ಮೂಲಧಾತು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೯ ನೇ ಸಾಲು:
==ರಾಸಾಯನಿಕ ಮೂಲಧಾತು ಅಥವಾ ಮೂಲಧಾತು==
*'''ರಾಸಾಯನಿಕ ಮೂಲಧಾತು''' ಅಥವಾ '''ಮೂಲಧಾತು''' [[ರಸಾಯನಶಾಸ್ತ್ರ]]ದ ([[:w:Chemistry|Chemistry]]) ಮೂಲ ಪದಾರ್ಥ. ಇವುಗಳನ್ನು [[ರಾಸಾಯನಿಕ ಕ್ರಿಯೆ]]ಗಳಿಂದ ಇತರ ಮೂಲಧಾತುಗಳಿಗೆ ಪರಿವರ್ತಿಸಲಾಗದು. ಎಲ್ಲಾ [[ದ್ರವ್ಯ]]ಗಳೂ ಮೂಲಧಾತುಗಳಿಂದ ನಿರ್ಮಿತವಾದವುಗಳೇ. ೨೦೦೬ನೇ ಇಸವಿಯವರೆಗೆ ೧೧೭ ಮೂಲಧಾತುಗಳು ಶೋಧಿತವಾಗಿವೆ ಅಥವಾ ನಿರ್ಮಿತವಾಗಿವೆ. ಮೂಲಧಾತುವಿನ ಅತಿ ಚಿಕ್ಕ ಕಣವೇ [[ಅಣು]].<ref>https://en.wikipedia.org/wiki/Chemical_element</ref>
*ಪ್ರತಿಯೊಂದು ವಸ್ತುವು (matter) ಅನೇಕ ಧಾತುಗಳಿಂದ (elements)ಕೂಡಿದೆ.ವಸ್ತುವನ್ನು ಮತ್ತು ಧಾತು ಅಥವಾ ಮೂಲವಸ್ತುವನ್ನು ವಿಭಜಿಸಿದಾಗ ಅದರ ಚಿಕ್ಕ ಘಟಕ 'ಅಣು'(Molecule) ರೂಪದಲ್ಲಿ ಇರುವುದು ಕಂಡುಬಂದಿದೆ. ಅದನ್ನೂ ವಿಭಜಸಿದರೆ ಅದರ ಅತಿ ಚಿಕ್ಕ ಘಟಕ [[ಪರಮಾಣು]]ವಾಗಿರುವುದು. ಒಂದು ವಿಭಜಿಸಿದ ವಸ್ತುವಿನ ಅತಿ ಚಿಕ್ಕ ಘಟಕವನ್ನುಘಟಕವಾದ ಅದನ್ನುಪರಮಾಣು ಮೂಲವಸ್ತುಮೂಲವಸ್ತುವಿನ ಎಂದು ಕೂಡಗುಣವನ್ನೇ ಕರೆಯುತ್ತಾರೆಹೊಂದಿರುತ್ತದೆ. ಒಂದು ಧಾತು ಮತ್ತೊಂದು ಧಾತುವಿಗೆ ಭಿನ್ನತೆ ಇದ್ದು ಅವುಗಳನ್ನು ಸಂಕೇತಗಳಲ್ಲಿ ಸೂಚಿಸಲಾಗುತ್ತದೆ.ಪ್ರಸ್ತುತವಾಗಿ 118 ಧಾತುಗಳನ್ನು (elements) 2013 ವೇಳೆಗೆ ಕಂಡುಹಿಡಿಯಲಾಗಿದೆ.
*ಮೂಲಧಾತುವಿನ ಹೆಸರನ್ನು ಹೆಸರನ್ನು ಸಂಕೇತಗಳಲ್ಲಿ ಸೂಚಿಸುವುದನ್ನು ಮೊದಲು ಬರ್ಜೀಲಿಯಸ್ ಎಂಬ ವಿಜ್ಞಾನಿ 1814ರಲ್ಲಿ ಕಂಡುಹಿಡಿದನು. ಒಂದು ಧಾತು ಅಥವಾ ಮೂಲವಸ್ತುವಿನ ಅತ್ಯಂತ ಚಿಕ್ಕ ಕಣವನ್ನು [[ಪರಮಾಣು]] ಎನ್ನುವರು.
*ಪಕ್ಕದಲ್ಲಿ ಕೊಟ್ಟರುವ ಮೂಲಧಾತುವಿನ ಅಂಕಣ-ಪಟ್ಟಿ ಮೂಲಧಾತುವಿನ ಗುಂಪು,ಸಂಖ್ಯೆ ಮತ್ತು ಮೂಲಧಾತುವಿನ ಇಂಗ್ಲಿಷ್'ನ ಸಂಕೇತವನ್ನು ತೋರಿಸುತ್ತದೆ. ಅಣುತೂಕ ಕೈಬಿಟ್ಟಿದೆ. ಆ ಪಟ್ಟಿಗೆ 'ಪಿರುಯಾಡಿಕ್ ಟೇಬಲ್' ಎಂದು ಹೆಸರು.
"https://kn.wikipedia.org/wiki/ಮೂಲಧಾತು" ಇಂದ ಪಡೆಯಲ್ಪಟ್ಟಿದೆ