ದೆಹಲಿ ಗ್ಯಾಂಗ್​ ರೇಪ್ ಪ್ರಕರಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
 
೧ ನೇ ಸಾಲು:
{{Wikify}}
ಡಿಸೆಂಬರ್ ೧೬, ೨೦೧೨ರಂದು ಭಾರತದ ರಾಜಧಾನಿ ದೆಹಲಿಯಲ್ಲಿ ವೈದ್ಯವಿದ್ಯಾರ್ಥಿನಿಯೊಬ್ಬಳನ್ನು ಚಲಿಸುತ್ತಿದ್ದ ಬಸ್ನಲ್ಲಿ ಆರು ಮಂದಿ ದುಷ್ಕರ್ಮಿಗಳು ಕಬ್ಬಿಣದ ಸರಳಿನಿದ ಹೊಡೆಯುವ ಮೂಲಕ ದಾರುಣವಾಗಿ ಅತ್ಯಾಚಾರ ಮಾಡಿದ್ದರು. ಈ ಪೈಶಾಚಿಕ ಘಟನೆಯಿಂದಾಗಿ ದುದರ್ೈವಿ ಯುವತಿಯ ತಲೆ ಹಾಗೂ ಕರುಳಿಗೆ ತೀವ್ರವಾದ ಗಾಯಗಳುಂಟಾಗಿದ್ದವು. ೧೩ ದಿನಗಳ ಕಾಲ ಸಾವು ಬದುಕಿನೊಂದಿಗೆ ಹೋರಾಡಿದ ಯುವತಿ ಅಂತಿಮವಾಗಿ ೨೯, ಡಿಸೆಂಬರ್ ೨೦೧೨ರಂದು ಕೊನೆಯುಸಿರೆಳೆದಳು.
 
[[ಡಿಸೆಂಬರ್]] ೧೬, ೨೦೧೨ರಂದು ಭಾರತದ ರಾಜಧಾನಿ ದೆಹಲಿಯಲ್ಲಿ ವೈದ್ಯವಿದ್ಯಾರ್ಥಿನಿಯೊಬ್ಬಳನ್ನು ಚಲಿಸುತ್ತಿದ್ದ ಬಸ್ನಲ್ಲಿ ಆರು ಮಂದಿ ದುಷ್ಕರ್ಮಿಗಳು ಕಬ್ಬಿಣದ ಸರಳಿನಿದ ಹೊಡೆಯುವ ಮೂಲಕ ದಾರುಣವಾಗಿ ಅತ್ಯಾಚಾರ ಮಾಡಿದ್ದರು. ಈ ಪೈಶಾಚಿಕ ಘಟನೆಯಿಂದಾಗಿ ದುದರ್ೈವಿ ಯುವತಿಯ ತಲೆ ಹಾಗೂ ಕರುಳಿಗೆ ತೀವ್ರವಾದ ಗಾಯಗಳುಂಟಾಗಿದ್ದವು. ೧೩ ದಿನಗಳ ಕಾಲ ಸಾವು ಬದುಕಿನೊಂದಿಗೆ ಹೋರಾಡಿದ ಯುವತಿ ಅಂತಿಮವಾಗಿ ೨೯, ಡಿಸೆಂಬರ್ ೨೦೧೨ರಂದು ಕೊನೆಯುಸಿರೆಳೆದಳು.
ಡಿಸೆಂಬರ್ ೧೬ರ ಸಂಜೆ ಅತ್ಯಾಚಾರಕ್ಕೊಳಗಾದ ಯುವತಿ ಗೆಳೆಯನೊಂದಿಗೆ ದಬಾಂಗ್ ೨ ಸಿನಿಮಾ ನೋಡಲು ಹೋಗಿದ್ದಳು. ಸಿನಿಮಾ ನೋಡಿ ಬಂದ್ ಇಬ್ಬರೂ ೫ ಮಂದಿ ಪ್ರಯಾಣಿಸುತ್ತಿದ್ದ ಬಸ್ ಹತ್ತಿದ್ದಾರೆ. ಸ್ವಲ್ಪ ಸಮಯದ ನಂತರ ಜೊತೆಗಿದ್ದ ಗೆಳೆಯನಿಗೆ ಕಬ್ಬಿಣದ ಸರಳಿನಿಂದ ಹೊಡೆದು, ಒಂದು ಗಂಟೆಯವರೆಗೂ ಯುವತಿಯ ಮೇಲೆ ಐವರು ಅತ್ಯಾಚಾರ ನಡೆಸಿದ್ದಾರೆ. ನಂತರ ಚಲಿಸುತ್ತಿದ್ದ ಬಸ್ನಿಂದ ಇಬ್ಬರನ್ನೂ ಹೊರಕ್ಕೆಸೆದಿದ್ದಾರೆ. ಅದೇ ದಾರಿಯಲ್ಲಿ ಹೋಗುತ್ತಿದ್ದ ಯಾರೋ ಒಂದಿಬ್ಬರು ವಿವಸ್ತ್ರವಾಗಿ, ಅರೆಚೇತನ ಸ್ಥಿತಿಯಲ್ಲಿ ಬಿದ್ದಿದ್ದವರ ಬಗ್ಗೆ ದೆಹಲಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ದೆಹಲಿ ಪೊಲೀಸರು ಆ ಇಬ್ಬರನ್ನು ಸಪ್ದರ್ಜಂಗ್ ಆಸ್ಪತ್ರೆಗೆ ಸೇರಿಸಿದರು. ತುತರ್ು ಚಿಕಿತ್ಸ ಘಟಕಕ್ಕೆ ಸೇರಿಸಿ, ಉದರ ಸಂಬಂಧಿ ಶಸ್ತ್ರಚಿಕಿತ್ಸೆಗಳನ್ನು ಮಾಡಿದ ನಂತರ ಆಕೆಯನ್ನು ವೆಂಟಿಲೇಟರ್ಗೆ ಹಾಕಲಾಯಿತು. ಡಿಸೆಂಬರ್ ೨೬ ರಂದು ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪೂರಿನ ಮೌಂಟ್ ಎಲಿಜಬೆತ್ ಆಸ್ಪತ್ರೆಗೆ ಸೇರಿಸಲಾಯಿತು. ಏನೆಲ್ಲಾ ಪ್ರಯತ್ನ, ಚಿಕಿತ್ಸೆಗಳು ನಡೆಸಿದರು ಅಂತಿಮವಾಗಿ ಆಕೆಯನ್ನು ಉಳಿಸಿಕೊಳ್ಳಲಾಗಲಿಲ್ಲ. ಹೊಸ ವರ್ಷಕ್ಕೆ ಎರಡು ದಿನ ಮುನ್ನ ಇಡೀ ಭಾರತವನ್ನು ಶೋಕ ಸಾಗರಕ್ಕೆ ತಳ್ಳಿ, ಇಹಲೋಕ ತ್ಯಜಿಸಿದಳು.
ಡಿಸೆಂಬರ್ ೨೧ರಂದು ಬಸ್ ಡ್ರೈವರ್ ಸಮೇತ ಆರು ಮಂದಿಯನ್ನು ಪೊಲೀಸರು ಬಂಧಿಸಿದರು. ಈ ದುರ್ಘಟನೆ ದೇಶವ್ಯಾಪಿ ಸಂಚಲನವನ್ನುಂಟುಮಾಡ್ತು. ಮಂದಿ ಸಾಮೂಹಿಕ ಅತ್ಯಾಚಾರವನ್ನು ವಿರೋಧಿಸಿ