ಎಸ್.ಪಿ.ಬಾಲಸುಬ್ರಹ್ಮಣ್ಯಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಚು clean up, replaced: ಹಿಂದೀ → ಹಿಂದಿ using AWB
೨೬ ನೇ ಸಾಲು:
*ಇದನ್ನೇ ಡಾ. ರಾಜ್ ಕುಮಾರ್ ಅವರು ಒಮ್ಮೆ ಪಿ ಬಿ ಎಸ್ ಬಗ್ಗೆ ಹೇಳುತ್ತಾ ‘ಪಿ ಬಿ ಎಸ್ ನನ್ನ ಆತ್ಮ, ನಾನು ಶರೀರ’ ಎನ್ನುತ್ತಿದ್ದರು. ರಾಜ್ ಕಪೂರ್ ಮುಖೇಶ್ ಬಗ್ಗೆ ಇದನ್ನೇ ಹೇಳುತ್ತಿದ್ದರು. ಹಾವಿನ ದ್ವೇಷ ಹನ್ನೆರಡು ವರುಷ ಎಂದು ಎಸ್. ಪಿ. ಹಾಡಿದಾಗ ವಿಷ್ಣುವರ್ಧನ್ ರಾಮಾಚಾರಿಯಾಗಿಬಿಟ್ಟರು. ಸ್ನೇಹದ ಕಡಲಲ್ಲಿ ಎಂದು ಹಾಡಿದಾಗ ಶ್ರೀನಾಥ್ ಗರಿಗೆದರಿಬಿಟ್ಟರು. ಎಲ್ಲಿರುವೇ ಮನವ ಕಾಡುವ ರೂಪಸಿಯೇ ಎಂದು ಅನಂತ್ ನಾಗ್ ಆಕಾಶಕ್ಕೆ ಹಾರಿದರು.
* ನಲಿವಾ ಗುಲಾಬಿ ಹೂವೆ ಎಂದು ಶಂಕರ್ ಭಾವಸ್ಥರಾದರು. ದಕ್ಷಿಣ ಭಾರತದ ರಜನೀಕಾಂತ್, ಕಮಲಹಾಸನ್, ಚಿರಂಜೀವಿ ಹೀಗೆ ಎಪ್ಪತ್ತು ಎಂಭತ್ತರ ದಶಕದಿಂದ ಎರಡು ಸಾವಿರದ ದಶಕದವರೆಗಿನ ಬಹುತೇಕ ಹೀರೋಗಳ ಅಂತರ್ಧ್ವನಿ ಶಕ್ತಿ ಬಾಲು ಅವರದ್ದು. ಅವರ ಧ್ವನಿಯ ಮೋಡಿ ಎಂ.ಜಿ. ಆರ್, ಶಿವಾಜಿ ಗಣೇಶನ್, ಎನ್ ಟಿ ರಾಮರಾವ್, ರಾಜ್ ಕುಮಾರ್, ಅಕ್ಕಿನೇನಿ ಅಂತಹ ಹಿರಿಯರಿಗೆ ಕೂಡಾ ಆಗಾಗ ಇಣುಕಿತ್ತು.
*ಹಿಂದಿಯಲ್ಲಿ ಏಕ್ ದೂಜೇ ಕೆ ಲಿಯೇ ಬಂದಾಗ ಬಾಲು ಹಿಂದೀಹಿಂದಿ ಚಿತ್ರರಂಗವನ್ನೂ ತಮ್ಮ ಮೋಡಿಗೆ ಸೆಳೆದುಕೊಂಡರು. ಸಾಜನ್, ಮೈ ನೇ ಪ್ಯಾರ್ ಕಿಯಾ ಮುಂತಾದ ಚಿತ್ರಗಳು ಬಂದಾಗ ರಫಿ, ಕಿಶೋರ್ ಅವರನ್ನು ಕಳೆದುಕೊಂಡು ಕಂಗಾಲಾಗಿದ್ದ ಹಿಂದಿ ಚಿತ್ರರಂಗಕ್ಕೆ ಬಾಲು ಬೆನ್ನೆಲುಬಾಗಿದ್ದರು.
 
==ಮಹತ್ಸಾಧನೆ==
೫೫ ನೇ ಸಾಲು:
{{commons category|S. P. Balasubrahmanyam}}
 
[[ವರ್ಗ: ಹಿನ್ನೆಲೆ ಗಾಯಕರು]]