ಜ್ಯೋತಿರ್ವರ್ಷ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
ಚುNo edit summary
೭ ನೇ ಸಾಲು:
 
----
*೩,೦೦,೦೦೦ ಕಿ.ಮೀ.(ಬೆಳಕಿನ ವೇಗ ಪ್ರತಿ ಸೆಕೆಂಡಿಗೆ)x ೩೬೫ (ಒಂದು ವರುಷ)x ೨೪ (ದಿನ)x ೬೦(ನಿಮಿಷ)x ೬೦ (ಸೆಕೆಂಡು)= ೯೪,೬೦,೮೦,೦೦,೦೦,೦೦೦ ಕಿ.ಮೀ.
 
*ಜ್ಯೋತಿರ್ವರ್ಷ ದೂರದ ಮಾಪನ. ಬೆಳಕು ಒಂದು ವರ್ಷಕ್ಕೆ ಎಷ್ಟು ದೂರ ಚಲಿಸುತ್ತದೋ ಅಷ್ಟು ದೂರವೇ ಒಂದು ಜ್ಯೋತಿರ್ವರ್ಷ.
 
*ಬೆಳಕಿನ ವೇಗ ೧ ಕ್ಷಣಕ್ಕೆ ೩,೦೦,೦೦೦ ಕಿ.ಮೀ.
:೧ ನಿಮಿಷ = ೬೦ ಕ್ಷಣ = ೬೦ x ೩೦೦೦೦೦ = ೧,೮೦,೦೦,೦೦೦ ಕಿ.ಮೀ.
:೧ ಘಂಟೆ = ೬೦ ನಿಮಿಷ = ೬೦ x ೧೮೦೦೦೦೦೦ = ೧೦೮,೦೦,೦೦,೦೦೦ ಕಿ.ಮೀ.
:೧ ದಿನ = ೨೪ ಘಂಟೆ = ೨೪ x ೧೦೮೦೦೦೦೦೦೦ = ೨,೫೯೨,೦೦,೦೦,೦೦೦ ಕಿ.ಮೀ.
:೧ ವರ್ಷ = ೩೬೫ ದಿನ = ೩೬೫ x ೨೫೯೨೦೦೦೦೦೦೦ = ೯,೪೬,೦೮೦,೦೦,೦೦,೦೦೦ ಕಿ.ಮೀ.
;ಹಾಗಾಗಿ ೧ ಜ್ಯೋತಿರ್ವರ್ಷವೆಂದರೆ ೯ ಲಕ್ಷದ ೪೬ ಸಾವಿರದ ೮೦ ಕೋಟಿ ಕಿ.ಮೀ.ಗಳು ?
==ನಿಖರವಾಗಿ==
;ದೂರದ ಅಳತೆ:
"https://kn.wikipedia.org/wiki/ಜ್ಯೋತಿರ್ವರ್ಷ" ಇಂದ ಪಡೆಯಲ್ಪಟ್ಟಿದೆ