"ಗೊಲಗೇರಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
'''ಗೊಲಗೇರಿ''' ಗ್ರಾಮವು [[ಕರ್ನಾಟಕ]] ರಾಜ್ಯದ [[ಬಿಜಾಪುರ]] ಜಿಲ್ಲೆಯ [[ಸಿಂದಗಿ]] ತಾಲ್ಲೂಕಿನಲ್ಲಿದೆ.
 
=='''ದೇವಾಲಯಗಳು'''==
 
ಶ್ರೀ ಮಹಾಲಕ್ಷ್ಮಿ ದೇವಸ್ಥಾನ, ಶ್ರೀ ದುರ್ಗಾದೇವಿ ದೇವಲಯ, ಶ್ರೀ ಮಲ್ಲಿಕಾರ್ಜುನ ದೇವಾಲಯ, ಶ್ರೀ ಬಸವೇಶ್ವರ ದೇವಾಲಯ ಹಾಗೂ ಶ್ರೀ ಹಣಮಂತ ದೇವಾಲಯಗಳನ್ನು ನಿರ್ಮಿಸಿದ್ದಾರೆ.
ಜುಮ್ಮಾ ಮಜಿದ ಮತ್ತು ಹುಸೇನ್ ಬಾಷಾ ದರ್ಗಾ ಇದೆ
 
=='''ನೀರಾವರಿ'''==
 
ಗ್ರಾಮದ ಪ್ರತಿಶತ ೯೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.
 
=='''ಹಬ್ಬಗಳು'''==
 
ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.
 
=='''ಶಿಕ್ಷಣ'''==
 
ಗ್ರಾಮದಲ್ಲಿ '''ಸರಕಾರಿ ಹಿರಿಯ ಪ್ರಾಥಮಿಕ ಶಾಲೆ''' ಇದೆ.
೧೦,೦೩೯

edits

"https://kn.wikipedia.org/wiki/ವಿಶೇಷ:MobileDiff/675673" ಇಂದ ಪಡೆಯಲ್ಪಟ್ಟಿದೆ