ಯುಗಾದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ
೧೨ ನೇ ಸಾಲು:
 
==ಹಬ್ಬದ ಆಚರಣೆಯ ವಿಧಾನ==
*ಈ ಹಬ್ಬವನ್ನು ಹೆಚ್ಚಾಗಿ [[ಆಂಧ್ರಪ್ರದೇಶ]], [[ಕರ್ನಾಟಕ]] ಮತ್ತು [[ಮಹಾರಾಷ್ಟ್ರ|ಮಹಾರಾಷ್ಟ್ರಗಳಲ್ಲಿ]] ಆಚರಿಸುವರು. ಆಂಧ್ರ ಮತ್ತು ಕರ್ನಾಟಕಗಳಲ್ಲಿ ಇದು ಯುಗಾದಿಯಾದರೆ, ಮಹಾರಾಷ್ಟ್ರದಲ್ಲಿ '''ಗುಡಿಪಡ್ವಗುಡಿಪಾಡ್ವ'''. ಪಾಡ್ಯಮಿ ದಿವಸ ಗುಡಿಯನ್ನು ಏರಿಸುವುದೇ ಗುಡಿಪಡ್ವಗುಡಿಪಾಡ್ವ - ಒಂದು ಕೋಲಿಗೆ ವಸ್ತ್ರವನ್ನು ಕಟ್ಟಿ, ಹೂವಿನ ಹಾರವನ್ನು ಏರಿಸಿ 'ಗುಡಿ' ಎಂದು ಮೂಲೆಯಲ್ಲಿ ಇರಿಸುವರು. ಇದು ಹೊಸ ವರುಷದ ಆಗಮನಕ್ಕೆ ಬಾವುಟವನ್ನು ಹಾರಿಸುವುದರ ಸಂಕೇತ.
* ಆಂಧ್ರ ಪ್ರದೇಶದಲ್ಲಿ ಹುಣಿಸೇಹಣ್ಣು, ಬೆಲ್ಲ, [[ಮಾವಿನಕಾಯಿ]], [[ಉಪ್ಪು]], [[ಕರಿಮೆಣಸು|ಮೆಣಸು]], [[ಬೇವು]] ಇತ್ಯಾದಿಗಳ ಮಿಶ್ರಣ ಮಾಡಿ ಯುಗಾದಿ ಪಚ್ಚಡಿ ಎಂಬ ಹೆಸರಿನ ಪದಾರ್ಥವನ್ನು ಸೇವಿಸುವರು. ಅಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಇರುವುದು.
ತಳಿರು ತೋರಣವನ್ನು (ಎಳೆಯ ಹಸಿರು ಮಾವಿನೆಲೆ ಮಧ್ಯೆ ಮಧ್ಯೆ ಬೇವಿನ ಎಲೆ ಹೂಗಳ ಗೊಂಚಲು) ಮನೆಗಳ ಮುಂಬಾಗಿಲಿಗೆ ಮತ್ತು ದೇವರ ಮನೆಯ ಬಾಗಿಲಿಗೆ ತಳಿರು ತೋರಣವಾಗಿ ಕಟ್ಟುವರು.
"https://kn.wikipedia.org/wiki/ಯುಗಾದಿ" ಇಂದ ಪಡೆಯಲ್ಪಟ್ಟಿದೆ