ಶಶಿಕಲಾ ವೀರಯ್ಯಸ್ವಾಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೮ ನೇ ಸಾಲು:
 
'''ಶಶಿಕಲಾ ವೀರಯ್ಯಸ್ವಾಮಿ''' ([[ಮೇ ೧]], [[೧೯೪೮]]) ಅವರು ಕನ್ನಡದ ಪ್ರಮುಖ ಕವಯತ್ರಿ ಮತ್ತು ವೈಚಾರಿಕ ಬರಹಗಾರ್ತಿಯರಲ್ಲೊಬ್ಬರು ಎನಿಸಿದ್ದಾರೆ. ಮೂಲತಃ ಶಿಕ್ಷಕಿಯಾದ ಶಶಿಕಲಾ ಅವರು ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ.
 
==ಜೀವನ==
ಕವಯಿತ್ರಿ ಶಶಿಕಲಾರವರು ವಿಜಾಪುರ ಜಿಲ್ಲೆಯ ಸಿಂದಗಿಯಲ್ಲಿ ಮೇ ೧, ೧೯೪೮ರಂದು ಜನಿಸಿದರು. ಅವರ ತಂದೆ ಸಿದ್ಧಲಿಂಗಯ್ಯನವರು ಮತ್ತು ತಾಯಿ ಅನ್ನಪೂರ್ಣಾದೇವಿಯವರು. ಪ್ರಾಥಮಿಕ ವಿದ್ಯಾಭ್ಯಾಸವನ್ನು ಸಿಂದಗಿಯಲ್ಲಿ ನಡೆಸಿದ ಶಶಿಕಲಾ ಅವರು ಮುಂದೆ ಕಾಲೇಜು ಕಲಿತದ್ದು ಬಿಜಾಪುರ, ಗುಲಬರ್ಗಾದಲ್ಲಿ.