ಎಂ. ಕೆ. ಇಂದಿರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೪೫ ನೇ ಸಾಲು:
ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣಿನ ಸ್ಥಿತಿ, ವಿಧವಾವಿವಾಹ, ಬಾಲ್ಯವಿವಾಹ, ವಿಧವೆಯ ಗೋಳು, ಜಾತಿ ಪದ್ದತಿ ಇವೆಲ್ಲವೂ ಅವರ ಕಾದಂಬರಿಗಳಲ್ಲಿ ವ್ಯಕ್ತವಾಗುತ್ತಿತ್ತು.ಇವರ ಹಲವಾರು ಕೃತಿಗಳು ಅನ್ಯ ಭಾಷೆಗೂ ಅನುವಾದವಾಗಿದೆ. ಕಾದಂಬರಿಗಳಲ್ಲದೇ ಸುಮಾರು ನೂರೈವತ್ತು ಸಣ್ಣಕಥೆಗಳನ್ನೂ ಬರೆದಿದ್ದಾರೆ.ಇವರು ಒಟ್ಟು ಸುಮಾರು ನಲವತ್ತೊಂಬತ್ತು ಕಾದಂಬರಿಗಳು, ಹನ್ನೊಂದು ಕಥಾಸಂಕಲಗಳನ್ನು ಬರೆದಿದ್ದಾರೆ. "ಬಿಂದು" ಅರ್ಧಕ್ಕೇ ನಿಂತುಹೋದ ಆತ್ಮಕಥೆ.ಗೆಜ್ಜೆ ಪೂಜೆ" ಚಿತ್ರದ ಚಿತ್ರಕಥೆಗಾಗಿ ನಿರ್ದೇಶಕ ಎಸ್.ಆರ್.ಪುಟ್ಟಣ್ಣ ಕಣಗಾಲ್ ಅವರಿಗೆ ಅತ್ಯುತ್ತಮ ಚಿತ್ರಕಥೆಗಾರ ಪ್ರಶಸ್ತಿ ಪ್ರಕಟವಾದಾಗ ಮೂಲ ಕಾದಂಬರಿಕಾರ್ತಿ ಎಂ.ಕೆ.ಇಂದಿರಾ ಈ ಪ್ರಶಸ್ತಿ ಸಲ್ಲಬೇಕಾಗಿರುವುದು ಮೂಲ ಲೇಖಕಿಗೆ ಎನ್ನುವ ವಾದ ಮಂಡಿಸಿದ್ದರು."ನಮನ"
 
==ಕರ್ನಾಟಕ ಸಾಹಿತ್ಯ ಅಕೆಡಮಿಅಕಾಡೆಮಿ ಪ್ರಶಸ್ತಿ ಪಡೆದ ಕಾದಂಬರಿಗಳು<ref>{{cite book|last1=Tharu|first1=Susie J.|last2=K|first2=Lalitha|title=Women Writing in India: 600 B.C. to the Present|date=1991|publisher=Feminist Press|isbn=1-55861-029-4}}</ref>==
 
* ಸದಾನಂದ
* ನವರತ್ನ
* ಫಣಿಯಮ್ಮ
 
 
==ಚಲನಚಿತ್ರವಾಗಿರುವ ಕಾದಂಬರಿಗಳು==
"https://kn.wikipedia.org/wiki/ಎಂ._ಕೆ._ಇಂದಿರ" ಇಂದ ಪಡೆಯಲ್ಪಟ್ಟಿದೆ