ಆಗ್ರಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೭೯ ನೇ ಸಾಲು:
===ಪ್ರಮುಖ ಸ್ಥಳಗಳು===
{{ಮುಖ್ಯ |ತಾಜ್ ಮಹಲ್}}
'''[[ತಾಜ್ ಮಹಲ್]]''' ಇದು ಪ್ರಪಂಚದ ಪ್ರಸಿದ್ಧ ಕಟ್ಟಡಗಳಲ್ಲಿ ಒಂದು. ಮುಸಲ್ಮಾನ ಶಿಲ್ಪಕಲೆಯ ಉತ್ಕೃಷ್ಟ ಉದಾಹರಣೆ.೧೬೫೩ರಲ್ಲಿ ನಿರ್ಮಾಣಗೊಂಡ ತಾಜ್ ಮಹಲ್ ಷಾ ಜಹಾನ್ ನಿಂದ ನಿರ್ಮಿಸಲ್ಪಟ್ಟಿತು.ಪೂರ್ಣವಾಗಿ ಅಮೃತಶಿಲೆಯಿಂದ ನಿರ್ಮಿತವಾದ ಇದರ ನಿರ್ಮಾಣ ಸಮಯ ಸುಮಾರು ೨೨ ವರ್ಷಗಳು.(೧೬೩೦ -೧೬೫೨). ಸುಮಾರು ೨೦ ಸಾವಿರ ಜನರ ಶ್ರಮದಿಂದ ಇದನ್ನು ನಿರ್ಮಿಸಲಾಗಿದೆ.
[[File:Panoramic View of TajMahal.jpg|thumb|centre]]
'''ಆಗ್ರಾ ಕೋಟೆ'''
{{ಮುಖ್ಯ |ಆಗ್ರಾ ಕೋಟೆ}}
೧೫೫೬ರಲ್ಲಿ ಅಕ್ಬರನಿಂದ[[ಅಕ್ಬರ]]ನಿಂದ ಕಟ್ಟಲ್ಪಟ್ಟಿತು.ಷಾ ಜಹಾನನ ಕಾಲದಲ್ಲಿ ಇದನ್ನು ಅರಮನೆಯನ್ನಾಗಿ ಪರಿವರ್ತಿಸಲಾಗಿತ್ತು.ಕೋಟೆಯ ಒಳಗಡೆ ಮೋತಿ ಮಸ್ಜಿದ್,ದಿವಾನ್-ಈ-ಆಮ್,ದಿವಾನ್-ಈ-ಖಾಸ್,ಜಹಾಂಗೀರನ ಅರಮನೆ,ಖಾಸ್ ಮಹಲ್,ಶೀಷ್ ಮಹಲ್ ಮುಂತಾದವುಗಳು ಮುಖ್ಯವಾಗಿವೆ.ಕೋಟೆಯ ಒಟ್ಟು ಸುತ್ತಳತೆ ಸುಮಾರು ೨.೪ ಕಿ.ಮೀ.
'''ಫತೇಪುರ್ ಸಿಕ್ರಿ'''
{{ಮುಖ್ಯ |ಫತೇಪುರ್ ಸಿಕ್ರಿ}}
"https://kn.wikipedia.org/wiki/ಆಗ್ರಾ" ಇಂದ ಪಡೆಯಲ್ಪಟ್ಟಿದೆ