ.<br /><ref>{{cite web | accessdate=15 ಮಾರ್ಚ್ 2016}}</ref>
 
ಈ ಎಲ್ಲಾ ಸಮಾಂತರ ಬಲಗಳ ಕ್ರೋಡೀಕೃತ ಬಲವು ಆ ವಸ್ತುವಿನ ಒಟ್ಟು [[ತೂಕ]]ವಾಗಿರುತ್ತದೆ. ಒಂದು ವಸ್ತು ಯಾವುದೇ ಸ್ಥಿತಿಯಲ್ಲಿದ್ದರೂ, ಈ ಕ್ರೋಡೀಕೃತ ಬಲವು ಒಂದೇ ಬಿಂದುವಿನ ಮೂಲಕ ಹಾದು ಹೋಗುವುದು. ಅದನ್ನೇ ಗುರುತ್ವ ಕೇಂದ್ರ ಎನ್ನುತ್ತಾರೆ.
೪೭ ನೇ ಸಾಲು:
===ಮೊಮೆಂಟ್‍[[:w:Moment|(Moment)]]ಗಳ ವಿಧಾನ.===
[[File:Center of gravity by Moments.jpg|[[:w:Moment|(ಮೊಮೆಂಟ್‍)]]ಗಳ ವಿಧಾನದಿಂದ ಗುರುತ್ವ ಕೇಂದ್ರವನ್ನು ಕಂಡುಹಿಡಿಯುವುದು]]
ಗುರುತ್ವ ಕೇಂದ್ರವನ್ನು ಕಂಡುಹಿಡಿಯಬೇಕಾದ ಒಂದು ವಸ್ತುವನ್ನು ತೆಗೆದುಕೊಳ್ಳಿ. ಅದರ [[ದ್ರವ್ಯರಾಶಿ]] '''M''' ಆಗಿರಲಿ.
 
 
[[ವರ್ಗ:ಮೆಕ್ಯಾನಿಕಲ್ ಇಂಜಿನಿಯರಿಂಗ್]]
"https://kn.wikipedia.org/wiki/ಗುರುತ್ವ_ಕೇಂದ್ರ" ಇಂದ ಪಡೆಯಲ್ಪಟ್ಟಿದೆ