ಇಂಫಾಲ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಮೈಸೂರು ವಿ.ವಿ. ವಿಶ್ವಕೋಶದಿಂದ ಮಾಹಿತಿ ಸೇರ್ಪಡೆ
೪೭ ನೇ ಸಾಲು:
| footnotes =
}}
'''ಇಂಫಾಲ''' [[ಮಣಿಪುರ]] [[ರಾಜ್ಯ|ರಾಜ್ಯದ]] [[ರಾಜಧಾನಿ]]. ಭಾರತ ಸರ್ಕಾರದ ನೇರ ಆಡಳಿತಕ್ಕೆ ಒಳಪಟ್ಟಿರುವ ಮಣಿಪುರ ರಾಜ್ಯದ ಆಡಳಿತ ಕೇಂದ್ರ. ಕಲ್ಕತ್ತದ[[ಕಲ್ಕತ್ತ]]ದ ಈಶಾನ್ಯ ದಿಕ್ಕಿಗೆ 640 ಕಿ.ಮೀ. ದೂರದಲ್ಲಿ ಮಣಿಪುರ ನದಿಕಣಿವೆ ಭಾಗದಲ್ಲಿದೆ. ಸಮುದ್ರಮಟ್ಟಕ್ಕಿಂತ 2,500' ಎತ್ತರದಲ್ಲಿದೆ. ಜನಸಂಖ್ಯೆ 67,717 (1961). ಇಲ್ಲಿ ಟಿಬೆಟನ್ನರು ಮತ್ತು ಬರ್ಮೀಯರನ್ನೊಳಗೊಂಡ ಮಿಶ್ರ ಜನಾಂಗವಿದೆ. ಇವರೆಲ್ಲ [[ವೈಷ್ಣವ ಪಂಥಕ್ಕೆಪಂಥ]]ಕ್ಕೆ ಸೇರಿದ ಹಿಂದೂಗಳು. ಇವರು ಪ್ರೌಢಪ್ರಾಚೀನ ಸಂಗೀತ ನೃತ್ಯಗಳಲ್ಲಿ ತಮ್ಮದೇ ಆದ ಸಂಸ್ಕøತಿಸಂಸ್ಕೃತಿ ಹಾಗೂ ಶೈಲಿಯನ್ನು ಬೆಳೆಸಿಕೊಂಡು ಬಂದಿದ್ದಾರೆ. ಇಂಫಾಲ್ ಕಾಲೇಜು, ಇಂಫಾಲ್ ಬೋಧಶಿಕ್ಷಣ ಪ್ರೌಢಶಾಲೆ, ಧನಮಂಜರಿ ಪ್ರೌಢಶಾಲೆ-ಇವೆಲ್ಲ [[ಆಸ್ಸಾಮ್|ಅಸ್ಸಾಮಿನ]] [[ಗೌಹಾತಿ]] ವಿಶ್ವವಿದ್ಯಾನಿಲಯದ ಆಡಳಿತಕ್ಕೆ ಸೇರಿವೆ. ನೇಯ್ಗೆ, ಹಿತ್ತಾಳೆ ಮತ್ತು ಕಂಚಿನ ಪದಾರ್ಥಗಳ ತಯಾರಿಕೆ ಮುಂತಾದ ಗ್ರಾಮೋದ್ಯೋಗಗಳಿಗೆ ಇಂಫಾಲ್ ಹೆಸರು ಪಡೆದಿದೆ.
'''ಇಂಫಾಲ''' [[ಮಣಿಪುರ]] [[ರಾಜ್ಯ|ರಾಜ್ಯದ]] [[ರಾಜಧಾನಿ]].
 
ಇಂಫಾಲ್-
ಭಾರತ ಸರ್ಕಾರದ ನೇರ ಆಡಳಿತಕ್ಕೆ ಒಳಪಟ್ಟಿರುವ ಮಣಿಪುರ ರಾಜ್ಯದ ಆಡಳಿತ ಕೇಂದ್ರ. ಕಲ್ಕತ್ತದ ಈಶಾನ್ಯ ದಿಕ್ಕಿಗೆ 640 ಕಿ.ಮೀ. ದೂರದಲ್ಲಿ ಮಣಿಪುರ ನದಿಕಣಿವೆ ಭಾಗದಲ್ಲಿದೆ. ಸಮುದ್ರಮಟ್ಟಕ್ಕಿಂತ 2,500' ಎತ್ತರದಲ್ಲಿದೆ. ಜನಸಂಖ್ಯೆ 67,717 (1961). ಇಲ್ಲಿ ಟಿಬೆಟನ್ನರು ಮತ್ತು ಬರ್ಮೀಯರನ್ನೊಳಗೊಂಡ ಮಿಶ್ರ ಜನಾಂಗವಿದೆ. ಇವರೆಲ್ಲ ವೈಷ್ಣವ ಪಂಥಕ್ಕೆ ಸೇರಿದ ಹಿಂದೂಗಳು. ಇವರು ಪ್ರೌಢಪ್ರಾಚೀನ ಸಂಗೀತ ನೃತ್ಯಗಳಲ್ಲಿ ತಮ್ಮದೇ ಆದ ಸಂಸ್ಕøತಿ ಹಾಗೂ ಶೈಲಿಯನ್ನು ಬೆಳೆಸಿಕೊಂಡು ಬಂದಿದ್ದಾರೆ. ಇಂಫಾಲ್ ಕಾಲೇಜು, ಇಂಫಾಲ್ ಬೋಧಶಿಕ್ಷಣ ಪ್ರೌಢಶಾಲೆ, ಧನಮಂಜರಿ ಪ್ರೌಢಶಾಲೆ-ಇವೆಲ್ಲ ಅಸ್ಸಾಮಿನ ಗೌಹಾತಿ ವಿಶ್ವವಿದ್ಯಾನಿಲಯದ ಆಡಳಿತಕ್ಕೆ ಸೇರಿವೆ. ನೇಯ್ಗೆ, ಹಿತ್ತಾಳೆ ಮತ್ತು ಕಂಚಿನ ಪದಾರ್ಥಗಳ ತಯಾರಿಕೆ ಮುಂತಾದ ಗ್ರಾಮೋದ್ಯೋಗಗಳಿಗೆ ಇಂಫಾಲ್ ಹೆಸರು ಪಡೆದಿದೆ.
*
 
[[ವರ್ಗ:ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ]]
{{Includes Wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಇಂಫಾಲ್}}
 
{{ಚುಟುಕು}}
[[Category:ಭಾರತದ ಪಟ್ಟಣಗಳು]]
"https://kn.wikipedia.org/wiki/ಇಂಫಾಲ" ಇಂದ ಪಡೆಯಲ್ಪಟ್ಟಿದೆ