ಭೀಮಸೇನ ಜೋಷಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ
೩೪ ನೇ ಸಾಲು:
 
==ಹಿಂದೂಸ್ತಾನಿ ಸಂಗೀತ ಕ್ಷೇತ್ರದಲ್ಲಿ ದಿಗ್ಗಜರಾದರು==
ಕೊಲ್ಕತ್ತಾಕ್ಕೆ ಅವರು ವರ್ಷದಲ್ಲಿ ಸುಮಾರು ೨೦ ಬಾರಿಯಾದರೂ ಹೋಗಿಬರುತ್ತಿದ್ದರು. ಕೊಲ್ಕತ್ತಾದಲ್ಲಿನ ಹಲವಾರು ಹಿಂದೂಸ್ತಾನೀ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಒಂದು ಪ್ರತಿಶ್ಠೆಯಪ್ರತಿಷ್ಠೆಯ ಸಂಕೇತವಾಗಿತ್ತು. ಭೀಮಸೇನರಿಗೆ ಅಲ್ಲಿಂದ ತಪ್ಪದೆ ಆಮಂತ್ರಣ ಬರುತ್ತಿತ್ತು. ಹಾಗೆಯೇ ಆ ನಗರದಲ್ಲಿ ಹಲವಾರು ಸಂಗೀತ ಸಮ್ಮೇಳನಗಳು ವರ್ಷಪೂರ್ತಿ ಆಯೋಜಿತಗೊಳ್ಳುತ್ತಿದ್ದವು. ಅವುಗಳಲ್ಲಿ ಪ್ರಮುಖವಾದವುಗಳೆಂದರೆ,
* 'ಆಲ್ ಬೆಂಗಾಲ್ ಮ್ಯೂಸಿಕ್ ಕಾನ್ಫರೆನ್ಸ್',
* 'ತಾನ್ಸೇನ್ ಮ್ಯೂಸಿಕ್ ಕಾನ್ಪರೆನ್ಸ್',
* 'ಡೋವರ್ ಲೇನ್ ಮ್ಯೂಸಿಕ್ ಕಾನ್ಪರೆನ್ಸ್',
ಹಿಂದುಸ್ತಾನಿ ಸಂಗೀತದ [[ಖಯಾಲ್]] ಕೃತಿಗಳ ಹಾಡುಗಾರಿಕೆಗೆ ಜೋಷಿಯವರು ಪ್ರಸಿದ್ಧರು.[[ಕನ್ನಡ]] ಭಾಷೆಯ ದಾಸಪದವಾದ '''ಭಾಗ್ಯದ ಲಕ್ಷ್ಮಿ ಬಾರಮ್ಮ''' ಭೀಮಸೇನ ಜೋಷಿಯವರ ಹೆಸರಿನೊಂದಿಗೆ ಐಕ್ಯವಾಗುವಷ್ಟು ಪ್ರಸಿದ್ಧವಾಗಿದೆ. ಕನ್ನಡದಲ್ಲಿ ಭೀಮಸೇನ್ ಜೋಷಿಯವರ ಮುಖ್ಯ ಆಲ್ಬಮ್ ಗಳೆಂದರೆ '''ದಾಸವಾಣಿ''' ಮತ್ತು '''ಎನ್ನ ಪಾಲಿಸೊ''' ಹಾಗೆಯೇ [[ಹಿಂದಿ]] ಭಜನೆಗಳು, [[ಮರಾಠಿ]] [[ಅಭಂಗ]] ಮತ್ತು [[ನಾಟ್ಯಗೀತೆ|ನಾಟ್ಯಗೀತೆಗಳನ್ನು]] ಸಹ ಬಹಳಷ್ಟು ಹಾಡಿದ್ದಾರೆ.
 
==ಪಂಡಿತ್ ಜಿಯವರ ಸ್ವಭಾವ==
ಭೀಮಸೇನರು,ಸ್ವಭಾವತಃ ಮಹಾಮೌನಿಗಳು. ಅವರಿಂದ ಯಾವ ಪ್ರಶ್ನೆಗಳಿಗೂ ಉತ್ತರಗಳನ್ನು ನಿರೀಕ್ಷಿಸುವುದು ದುಸ್ಸಾಧ್ಯವಾಗಿತ್ತು. ಆದರೆ ಅವರ ವಾಚಾಳಿತನವನ್ನು ಶ್ರೋತೃಗಳು ಅವರು ಪ್ರಸ್ತುತಪಡಿಸುತ್ತಿದ್ದ,'ಬೃಂದಾವನ ಸಾರಂಗದಲ್ಲೋ,' ಭೀಮ ಪಲಾಸಿನಲ್ಲೋ',ಅಥವಾ ಮತ್ಯಾವುದೋ ಮುದಕೊಡುವ ರಾಗಗಳಲ್ಲಿ ಕಂಡುಕೊಳ್ಳುತ್ತಿದ್ದರು. ಅಸ್ಮಿತೆ ಅವರಲ್ಲಿ ನಿರಂತರವಾಗಿ ಹರಿಯುವ ತೊರೆಯಾಗಿತ್ತು. ಅವರ ಮೈಮನಗಳಲ್ಲಿ ಸಂಗೀತ ಉಕ್ಕಿಹರಿಯುತ್ತಿತ್ತು. ಯವತ್ತೂ ಅವರ ಮನೋಲೋಕದಲ್ಲೆಲ್ಲಾ ಆವರಿಸಿದ್ದು,'ಸಂಗೀತ'; 'ಕೇವಲ ಸಂಗೀತ,' ಹಾಗೂ ಅಪಾರ ಗುರುಭಕ್ತಿ,ಮಾತ್ರ.
"https://kn.wikipedia.org/wiki/ಭೀಮಸೇನ_ಜೋಷಿ" ಇಂದ ಪಡೆಯಲ್ಪಟ್ಟಿದೆ