ಕುರುಕ್ಷೇತ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ೦ ಅನ್ನು ಅನುಸ್ವಾರಕ್ಕೆ ಬದಲಿಸಲಾಗುತ್ತಿದೆ
ಕೊಂಡಿ ಸೇರಿಸಲಾಗಿದೆ
೬೬ ನೇ ಸಾಲು:
[[File:Geetopdesh Sthal.jpg|thumb|The Holy Peepal tree - witness to the Divine message of Sri Bhagavad Geeta by Lord Sri Krishna to Arjuna at this place during the Mahabharata war.]]
 
'''ಕುರುಕ್ಷೇತ್ರ''' [[ಹರಿಯಾಣ]] ರಾಜ್ಯದಲ್ಲಿರುವ ಒಂದು ನಗರ ಮತ್ತು [[ಜಿಲ್ಲೆ]]. ಪಾಂಡವ-ಕೌರವರ ಪೂರ್ವಜ 'ಕುರು' ಎಂಬ 'ಕುರುವಂಶದ ಮೂಲ ಪುರುಷ'ನಿಂದ 'ಕುರುವಂಶ' ಹಾಗೂ 'ಕುರುಕ್ಷೇತ್ರ'ವೆಂಬ ಹೆಸರು ಬರಲು ಕಾರಣ.
==ಇತಿವೃತ್ತ==
*[[ನವದೆಹಲಿ]]ಯಿಂದ ಉತ್ತರದ ಕಡೆಗೆ ಸಾಗುವಾಗ ೧೬೦ ಕಿಮೀ ದೂರದಲ್ಲಿ [[ಸೋನಿಪತ್]] [[ಪಾನಿಪತ್]] ಅನಂತರ ಪುರಾಣಪ್ರಸಿದ್ಧ ಕುರುಕ್ಷೇತ್ರ ರೈಲುನಿಲ್ದಾಣ ಸಿಗುತ್ತದೆ. ಅದೊಂದು ಪುಟ್ಟ ರೈಲುನಿಲ್ದಾಣ. ಕುರುಕ್ಷೇತ್ರವೆಂದರೆ [[ಮಹಾಭಾರತಯುದ್ಧ]] ನಡೆದ ಸ್ಥಳ. ಪುರಾತನ ಧಾರ್ಮಿಕ ಕ್ಷೇತ್ರ.
೭೩ ನೇ ಸಾಲು:
==ಕುರುಕ್ಷೇತ್ರದ ಸುತ್ತ ಮುತ್ತ==
*ಪುಟ್ಟ ರೈಲು ನಿಲ್ದಾಣ, ಕೆಲವು ಬ್ಯಾಂಕುಗಳು, ಅಂಗಡಿಸಾಲು ಹಾಗೂ ಜನಜೀವನ ಇವೆಲ್ಲ ಉತ್ತರ ಇಂಡಿಯಾದ ಬೇರೆಲ್ಲ ಊರುಗಳಂತೆಯೇ ತೋರಿದರೂ ಹಲವಾರು ಧರ್ಮಶಾಲೆಗಳು ಹಾಗೂ ಗುಡಿಗಳು ನಮ್ಮ ಮನಸ್ಸನ್ನು ನಿಧಾನವಾಗಿ ಪುರಾಣಪ್ರಸಿದ್ಧ ಕಾಲವೊಂದಕ್ಕೆ ಕರೆದೊಯ್ಯು ತ್ತವೆ.
*[[ಸಿಖ್ ಧರ್ಮ]]ದಲ್ಲಿಯೂ ಇದು ಪವಿತ್ರ ಸ್ಥಳ-ಎಲ್ಲ ಹತ್ತು ಸಿಖ್ ಗುರುಗಳೂ[[ಗುರು]]ಗಳೂ ಇಲ್ಲಿಗೆ ಭೇಟಿ ನೀಡಿದ್ದರಿ೦ದ ಈ ಸ್ಥಳಕ್ಕೆ ಸಿಕ್ಖರಲ್ಲಿ ಪವಿತ್ರ ಸ್ಥಾನ ಉ೦ಟು. ಕುರುಕ್ಷೇತ್ರ ಜಿಲ್ಲೆಯಲ್ಲಿ [[ಥಾನೇಶ್ವರ]] ಮತ್ತು [[ಪೆಹೋವ]] ತಾಲ್ಲೂಕುಗಳಿವೆ. ಥಾನೇಶ್ವರ, ಪೆಹೋವ ಮತ್ತು ಕುರುಕ್ಶೇತ್ರ ಇಲ್ಲಿಯ ಮುಖ್ಯಪಟ್ಟಣಗಳು. [[ಚಂಧೀಘಡ]] ಇಲ್ಲಿಂದ ೭೫ ಕಿ.ಮೀ.ದೂರದಲ್ಲಿದೆ. ರಾಷ್ಟ್ರೀಯ ಹೆದ್ದಾರಿ ೧ ಇಲ್ಲಿಂದ ಸಾಗುತ್ತದೆ.
 
==ಸನ್ನಿಹತ್ ಸರೋವರ==
"https://kn.wikipedia.org/wiki/ಕುರುಕ್ಷೇತ್ರ" ಇಂದ ಪಡೆಯಲ್ಪಟ್ಟಿದೆ