ಮಧ್ಯ ಪ್ರದೇಶ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
ಚು clean up, replaced: ಹಿಂದೀ → ಹಿಂದಿ using AWB
೨೧ ನೇ ಸಾಲು:
districts=೪೮ |
website=www.mp.nic.in |
seal=[[ಚಿತ್ರ:Madhya_Pradesh_Logo.gif‎ |100px |center]] |
footnotes = |
}}
೪೫ ನೇ ಸಾಲು:
 
== ಭಾಷೆ ==
'ಹಿಂದಿ' ಮಧ್ಯಪ್ರದೇಶದ ಪ್ರಮುಖ ಭಾಷೆ. ಆ ಭಾಷೆಯ ಜನಪದ ರೂಪಗಳೂ ಇಲ್ಲಿ ಪ್ರಚಲಿತವಾಗಿವೆ. ಮಾಲ್ವಾದ ಮಾಲ್ವಿ, ನಿಮಾರ್ ನ ನಿಮಾಡಿ, ಬುಂದೇಲ್ ಖಂಡ್ ನ ಬುಂದೇಲಿ, ಬಾಗೇಲ್ ಖಂಡ್ ನ ಬಾಗೇಲಿ ಮತ್ತು ಅವಧಿ-ಇವೆಲ್ಲಾ ಹಿಂದೀಹಿಂದಿ ಭಾಷೆಯ ರೂಪಾಂತರಗಳು.ಭಿಲೋಡಿ (ಭಿಲ್ ಭಾಷೆ), ಗೊಂಡಿ, ಕೋರ್ಕು, ಕಾಲ್ಟೋ (ನಿಹಾಲಿ)- ಇವು ಮಧ್ಯಪ್ರದೇಶದ ಕೆಲವು 'ಆದಿವಾಸಿ ಭಾಷೆಗಳು'. ಮಧ್ಯ ಪ್ರದೇಶದ ಹಲವು ಭಾಗಗಳಲ್ಲಿ ಎರಡು ಶತಮಾನಕ್ಕೂ ಹೆಚ್ಚು ಕಾಲ ಮರಾಠರು ಆಡಳಿತ ನಡೆಸಿದ್ದ ಕಾರಣ 'ಮರಾಠಿ' ಮಾತಾಡುವ ಜನ ಹೆಚ್ಚಾಗಿದ್ದಾರೆ. ಭೂಪಾಲ್ ನ ಆಸುಪಾಸಿನಲ್ಲೂ 'ಆಫ್ಘಾನಿಸ್ತಾನ', ಮತ್ತು 'ವಾಯವ್ಯ ಪಾಕಿಸ್ತಾನ'ದಿಂದ ವಲಸೆಬಂದು ನೆಲೆಸಿರುವ ಸಾಕಷ್ಟು ಬುಡಕಟ್ಟಿನ ಜನರಿದ್ದಾರೆ. ಅವರು, ’ಸರ್ಯಾಕಿ’ ಮತ್ತು ’ಪಾಶ್ತೋ’ ಭಾಷೆಯನ್ನು ಆಡುತ್ತಾರೆ.
== ಉಜ್ಜೈನಿ ನಗರದ ವೈಶಿಷ್ಟ್ಯತೆಗಳು ==
ಮಧ್ಯಪ್ರದೇಶದ '[[ಉಜ್ಜಯನಿ]]'ಯಲ್ಲಿ ಪ್ರಸಿದ್ಧ ಸಂಸ್ಕೃತ ಕವಿ, '[[ಕಾಳಿದಾಸ]]'ನು ಜೀವಿಸಿದ್ದನೆಂಬ (ಕ್ರಿ.ಶ ೩೭೫ ರಿಂದ ೪೧೫ ರವರೆಗೆ) ಪ್ರತೀತಿಯಿದೆ. ಪುರಾಣಕಾಲದಲ್ಲಿ ಈ ನಗರಕ್ಕೆ [[ಆವಂತಿಕಾನಗರ]]ವೆಂದು ಹೆಸರಿತ್ತು. ಈ ನಗರಕ್ಕೆ, ಆವಂತಿ, ಆವಂತಿಕಾಪುರಿ, ಆವಂತಿಕಾ, ಕುಶಸ್ತಲಿ, ಭಾಗಾವತಿ, ಕುಮುದ್ವತಿ, ಹಿರಣ್ಯಾವತಿ,ವಿಶಾಲಾ, ಎಂಬೆಲ್ಲಾ ಹೆಸರುಗಳಿದ್ದವು. ಇಲ್ಲಿಯೇ 'ಕೃಷ್ಣ-ಬಲರಾಮ'ರು ಶಿಕ್ಷಣ ಪಡೆದ 'ಸಂದೀಪನಿ ಮಹರ್ಷಿಯ ಆಶ್ರಮ'ವೂ ಇದೆ. 'ಶಿಪ್ರಾನದಿ'ಯ ದಂಡೆಯಮೇಲಿರುವ ಉಜ್ಜೈನ್ ನಲ್ಲಿ [[ಮಹಾಕಾಲೇಶ್ವರ್ ಮಂದಿರ]]ವಿದೆ. ಈಶ್ವರ ಪ್ರತಿರೂಪವಾದ ಇಲ್ಲಿ ಅರ್ಚಿಸಲಾಗುತ್ತದೆ. ಭಾರತದಲ್ಲಿ ಪ್ರಖ್ಯಾತವಾಗಿರುವ ೧೨ ಜ್ಯೋತಿರ್ಲಿಂಗಗಳಲ್ಲಿ 'ಸ್ವಯಂಭು'ವಾಗಿರುವ ಈ ಶಿವಲಿಂಗ ಹೆಚ್ಚು ಶಕ್ತಿಶಾಲಿಯೆಂದು ಭಕ್ತರು ನಂಬಿದ್ದಾರೆ. ಕಾಳಿದಾಸನು ತನ್ನ ಕಾವ್ಯಗಳಲ್ಲಿ ವರ್ಣಿಸಿ ಪ್ರಶಂಸಿರುವುದು ಕಂಡುಬರುತ್ತದೆ. ಈ ಶಿವಲಿಂಗದ ವೈಶಿಷ್ಟ್ಯವೆಂದರೆ, ದಕ್ಷಿಣದಕಡೆ ಮುಖಮಾಡಿಕೊಂಡಿರುವುದು. ಅದೂ ಅಲ್ಲದೆ ಶಿವನ ವಾಹನವಾದ ನಂದಿಯ ವಿಗ್ರಹವೂ ದಕ್ಷಿಣದಿಕ್ಕಿಗಿದೆ. ಅದ್ದರಿಂದ ಈ ಲಿಂಗಕ್ಕೆ 'ದಕ್ಷಿಣಾಮೂರ್ತಿ'ಯೆಂದು ಹೆಸರುಬರಲು ಕಾರಣವಾಯಿತು. ಮಹಾಕಾಲನ ಮಂದಿರ ೫ ಅಂತಸ್ತಿನ ಭವ್ಯ ಮಂದಿರವಾಗಿದ್ದು ವಿಶಾಲ ಪ್ರಾಂಗಣ ಸರೋವರವನ್ನು ಹೊಂದಿದೆ. ನೆಲಾಂತಸ್ತಿನಿಂದ ಕೆಳಭಾಗದ ಲಿಂಗಕ್ಕೆ ಸದಾಕಾಲವೂ ನೀರು ಮತ್ತು ಹಾಲಿನ ಅಭಿಷೇಕ ಮಾಡುತ್ತಿರುತ್ತಾರೆ. ಲಿಂಗದ ಸುತ್ತಲೂ ಸತತವಾಗಿ ಅಗೋಚರ ಕಿರಣಗಳು ಬರುವುದರಿಂದ ಇದರ ಎದುರಿಗೆ ೩ ನಿಮಿಷವೂ ನಿಲ್ಲಲು ಆಗುವುದಿಲ್ಲ. ಪ್ರತಿ ದೀಪಾವಳಿಯ ದಿನ 'ದೀಪೋತ್ಸವ' ಅದ್ಧೂರಿಯಾಗಿ ನಡೆಯುತ್ತದೆ. ೩ ನೆಯ ಅಂತಸ್ತಿನಲ್ಲಿರುವ 'ನಾಗಚಂದ್ರೇಶ್ವರ ಮಂದಿರ' ನಾಗರಪಂಚಮಿಯ ದಿನ ಮಾತ್ರವೇ ಭಕ್ತರಿಗೆ ತೆರೆದಿರುತ್ತದೆ. ಭಕ್ತಗಣವೇ ಸ್ವತಃ ತಮ್ಮ ಕೈನಿಂದ ಅರ್ಚನೆ ಮಾಡಿ ನಮಸ್ಕರಿಸಬಹುದು.ಉಜ್ಜಯನಿಯ ಹರಿಸಿದ್ಧಿಮಂದಿರ್, ೫೨ ಶಕ್ತಿ ಪೀಠಗಳಲ್ಲೊಂದಾಗಿದೆ. 'ಗರುಡಪುರಾಣ'ದಲ್ಲಿ ಭಾರತದ ೭ ಪವಿತ್ರ ಕ್ಷೇತ್ರಗಳಲ್ಲಿ ಒಂದೆಂದು ಗುರುತಿಸಲಾಗಿತ್ತು.(ಅಯೋಧ್ಯೆ, ಮಥುರಾ, ಕಾಶಿ, ಕಾಂಚಿ, ಆವಂತಿಕಾ, ಪುರಿ, ದ್ವಾರಾವತಿ) ಏಪ್ರಿಲ್ ನಿಂದ ಜೂನ್ ವರೆಗೆ ಬೇಸಿಗೆ ಕಾಲ, ೪೫ ಡಿಗ್ರಿ ಉಷ್ಣತೆ ಯಿದ್ದು ಪ್ರವಾಸಕ್ಕೆ ಅನುಕೂಲವಿಲ್ಲ. ಮಳೆಗಾಲ,ಜೂನ್ ನಿಂದ ಸೆಪ್ಟೆಂಬರ್ ವರೆಗೆ, ನವೆಂಬರ್-ಫೆಬ್ರವರಿ ವರೆಗೆ ಚಳಿಗಾಲ, ಹಗಲಿನ ವೇಳೆ, ೨೦ ಡಿಗ್ರಿ ಉಷ್ಣತೆ, ರಾತ್ರಿ ಸೊನ್ನೆ ಡಿಗ್ರಿ ಇರುತ್ತದೆ. ಹಾಗಾಗಿ ಅಲ್ಲಿಗೆ ಭೆಟ್ಟಿಕೊಡಲು ಅತ್ಯುತ್ತಮ ವಾದ ಸಮಯವೆಂದರೆ, ಅಕ್ಟೋಬರ್ ನಿಂದ ಜನವರಿಯವರೆಗೆ,
೯೦ ನೇ ಸಾಲು:
'ಮಹುವಾ ಮರದ ಹೂವು'ಗಳಿಂದ ತಯಾರಾಗುವ ಮದ್ಯವನ್ನು 'ಖರ್ಜೂರ' ಹಣ್ಣಿನಿಂದ ತಯಾರಿಸುತ್ತಾರೆ. 'ಪಾನಪ್ರಿಯ'ರಿಗೆ ಇದೊಂದು ಮುದಕೊಡುವ ಪೇಯವಾಗಿದೆ.
== ರಸ್ತೆಬದಿಯ ಗಾಡಿಗಳಲ್ಲಿ ತಂದು ಮಾರುವ ಖಾದ್ಯಗಳು ==
'ಇಂದೂರ್ ನಗರ'ದಲ್ಲಿ ಇಂತಹ ಖಾದ್ಯಗಳನ್ನು ಮಾರುವ ಗಾಡಿಗಳು ಎಲ್ಲೆಡೆ ಲಭ್ಯವಿವೆ. ಈ ನಗರದ 'ಸರಾಫಾ ಬಜಾರ್', 'ಛಪ್ಪನ್ ದೂಕಾನ್',ಮುಂತಾದ ರಸ್ತೆಗಳಲ್ಲಿ 'ಪೋಹಾ ಜಿಲೇಬಿ', 'ಭುಟ್ಟೇ ಕೀ ಕೀಸ್', ಮುಂತಾದ ರುಚಿರುಚಿಯಾದ ಖಾದ್ಯಗಳು ಉಪಲಬ್ಧವಿವೆ.
 
* [[ಮಧ್ಯ ಪ್ರದೇಶದ ಜಿಲ್ಲೆಗಳು]]
<br {{clear="all">}}
 
{{ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು}}
"https://kn.wikipedia.org/wiki/ಮಧ್ಯ_ಪ್ರದೇಶ" ಇಂದ ಪಡೆಯಲ್ಪಟ್ಟಿದೆ