"ಕೇರಳ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
*ಮಲಯಾಳಂ ಭಾಷೆ ಮಾತನಾಡುವ ಜನರು ವಾಸಿಸುವ (ನಾಗರ ಕೊವಿಲ್, [[ಕನ್ಯಾಕುಮಾರಿ]] ತಾಲೂಕುಗಳನ್ನು ಹೊರತುಪಡಿಸಿ ) ತಿರುವಿದಾಕೂಂರು, ಕೊಚ್ಚಿ, ಮಲಬಾರ್, ದಕ್ಷಿಣ ಕನ್ನಡ ಜಿಲ್ಲೆಯಾದ [[ಕಾಸರಗೋಡು]] ತಾಲೂಕು ಎಂಬೀ ಪ್ರದೇಶಗಳನ್ನು ಸೇರಿಸಿ 1956ರಲ್ಲಿ ಭಾಷಾವಾರು ಪ್ರಾಂತ್ಯವಾಗಿ ಕೇರಳಂ ರಾಜ್ಯ ರಚನೆಯಾಯಿತು.
 
==ಸರ್ಕಾರ ==
== *ರಾಜ್ಯಪಾಲರ ನೇಮಕ ==
*ಸುಪ್ರೀಂಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ [[ಪಳನಿಸ್ವಾಮಿ ಸದಾಶಿವಂ]] ಅವರನ್ನು ಕೇರಳ ರಾಜ್ಯಪಾಲರನ್ನಾಗಿ ಬುಧವಾರ ನೇಮಿಸಿದೆ. ಒಂದೆರೆಡು ದಿನಗಳಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. (ಸುದ್ದಿ : ವಿಜಯವಾಣಿ-೪-೯-೨೦೧೪/4-9-2014)ದಿ. ೫-೯-೨೦೧೪/5-9-2014ರಂದು ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದರು.(ವಾರದ ಹಿಂದೆ ಕಾಂಗ್ರೆಸ್ ನಾಯಕಿ ದಿಲ್ಲಿ ಮಾಜಿ ಸಿಎಂ [[ಶೀಲಾ ದೀಕ್ಷಿತ್]] ಅವರು ಕೇರಳ ರಾಜ್ಯಪಾಲ ಹುದ್ದೆಗೆ ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ಭವನ ಅಂಗೀಕರಿಸಿದೆ. ಇವರಿಂದ ತೆರವಾದ ಈ ಸ್ಥಾನಕ್ಕೆ ಸದಾಶಿವಂ ಅವರ ನೇಮಕವಾಗಿದೆ. ಇವರು ಕಳೆದ ಏಪ್ರಿಲ್‌ನಲ್ಲಿ ಸಿಜೆಐ ಹುದ್ದೆಯಿಂದ ನಿವೃತ್ತಿ ಹೊಂದಿದ್ದರು.}<ref>(ಸುದ್ದಿ : ವಿಜಯವಾಣಿ-೪-೯-೨೦೧೪/4-9-2014)</ref>
*ಕೇರಳ ವಿಧಾನಸಭೆಯ ಅವಧಿ ಮೇ 31, 2016 ರಂದು ಮುಕ್ತಾಯಗೊಳ್ಳುತ್ತದೆ. ಮುಂದಿನ ವಿಧಾನಸಭಾ ಚುನಾವಣೆ,16 ಮೇ 2016 ರಂದು ನಡೆಯಲಿದೆ. <ref>ಭಾರತದ ಚುನಾವಣಾ ಆಯೋಗ</ref>
 
== ನೋಡಿ ==
೪೨,೬೭೧

edits

"https://kn.wikipedia.org/wiki/ವಿಶೇಷ:MobileDiff/670413" ಇಂದ ಪಡೆಯಲ್ಪಟ್ಟಿದೆ