ರಂಗಭೂಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧ ನೇ ಸಾಲು:
'''ರಂಗಭೂಮಿ''' (ಥಿಯೇಟರ್)ಎಂದರೆ, ಒಂದು ಪ್ರದೇಶದ, ಜನಸಮುದಾಯದ ಬದುಕಿನ ಸಾಂಸ್ಕೃತಿಕ, [[ರಾಜಕೀಯ]], ಇತಿಹಾಸದೊಂದಿಗೆ, [[ಸಾಹಿತ್ಯ]] ಕೃತಿಯಾಗಿ , ರಂಗಮಂಚದಲ್ಲಿ ನಾಟಕವಾಗಿ, ರೂಪಕವಾಗಿ ಜನಮನಕ್ಕೆ ಹತ್ತಿರವಾದ ಕಲಾಕ್ಷೇತ್ರ. ಜಗತ್ತಿನಾದ್ಯಂತ ಅಯಾ [[ಜನಾಂಗ]],[[ದೇಶ]],ಪ್ರದೇಶಗಳ ರಂಗಭೂಮಿ ರೂಪುಗೊಂಡುದುದನ್ನು ನಾವು ಕಾಣಬಹುದು.
=== ವಿಶ್ವ ರಂಗಭೂಮಿ ದಿನ ===
[http://en.wikipedia.org/wiki/International_Theatre_Institute ಇಂಟರ್ ನ್ಯಾಷನಲ್ ಥಿಯೇಟರ್ ಇನ್ ಸ್ಟಿಟ್ಯೂಟ್] ೧೯೬೧ ರಲ್ಲಿ ವ್ಯವಸ್ಥೆಗೊಳಿಸಿದ ವಿಶ್ವ ರಂಗಭೂಮಿ ಸಮಾವೇಶದಲ್ಲಿ ಪ್ರತಿವರ್ಷ ಮಾರ್ಚ್ ೨೭ ರಂದು ವಿಶ್ವ ರಂಗಭೂಮಿ ದಿನ ಆಚರಿಸಲು ನಿರ್ಧರಿಸಲಾಯಿತು. ೧೯೬೨ ರಲ್ಲಿಪ್ಯಾರಿಸ್ಸಿನಲ್ಲಿ ಅಂತಾರಾಷ್ಟ್ರೀಯ ನಾಟಕೋತ್ಸವದ ಉದ್ಘಾಟನೆಯೊಂದಿಗೆ ಮೊದಲ [[ವಿಶ್ವ ರಂಗಭೂಮಿ ದಿನ]]ವನ್ನು ಆಚರಿಸಲಾಯಿತು.ಅಂದಿನಿಂದ ಪ್ರತಿವರ್ಷ ಮಾರ್ಚ್ ೨೭ ರಂದು ವಿಶ್ವ ರಂಗಭೂಮಿ ದಿನ ಆಚರಿಸಲಾಗುತ್ತದೆ."ನಮನ"
=== ಕನ್ನಡ ರಂಗ ಭೂಮಿ ಮತ್ತು ವ್ರತ್ತಿ ನಾಟಕ ಕಂಪನಿಗಳು ===
 
==
ರೂಪಾಂತರ
ಕ್ರಿಯಾಶೀಲ ಜೀವಗಳು
 
ಕನ್ನಡ ಹವ್ಯಾಸಿ ರಂಗ ಭೂಮಿಯಲ್ಲಿ ಕಳೆದ ಇಪ್ಪತೈದು ವರಷಗಳಿಂದ ಕ್ರಿಯಾ ಶೀಲವಾಗಿರುವ ರಂಗ ತಂಡ
==
 
=== ಕನ್ನಡ ರಂಗ ಭೂಮಿ ಮತ್ತು ವ್ರತ್ತಿ ನಾಟಕ ಕಂಪನಿಗಳು ===
 
ಕನ್ನಡದಲ್ಲಿ ಜನಪದ ರಂಗಭೂಮಿ, ವ್ರತ್ತಿ ರಂಗಭೂಮಿ ಮತ್ತು ಹವ್ಯಾಸಿ ರಂಗಭೂಮಿಗಳಾಗಿ ವಿಂಗಡಿಸಬಹುದು.ಕನ್ನಡ ಜನಪದ ರಂಗ ಭೂಮಿಯಿಂದ ಪ್ರೇರಣೆ ಪಡೆದ ಮರಾಠಿಯ "ಸೀತಾ ಸ್ವಯಂವರ" ನಾಟಕ ಮಹಾರಾಷ್ಟ್ರದ ಉದ್ದಗಲಕ್ಕೂ ಪ್ರದರ್ಶನ ಕಂಡು ಮುಂಬೈ ಪ್ರಾಂತ್ಯ ಕ್ಕೊಳಪಟ್ಟ ಉತ್ತರ ಕರ್ನಾಟಕದ ಪಟ್ಟಣಗಳಿಗೂ ಲಗ್ಗೆ ಇಟ್ಟು ಕನ್ನಡ ನೆಲದಲ್ಲಿ ಮರಾಠಿ ಮತ್ತು ಪಾರ್ಸೀ ಕಂಪನಿಗಳದ್ದೆ ನಾಟಕದಾಟ,ನಾಟಕದೂಟ, ಕಾರುಬಾರುಗಳಾದಾಗ ಕನ್ನಡಿಗರ ಸ್ವಾಭಿಮಾನ ಕೆಣಕುವಂತಾಯಿತು.ಈ ವೇಳೆಗೆ "ಶಾಂತ ಕವಿ'ಗಳೆಂದು ಹೆಸರಾದ ಸಕ್ಕರಿ ಬಾಳಾಚಾರ್ಯರು ಮರಾಠಿ ನಾಟಕಕ್ಕೆ ಪ್ರತಿಯಾಗಿ ಕನ್ನಡ ನಾಟಕಗಳನ್ನು ರಚಿಸುವಲ್ಲಿ ಕಾರಣರಾದರು.ಸಮಗ್ರ ಕರ್ನಾಟಕ ವರ್ತ್ತಿ ರಂಗ ಭೂಮಿ ಇತಿಹಾಸದಲ್ಲಿ ಗದಗಿಗೆ ಪ್ರಥಮ ಕೀರ್ತಿ ಸಲ್ಲುವಂತಾಯಿತು.
Line ೨೨ ⟶ ೧೪:
ಮೈಸೂರು ಪ್ರಾಂತ್ಯದಲ್ಲಿ ಇನ್ನೊಂದು ಹೆಸರಾಂತ ಸಂಸ್ಥೆ [http://kn.wikipedia.org/wiki/%E0%B2%97%E0%B3%81%E0%B2%AC%E0%B3%8D%E0%B2%AC%E0%B2%BF ಗುಬ್ಬಿ]. "[http://kn.wikipedia.org/wiki/%27%E0%B2%B6%E0%B3%8D%E0%B2%B0%E0%B3%80_%E0%B2%97%E0%B3%81%E0%B2%AC%E0%B3%8D%E0%B2%AC%E0%B2%BF_%E0%B2%9A%E0%B2%A8%E0%B3%8D%E0%B2%A8%E0%B2%AC%E0%B2%B8%E0%B2%B5%E0%B3%87%E0%B2%B6%E0%B3%8D%E0%B2%B5%E0%B2%B0_%E0%B2%95%E0%B3%83%E0%B2%AA%E0%B2%BE%E0%B2%AA%E0%B3%8B%E0%B2%B7%E0%B2%BF%E0%B2%A4_%E0%B2%A8%E0%B2%BE%E0%B2%9F%E0%B2%95_%E0%B2%B8%E0%B2%82%E0%B2%98%22 ಶ್ರೀ ಗುಬ್ಬಿ ಚೆನ್ನ ಬಸವೇಶ್ವರ ಕ್ರಪಾ ಪೋಷಿತ ನಾಟಕ ಮಂಡಳಿ]"೧೮೮೪ರಲ್ಲಿ ಗುಬ್ಬಿ ಚಂದಣ್ಣನವರ ನೇತ್ರತ್ವದಲ್ಲಿ ಹುಟ್ಟಿತು.
 
ಇದೇ ವೇಳೆಯಲ್ಲಿ ಇನ್ನಷ್ಟು ಕಂಪನಿಗಳು ಕನ್ನಡ ==ರಂಗ ಭೂಮಿಗೆ ತಮ್ಮದೇ ಆದ ಸೇವೆ ಸಲ್ಲಿಸಿದವು.ಅವುಗಳೆಂದರೆಸಲ್ಲಿಸಿದವರ ಪಟ್ಟಿ==
*೧೮೮೮ ರಲ್ಲಿ ಸಿ,ಅರ್,ರಘುನಾಥರಾಯರ "ಶಕುಂತಲಾ ನಾಟಕ ಸಬಾ".
*೧೮೮೧ ರಲ್ಲಿ ಮಂಡ್ಯ ರಂಗಾಚಾರ್ಯರ "ರಾಜಧಾನಿ ನಾಟಕ ಮಂಡಳಿ".
Line ೭೫ ⟶ ೬೭:
ಹೀಗೆ ಹಲವಾರು ಕಂಪನಿಗಳು ಹೆಸರಿಸಬಹುದು,ಕನ್ನಡ [http://kn.wikipedia.org/wiki/%E0%B2%B0%E0%B2%82%E0%B2%97%E0%B2%AD%E0%B3%82%E0%B2%AE%E0%B2%BF%E0%B2%AF%E0%B2%B2%E0%B3%8D%E0%B2%B2%E0%B2%BF_%E0%B2%AE%E0%B2%B9%E0%B2%BF%E0%B2%B3%E0%B3%86%E0%B2%AF%E0%B2%B0%E0%B3%81 ರಂಗಭೂಮಿಯಲ್ಲಿ ಮಹಿಳೆಯರು] ಪುರುಷನಿಗೆ ಸರಿಸಾಟಿಯಾಗಿ ಬೆಳೆದು,ಮಹಿಳಾ ನಾಟಕ ತಂಡಗಳನ್ನು ಕಟ್ಟಿ ನಡೆಸಿದ್ದಾರೆ. "ನಮನ"
 
==ರಂಗಭೂಮಿಯಲ್ಲಿ ಮಹಿಳೆಯರು==
ರಂಗಭೂಮಿ ಯಲ್ಲಿ ಮಹಿಳೆ ಪುರುಷನಿಗೆ ಸರಿಸಾಟಿ ಎಂದು ಹೇಳಿದರೆ ಹಲವರಿಗೆ ಅಚ್ಹರಿಯಾಗಬಹುದು.ಪುರುಷ ಪ್ರಧಾನ ಸಮಾಜದಲ್ಲಿ ಇದು ಹೇಗೆ ಸಾದ್ಯ?ಎಂದೇ ಶಿಕ್ಷಿತ ಸಮುದಾಯದ ಕೆಲವರಾದರೂ ಕೇಳಬಹುದು.ಆದರೆ ಪುರುಷರಿಗಿಂತ ನಾವೇನು ಕಮ್ಮಿ ಎಂದು ಸವಾಲೆಸೆದು ಪುರುಷರಿಗಿಂತ ಮಿಗಿಲಾದ ಸಾದನೆಗೈದದ್ದು ವಿಚಿತ್ರವಾದರೂ ಸತ್ಯ.
 
ಸಂಘ ಸಂಸ್ಥೆಗಳು, ಹವ್ಯಾಸಿ ರಂಗ ತಂಡಗಳು ನಾಟಕ ಮಾಡಲೆಂದು ಸಿದ್ದವಾಗುವ ಸಂದರ್ಭದಲ್ಲಿ ಎದುರಾಗುವ ಹಲವು ತೊಡಕುಗಳಲ್ಲಿ ಕಲಾವಿದೆಯರು ಸಿಗುವುದಿಲ್ಲ ಎಂಬ ಸಮಸ್ಯೆ ಇದ್ದ ಕಾಲದಲ್ಲಿ ಮಹಿಳೆಯರ ಪಾತ್ರವನ್ನು ಅದ್ಭುತವಾಗಿ ಅಭಿನಯಿಸಿದ ಪುರುಷರ ದೊಡ್ಡ ಪಟ್ಟಿಯೇ ಇದೆ, ಕೆಲವು ನಾಟಕಕಾರರು ಮಹಿಳೆಯರ ಪಾತ್ರವೇ ಇಲ್ಲದ ನಾಟಕಗಳನ್ನು ಬರೆದಿದ್ದಾರೆ. ೧೪೦ ವರ್ಷಗಳ ಇತಿಹಾಸವಿರುವ ವೃತ್ತಿ ರಂಗಭೂಮಿಯಲ್ಲಿ ಮಹಿಳೆಯರು ಆರಂಭದ ಒಂದೆರಡು ದಶಕಗಳಲ್ಲಿ ರಂಗ ಪ್ರವೆಶಿಸಿರಲಿಲ್ಲ. ಸ್ರೀಯರ ನಯ, ನಾಜೂಕಿನ ಹಾವ ಭಾವಗಳಿಗೆ ಸಹಜತೆ ಬರಬೇಕಾದರೆ ಸ್ರೀಯೇ ಅಭಿನಯಿಸಬೇಕು ಎಂಬ ತೀರ್ಮಾನಕ್ಕೆ ಬಂದ ಕೋಣ್ಣೂರು ನಾಟಕ ಕಂಪನಿಯ ಶಿವಮೂರ್ತಿ ಸ್ವಾಮಿಗಳು ೧೯೦೧ ರಲ್ಲಿಯೇ ಗುಳೇದಗುಡ್ಡದಿಂದ "ಯಲ್ಲೂ ಬಾಯಿ "ಎಂಬ ಮಹಿಳೆಯನ್ನು ಕರೆಸಿ ಆಕೆಯಿಂದ ಮಹಿಳೆಯ ಪಾತ್ರ ಮಾಡಿಸುತ್ತಾರೆ. ಗಾಯನ ಮತ್ತು ಅಭಿನಯದಲ್ಲಿ ತನ್ನ ಅದ್ವಿತೀಯ ಪಾತ್ರ ತೋರಿದ "ಯಲ್ಲೂಬಾಯಿ"ಯನ್ನೇ ವ್ರತ್ತಿ ರಂಗ ಭೂಮಿಯ ಮೊದಲ ನಟಿ ಎಂದು ವಿದ್ವಾಂಸರು ಹೇಳುತ್ತಾ ಬಂದಿದ್ದರೂ ೧೮೯೮ರಲ್ಲಿ ಪಾಪಸಾನಿ ಎಂಬಾಕೆ ಸ್ಥಾಪಿಸಿದ ಸ್ರೀ ನಾಟಕ ಮಂಡಳಿ "ಪ್ರಭಾವತಿ ದರ್ಬಾರು "ಹರಿಶ್ಚಂದ್ರ'ಮುಂತಾದ ನಾಟಕ ಪ್ರದರ್ಶಿಸುತ್ತಿತ್ತೆಂದೂ ಹಾಗಾಗಿ ಇದೇ ಮೊದಲ ನಾಟಕ ಮಂಡಳಿ ಎಂದೂ ಹೇಳಲಾಗುತ್ತದೆ, ೧೯೦೮ರಲ್ಲಿ ಲಕ್ಹ್ಷ್ಮಿಮೇಶ್ವರದ ಬಚ್ಚಸಾನಿ ಸ್ಥಾಪಿಸಿದ ಮಹಿಳಾ ನಾಟಕ ಮಂಡಳಿಯಲ್ಲಿ ಪುರುಷ ಪಾತ್ರ ಸೇರಿದಂತೆ ಎಲ್ಲಾ ಪಾತ್ರಗಳನ್ನೂ ಮಹಿಳೆಯರೇ ಅಭಿನಯಿಸುತ್ತಿದ್ದರು.ಇದು ಬರೀ ಮಹಿಳೆಯರೇ ಅಭಿನಯಿಸುವ ಇಂತಹ ಸಂಪ್ರದಾಯ ಹಾಕಿಕೊಟ್ಟ ಮೊದಲ ಮಹಿಳಾ ನಾಟಕ ತಂಡ.
[[ವರ್ಗ:ರಂಗಭೂಮಿ]]
"https://kn.wikipedia.org/wiki/ರಂಗಭೂಮಿ" ಇಂದ ಪಡೆಯಲ್ಪಟ್ಟಿದೆ