ಅರೆವಾಹಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
ಉಲ್ಲೇಖ-೧ ಸೇರಿಸಿದ್ದು
೧ ನೇ ಸಾಲು:
[[ವಾಹಕಗಳು]] (Conductors) ಮತ್ತು [[ಅವಾಹಕಗಳ]] (Insulators) ನಡುವಣ ವಿದ್ಯುತ್ ವಾಹಕತೆಯನ್ನು (electrical conductivity) ಹೊಂದಿರುವ ಘನ ವಸ್ತುಗಳನ್ನು '''ಅರೆವಾಹಕಗಳು''' (ಸೆಮಿಕಂಡಕ್ಟರ್) ಎಂದು ಕರೆಯುತ್ತಾರೆ. ಇವು ವಾಹಕ ಮತ್ತು ಅವಾಹಕಗಳೆರಡರ ಗುಣಗಳ ಸಮ್ಮಿಶ್ರಣವಾಗಿವೆ<ref>{{cite book|last1=Mehta|first1=V. K.|title=Principles of Electronics|date=December 2015|publisher=S. Chand|isbn=9788121924504|page=56|url=https://books.google.co.in/books?id=1fVpIwP17w0C&pg=PA56&redir_esc=y#v=onepage&q&f=false}}</ref>. [[ಸಿಲಿಕಾನ್]] ಮತ್ತು [[ಜರ್ಮೇನಿಯಂ]] ಬಹುವಾಗಿ ಬಳಸಲ್ಪಡುವ ಎರಡು ಪ್ರಮುಖ ಅರೆವಾಹಕಗಳು.
ಪರಿಪೂರ್ಣ ಶೂನ್ಯ ತಾಪಮಾನದಲ್ಲಿ ಈ ವಸ್ತುಗಳ ವಾಹಕತೆ ಶೂನ್ಯವಾಗಿರುತ್ತದೆ. ತಾಪಮಾನ ಹೆಚ್ಚಿದಂತೆ ಇವುಗಳ ವಾಹಕತೆ ಹೆಚ್ಚುತ್ತಾ ಹೋಗುತ್ತದೆ. ಈ ಸೆಮಿಕಂಡಕ್ಟರ್‍ಗಳಲ್ಲಿ [[ವೇಲೆನ್ಸ್ ಬ್ಯಾಂಡ್]] ಮತ್ತು [[ಕಂಡಕ್ಷನ್ ಬ್ಯಾಂಡ್]] ಮಧ್ಯದ ಅಂತರ ಹೆಚ್ಚಾಗಿರುತ್ತದೆ. ಆದರೆ, ಉಷ್ಣ ಹೆಚ್ಚಿದಂತೆ, ಅಂತರ ಕಡಿಮೆಯಾಗಿ, ವೇಲೆನ್ಸ್ ಬ್ಯಾಂಡ್‍ನ ( ವೇಲೆನ್ಸ್ ಪಟ್ಟಿ) ಎಲೆಕ್ಟ್ರಾನ್‍ಗಳು ಕಂಡಕ್ಷನ್ ಬ್ಯಾಂಡ್‍ಗೆ(ವಾಹಕ ಪಟ್ಟಿ) ಪಯಣಿಸಿ, ವಸ್ತುವಿಗೆ ವಾಹಕತೆ ತುಂಬಲು ಸಹಕರಿಸುತ್ತವೆ.
ಅರೆವಾಹಕ ಉಪಕರಣಗಳಲ್ಲಿ ಇದರ ಗುಣಗಳಾದ ನಿರಾಯಾಸ ವಿಧ್ಯುತ್ ಚಲನೆ , ಬದಲಾಯಿಸ ಬಹುದಾದ ಪ್ರತಿರೋದಕ,ಬೆಳಕು ಮತ್ತು ಶಾಖ ದೊಡಗಿನ ಸೂಕ್ಷ್ಮತೆಯನ್ನು ಕಾಣಬಹುದು.ಈ ಗುಣಗಳಿಂದಲೇ ಅರೆವಾಹಕಗಳನ್ನು ಹಿಗ್ಗಿಸುವಿಕೆ(Amplification),ಬದಲಾಯಿಸುವಿಕೆ(Switching),ಶಕ್ತಿಯ ಪರಿವರ್ತಕ(Energy Conversion) ಉಪಕರಣಗಳಲ್ಲಿ ಬಳಸುತ್ತಾರೆ.
೧೩ ನೇ ಸಾಲು:
'''ಶಾಖೋತ್ಪನ್ನ ಅಂಶ '''
ಅರೆವಾಹಕಗಳಲ್ಲಿ ಉತ್ತಮವಾದ [https://en.wikipedia.org/wiki/Thermoelectric_power_factor ಶಾಖೋತ್ಪನ್ನ ಅಂಶ] ಇರುವುದರಿಂದ [https://en.wikipedia.org/wiki/Thermoelectric_generator ಉಷ್ಣವಿದ್ಯುತ್ ಉತ್ಪಾದಕಗಳಲ್ಲಿ] ಮತ್ತು [https://en.wikipedia.org/wiki/Thermoelectric_cooler ಉಷ್ಣವಿದ್ಯುತ್ ಕೂಲರ್](ತಂಪು ಗೊಳಿಸುವ ಯಂತ್ರ)ಗಳಲ್ಲಿ ಉಪಯೋಗಿಸುತ್ತಾರೆ.
 
==ಉಲ್ಲೇಖ==
<References />
[[ವರ್ಗ:ಭೌತಶಾಸ್ತ್ರ]]
"https://kn.wikipedia.org/wiki/ಅರೆವಾಹಕ" ಇಂದ ಪಡೆಯಲ್ಪಟ್ಟಿದೆ