"ಎಂ. ಕೆ. ಇಂದಿರ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
[[Image:M k indira.jpg|frame|ಎಂ.ಕೆ. ಇಂದಿರ]]
'''ಎಂ ಕೆ ಇಂದಿರ''' ಅವರು ಕನ್ನಡದ ಹೆಸರಾಂತ ಲೇಖಕಿ, ಕಾದಂಬರಿಗಾರ್ತಿ<ref> [http://www.kamat.com/jyotsna/blog/blog.php?BlogID=1370 Dr. Kamat's Article on M.K. Indira]</ref>. ಇವರ ಕಾದಂಬರಿಗಳಲ್ಲಿ ಮಲೆನಾಡಿನ ವರ್ಣನೆ ಸುಂದರವಾಗಿ ಮೂಡಿ ಬಂದಿದೆ.
ಎಂ.ಕೆ.ಇಂದಿರಾ ಅವರ [[ಗೆಜ್ಜೆ ಪೂಜೆ]] [[ಫಣಿಯಮ್ಮ]] ಮತ್ತು [[ಪೂರ್ವಾಪರ]] ಎಂಬ ಕಾದಂಬರಿಗಳು ಚಲನಚಿತ್ರವಾಗಿವೆ. ಫಣಿಯಮ್ಮ ಚಿತ್ರವನ್ನು ನಿರ್ದೇಶಿಸಿದವರು ಶ್ರೀಮತಿ [[ಪ್ರೇಮಾ ಕಾರಂತ್]]. ಈ ಚಿತ್ರ ಅನೇಕ ಪ್ರಶಸ್ತಿಗಳನ್ನು ಗಳಿಸಿಕೊಂಡಿತು. ನಟಿ. [[ಎಲ್. ವಿ.ಶಾರದಾ]] ಈ ಚಿತ್ರದಲ್ಲಿ ಮುಖ್ಯ ಪಾತ್ರವನ್ನು ನಿರ್ವಹಿಸಿದ್ದರು. ಗೆಜ್ಜೆಪೂಜೆ ಕಾದಂಬರಿಯನ್ನು ದಿವಂಗತ [[ಪುಟ್ಟಣ್ಣ ಕಣಗಾಲ್]] ನಿರ್ದೇಶಿಸಿದ್ದರು.
 
* 'ಸುರಗಿ' ಅಭಿನಂದನಾ ಗ್ರಂಥ ಸಮರ್ಪಣೆ
 
==ಉಲ್ಲೇಖ==
 
[[Category: ಸಾಹಿತಿಗಳು]]
೫೯೩

edits

"https://kn.wikipedia.org/wiki/ವಿಶೇಷ:MobileDiff/674916" ಇಂದ ಪಡೆಯಲ್ಪಟ್ಟಿದೆ