ಆಲಮಟ್ಟಿ ಆಣೆಕಟ್ಟು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ
೪೧ ನೇ ಸಾಲು:
*:ಈ ಅಣೆ ಕಟ್ಟು ಮೊದಲು ಆರಂಭದಲ್ಲಿ (೧೯೬೪) ೧೪೭೦ ಕೋಟಿರೂಪಾಯಿಗಳಯೋಜನೆಯಾಗಿತ್ತು ; ಇದನ್ನು ಕರ್ಣಾಟಕದ ಪವರ್ ಕಾರ್ಪೋರೇಶನ್ ಲಿ. ಇದರ ಮೇಲುಸ್ತುವಾರಿಗೆ ವಹಿಸಿದಾಗ ಅದು ಮೂಲ ಯೋಜನೆಗಿಂತ ಶೇಕಡಾ ೫೦ ರಷ್ಟು ಯೋಜನಾ ವೆಚ್ಚವನ್ನು ೬೭೪ ಕೋಟಿಗೆ ಕಡಿತ ಗೊಳಿಸಿತು. ನಂತರ ಅದನ್ನು ಇನ್ನೂ ಕಡಿತಗೊಳಿಸಿ ರೂ.೫೨೦ ಕೋಟಿಗೇ ,ಕೇವಲ ೪೦ ತಿಂಗಳಿಗೂ ಕಡಿಮೆ ಅವಧಿಯಲ್ಲಿ ಮುಗಿಸಿತು.
*ಆಂದ್ರಕ್ಕೂ ಕರ್ನಾಟಕಕ್ಕೂ ಈ ಅಣೆ ಕಟ್ಟನ ನೀರಿನ ಮತ್ತು ಎತ್ತರದ ವಿಚಾರದಲ್ಲಿ ವಿವಾದ ಉಂಟಾಗಿ , ಆಲಮಟ್ಟಿ ಅಣೆಕಟ್ಟಿ ನ ಎತ್ತರವು ಸಮುದ್ರ ಮಟ್ಟದಿಂದ ೫೧೯ ಮೀಟರಿಗೆ (1705.3272 ಅಡಿ) ಸುಪ್ರೀಮ ಕೋರ್ಟಿನ ಆಜ್ಞೆಯಂತೆ ನಿಗದಿಯಾಗಿತ್ತು.೩೦೯೧.ಸಿ ಅಡಿ ನೀರು ಸಂಗ್ರಹವಾಗುವುದು (?ಈ ಅಣೆಕಟ್ಟೆಯಲ್ಲಿ ೧೩೦ ಇಂಗ್ಲಿಷ್ ವಿಕಿ ?)
:ಈ ಅಣೆಕಟ್ಟು ಬೀಜಾಪುರವಿಜಯಪುರ ಜಿಲ್ಲೆಯಲ್ಲಿದ್ದರೂ ಬೀಜಾಪುರವಿಜಯಪುರ ಜಿಲ್ಲೆ ಯಜಿಲ್ಲೆಯ ದಕ್ಕಿಂತಲೂ ಬಾಗಿಲಕೋಟೆ ಜಿಲ್ಲೆಯ ಬಹಳಷ್ಟು ಭೂ ಪ್ರದೇಶ ಮುಳುಗಡೆಯಾಗಿದೆ . ಮುಳುಗಡೆಯಿಂದ ನೊಂದ ಜನರಿಗೆ ಇನ್ನೂ ಅನೇಕರಿಗೆ ಪರಿಹಾರ ಸಿಗದೆ ಸಂಕಷ್ಟದಲ್ಲಿದ್ದಾರೆ.
 
== ವಿವಾದ ಮತ್ತು ನೀರು ಹಂಚಿಕೆ <sup>೨</sup>==
<sup>೨</sup>ಅಣೆಕಟ್ಟೆಯಲ್ಲಿ ಸಂಗ್ರಹವಾಗುವ ನೀರಿನ ಹಂಚಿಕೆ ಬಗ್ಗೆ [[ಆಂಧ್ರ]] , [[ಕರ್ನಾಟಕ]], [[ಮಹಾರಾಷ್ಟ್ರ]]ಗಳನಡುವೆ ವಿವಾದ ಬಗೆಹರಿಸಲು ಸುಪ್ರೀಮ್ ಕೋಟಿ೯ಗೆ ಈ ಮೂರೂ ರಾಜ್ಯಗಳು ಅರ್ಜಿ ಸಲ್ಲಿಸಿದ್ದವು
"https://kn.wikipedia.org/wiki/ಆಲಮಟ್ಟಿ_ಆಣೆಕಟ್ಟು" ಇಂದ ಪಡೆಯಲ್ಪಟ್ಟಿದೆ