ಥೈರಾಯಿಡ್ ಗ್ರಂಥಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: ಥೈರಾಯಿಡ್ ಗ್ರಂಥಿಯು ಕುತ್ತಿಗೆಯಲ್ಲಿ ಶ್ವಾಸನಾಳದ ಮುಂದೆ ಗಂಟಲಿನ ಕೆಳಗೆ ಇ...
 
No edit summary
೧ ನೇ ಸಾಲು:
{{Wikify}}
ಥೈರಾಯಿಡ್ ಗ್ರಂಥಿಯು ಕುತ್ತಿಗೆಯಲ್ಲಿ ಶ್ವಾಸನಾಳದ ಮುಂದೆ ಗಂಟಲಿನ ಕೆಳಗೆ ಇದೆ. ಈ ಗ್ರಂಥಿಯು ಥ್ಐರಾಕ್ಸಿನ್ ಎಂಬ ಹಾರ್ಮೋನನ್ನು ಸ್ರವಿಸುತ್ತದೆ. ಇದು ಅಯೋಡಿನ್ ಇಂದ ಕೂಡಿದ ಅಮೈನೋ ಆಮ್ಲವಾಗಿದೆ. ಥೈರಾಕ್ಸಿನ್ ದೇಹದಲ್ಲಿ ನಡೆಯುವ ಚಯಾಪಚನೆಯ ಕ್ರಿಯೆಯ ವೇಗವನ್ನು ಹೆಚ್ಚಿಸುತ್ತದೆ ಮತ್ತು ಆಹಾರ ಉತ್ಕರ್ಷೆಯ ಪ್ರಮಾಣವನ್ನು ನಿಯಂತ್ರಿಸುತ್ತದೆ. ಆದ್ದರಿಂದ ಸ್ವಾಭಾವಿಕವಾದ ದೇಹದ ಬೆಳವಣಿಗೆಗೆ ಮತ್ತು ಅಭಿವ್ಋಧ್ದಿಗೆ ಈ ಹಾರ್ಮೋನು ಅವಶ್ಯಕ. ಇದು ವ್ಯಕ್ತಿಯ ಬೆಳವಣಿಗೆಯ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುವುದರಿಂದ ಇದನ್ನು ''ವ್ಯಕ್ತಿತ್ವದ ಹಾರ್ಮೋನು'' ಎಂದು ಕರೆಯಲಾಗುತ್ತದೆ.
 
ಥೈರಾಯಿಡ್ ಗ್ರಂಥಿಯು ಕುತ್ತಿಗೆಯಲ್ಲಿ ಶ್ವಾಸನಾಳದ ಮುಂದೆ ಗಂಟಲಿನ ಕೆಳಗೆ ಇದೆ. ಈ ಗ್ರಂಥಿಯು ಥ್ಐರಾಕ್ಸಿನ್ ಎಂಬ ಹಾರ್ಮೋನನ್ನು ಸ್ರವಿಸುತ್ತದೆ. ಇದು ಅಯೋಡಿನ್ ಇಂದ ಕೂಡಿದ ಅಮೈನೋ ಆಮ್ಲವಾಗಿದೆ. ಥೈರಾಕ್ಸಿನ್ ದೇಹದಲ್ಲಿ ನಡೆಯುವ ಚಯಾಪಚನೆಯ ಕ್ರಿಯೆಯ ವೇಗವನ್ನು ಹೆಚ್ಚಿಸುತ್ತದೆ ಮತ್ತು [[ಆಹಾರ]] ಉತ್ಕರ್ಷೆಯ ಪ್ರಮಾಣವನ್ನು ನಿಯಂತ್ರಿಸುತ್ತದೆ. ಆದ್ದರಿಂದ ಸ್ವಾಭಾವಿಕವಾದ ದೇಹದ ಬೆಳವಣಿಗೆಗೆ ಮತ್ತು ಅಭಿವ್ಋಧ್ದಿಗೆ ಈ ಹಾರ್ಮೋನು ಅವಶ್ಯಕ. ಇದು ವ್ಯಕ್ತಿಯ ಬೆಳವಣಿಗೆಯ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುವುದರಿಂದ ಇದನ್ನು ''ವ್ಯಕ್ತಿತ್ವದ ಹಾರ್ಮೋನು'' ಎಂದು ಕರೆಯಲಾಗುತ್ತದೆ.
ಥೈರಾಯಿಡ್ ಗ್ರಂಥಿಯಲ್ಲಿ ದೋಷ ಉಂಟಾದರೆ ಥೈರಾಕ್ಸಿನ್ ಅಗತ್ಯಕ್ಕಿಂತ ಕಡಿಮೆ ಉತ್ಪತ್ತಿಯಾಗಬಹುದು. ಈ ವೈಪರಿತ್ಯಗಳನ್ನು ಹೈಪೋಥೈರಾಯಿಡಿಸಮ್ ಮತ್ತು ಹೈಪರ್ ಥೈರಾಯಿಡಿಸಮ್ ಎಂದು ವಿಂಗಡಿಸಬಹುದು.
==ಹೈಪೋಥೈರಾಯಿಡಿಸಮ್==
"https://kn.wikipedia.org/wiki/ಥೈರಾಯಿಡ್_ಗ್ರಂಥಿ" ಇಂದ ಪಡೆಯಲ್ಪಟ್ಟಿದೆ