ಗುರುತ್ವ ಕೇಂದ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೫೧ ನೇ ಸಾಲು:

ಇಡಿ ವಸ್ತುವಿನ ಗುರುತ್ವ ಕೇಂದ್ರ '''"G"''' ಆಗಿದ್ದರೆ, <math>\bar X</math> ಮತ್ತು <math>\bar Y</math> ಗಳು ''"o"''' ನಿಂದ ಗುರುತ್ವ ಕೇಂದ್ರ '''"G"''' ದೂರಗಳ ಕಕ್ಷೆ[[:w:Coordinate system |(Co-ordinates)]]ಯಾಗಿರಲಿ.

ಮೊಮೆಂಟ್‍ಗಳ ಮಿಯಮದಂತೆ[[ನಿಯಮ]]ದಂತೆ,

'''M''' <math>\bar X</math> = '''m1X1 + m2X2 + m3X3............,'''

೬೨ ನೇ ಸಾಲು:
ಇದೇ ರೀತಿಯಾಗಿ, <math>\bar Y </math> = <math> \frac{\sum my}{\sum m}\!</math>
==ಆಕರ [[ಅಕ್ಷ|ಅಕ್ಷಗಳು]]==
ಒಂದು ವಸ್ತುವಿನ ಗುರುತ್ವ ಕೇಂದ್ರವನ್ನು ಕಂಡು ಹಿಡಿಯಲು ಯಾವಾಗಲೂ ಕಾಲ್ಪನಿಕ ಅಕ್ಷಗಳನ್ನು ಬಳಸಲಾಗುತ್ತದೆ. ಈ ಕಾಲ್ಪನಿಕ ಅಕ್ಷಗಳನ್ನು[[ಅಕ್ಷ]]ಗಳನ್ನು '''ಆಕರ ಅಕ್ಷಗಳು''' ಎನ್ನುತ್ತಾರೆ. ವಾಡಿಕೆಯಂತೆ <math>\bar Y </math> ಅನ್ನು ಕಂಡು ಹಿಡಿಯಲು ಅತ್ಯಂತ ಕೆಳ ಭಾಗದ ಗೆರೆಯನ್ನು ಉಪಯೋಗಿಸಿದರೆ, <math>\bar X </math> ಅನ್ನು ಕಂಡು ಹಿಡಿಯಲು ಎಡ ಭಾಗದ ಗೆರೆಯನ್ನು ಉಪಯೋಗಿಸುತ್ತಾರೆ.

==ನಡುಚುಕ್ಕಿಯನ್ನು ಕಂಡು ಹಿಡಿಯುವ ವಿಧಾನ==

ವಿವಿಧ ಜ್ಯಾಮಿತೀಯ ಚಿತ್ರಗಳು ('''T'''-ಬಿಲ್ಲೆ(Section), '''L'''-ಬಿಲ್ಲೆ, '''I'''-ಬಿಲ್ಲೆ) 2-ಆಯಾಮದವುಗಳಾಗಿದ್ದು ಸಪಾಟಾಗಿರುವುದರಿಂದ ಯಾವುದೇ [[ದ್ರವ್ಯರಾಶಿ]] ಅಥವಾ [[ತೂಕ|ತೂಕವನ್ನು]] ಹೊಂದಿರುವುದಿಲ್ಲ.ಅವುಗಳಿಗೆ ಕೇವಲ ವಿಸ್ತೀರ್ಣವಿರುವುದು[[ವಿಸ್ತೀರ್ಣ]]ವಿರುವುದು. ಅವುಗಳ ಗುರುತ್ವ ಕೇಂದ್ರವನ್ನು '''ನಡುಚುಕ್ಕಿ''' ಎನ್ನುತ್ತಾರೆ. ಕೆಲವೊಮ್ಮೆ ಅದನ್ನು '''"ವಿಸ್ತೀರ್ಣದ ಕೇಂದ್ರ"''' ಎಂದೂ ಸಹ ಕರೆಯುತ್ತಾರೆ. ಕೆಲವೊಮ್ಮೆ '''ಗುರುತ್ವ ಕೇಂದ್ರ''' ಹಾಗೂ ನಡುಚುಕ್ಕಿಗಳನ್ನು'''ನಡುಚುಕ್ಕಿ'''ಗಳನ್ನು ಪರ್ಯಾಯ ಪದಗಳನ್ನಾಗಿ ಉಪಯೋಗಿಸುತ್ತಾರೆ.

ಮೇಲಿನ ಚಿತ್ರದಂತೆ ನಡುಚುಕ್ಕಿಯನ್ನು ಕಂಡುಹಿಡಿಯಬೇಕಾದ ಒಂದು ವಸ್ತುವನ್ನು ತೆಗೆದುಕೊಳ್ಳಿ. ಅದರ [[ವಿಸ್ತೀರ್ಣ|ವಿಸ್ತೀರ್ಣವು]] '''"A"''' ಆಗಿರಲಿ.ಆ ವಸ್ತುವನ್ನು ಸಮನಾದ [[ವಿಸ್ತೀರ್ಣ]] ಹೊಂದಿರುವಂತೆ ಸಣ್ಣ ಸಣ್ಣ ತುಂಡುಗಳನ್ನಾಗಿ ಭಾಗ ಮಾಡಿ.ಅವುಗಳ ವಿಸ್ತೀರ್ಣಗಳು '''a1,a2,a3............''',ಇತ್ಯಾದಿ ಮತ್ತು '''(X1,Y1),(X2,Y2),(X3,Y3)'''..............,ಇತ್ಯಾದಿಗಳು ಆಕರ [[ಅಕ್ಷ]] '''"Y-Y"''' ನಿಂದ ಅವುಗಳ ವಿಸ್ತೀರ್ಣದ ಕೇಂದ್ರಗಳ ದೂರಗಳ ಕಕ್ಷೆ[[:w:Coordinate system |(Co-ordinates)]]ಗಳಾಗಿರಲಿ.

ಇಡಿ ವಸ್ತುವಿನ '''ನಡುಚುಕ್ಕಿ''' '''"G"''' ಆಗಿದ್ದರೆ, <math>\bar X</math> ಮತ್ತು <math>\bar Y</math> ಗಳು ಆಕರ [[ಅಕ್ಷ]] ''"Y-Y ಮತ್ತು X-X"''' ನಿಂದ ನಡುಚುಕ್ಕಿ '''"G"''' ದೂರಗಳ ಕಕ್ಷೆ[[:w:Coordinate system |(Co-ordinates)]]ಯಾಗಿರಲಿ.

ಮೊಮೆಂಟ್‍ಗಳ ಮಿಯಮದಂತೆನಿಯಮದಂತೆ,

'''A''' <math>\bar X</math> = '''a1X1 + a2X2 + a3X3............,'''

೮೧ ನೇ ಸಾಲು:

ಇದೇ ರೀತಿಯಾಗಿ, <math>\bar Y </math> = <math> \frac{\sum ay}{\sum a}\!</math>

[[ವರ್ಗ:ಮೆಕ್ಯಾನಿಕಲ್ ಇಂಜಿನಿಯರಿಂಗ್]]
"https://kn.wikipedia.org/wiki/ಗುರುತ್ವ_ಕೇಂದ್ರ" ಇಂದ ಪಡೆಯಲ್ಪಟ್ಟಿದೆ