ಹಂಪೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ |
ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ |
||
೭೮ ನೇ ಸಾಲು:
<big>'''ಜೆನಾನಾ ಎನ್ಕ್ಲೊಸರ್'''</big>
ಎತ್ತರನೆಯ ಕಲ್ಲಿನ ಗೋಡೆಗಳಿಂದ ಸುತ್ತುವರೆಯಾಗಿ ನಿರ್ಮಿಸಲಾದ ಜೆನಾನಾ ಎನ್ಕ್ಲೊಸರ್, ಹಂಪಿಯಲ್ಲಿ ಪ್ರವಾಸಿಸುವಾಗ ನೋಡಲೆ ಬೇಕಾದ ಒಂದು ಸ್ಥಳ. ಈ ಸ್ಥಳವು ಕೇವಲ ಮಹಿಳೆಯರ ಪ್ರವೇಶಕ್ಕೆ ಮಾತ್ರವಿದ್ದು, ಅವರ ಗೌಪ್ಯತೆಯನ್ನು ಕಾಪಾಡುವ ರೀತಿಯಲ್ಲಿ ನಿರ್ಮಿಸಲಾಗಿದೆ. ಇದರಲ್ಲಿ ನಾಲ್ಕು ಪ್ರಧಾನ ರಚನೆಗಳಿದ್ದು, ಅವುಗಳೇ ಮಹಾರಾಣಿ ಅರಮನೆ(ಕ್ವೀನ್ಸ್ ಪ್ಯಾಲೇಸ್), ಎರಡು ನಿರೀಕ್ಷಣಾ ಗೋಪುರಗಳು ಹಾಗು ಜನಪ್ರೀಯವಾದ ಲೊಟಸ್ ಮಹಲ್. ಈ ಕಟ್ಟಡಕ್ಕೆ ಅನೇಕ ಕಿಂಡಿಗಳಿದ್ದು, ರಾಣಿಯರ ಬೇಸಿಗೆ ಅರಮನೆಯಾಗಿತ್ತು. ಕ್ವೀನ್ಸ ಪ್ಯಾಲೇಸ್ ೪೬*೨೯ ಮೀ. ಅಳತೆ ಹೊಂದಿದ್ದು ಕಟ್ಟಿಗೆ ಹಾಗು ಇತರೆ ಸಾಮಗ್ರಿಗಳಿಂದ ನಿರ್ಮಿಸಲ್ಪಟ್ಟಿದೆ.ಇತಿಹಾಸಕಾರರ ಪ್ರಕಾರ, ಈ ಸ್ಥಳವು ಕೇವಲ ಮಹಿಳೆಯರಿಗಾಗಿ ಮಾತ್ರ ಮೀಸಲಾಗಿದ್ದುದರಿಂದ, ಇದರ ರಕ್ಷಣೆಯು ನಪುಂಸಕ ಸೈನಿಕರಿಂದ ಮಾಡಲ್ಪಡುತ್ತಿತ್ತು. ಉತ್ತರ ಹಾಗು ಆಗ್ನೇಯ ದಿಕ್ಕಿನಲ್ಲಿ ಕಟ್ಟಲಾದ ಎರಡು ಕಟ್ಟಡಗಳು ನಿರೀಕ್ಷಣಾ ಗೋಪುರಗಳಾಗಿ ನಿರ್ವಹಿಸಲ್ಪಡುತ್ತಿದ್ದವು. ಈ ಕಟ್ಟಡಗಳಿಂದ ಮಹಾರಾಣಿ ಹಾಗು ಆಕೆಯ ಕುಟುಂಬದ ಸದಸ್ಯರು ಹೊರಗೆ ನಡೆಯುತ್ತಿದ್ದ ಚಟುವಟಿಕೆಗಳನ್ನು
<gallery>
|