ಮೂಲಧಾತು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೧ ನೇ ಸಾಲು:
*ಪ್ರತಿಯೊಂದು ವಸ್ತುವು (matter) ಅನೇಕ ಧಾತುಗಳಿಂದ (elements)ಕೂಡಿದೆ.ವಸ್ತುವನ್ನು ಮತ್ತು ಧಾತು ಅಥವಾ ಮೂಲವಸ್ತುವನ್ನು ವಿಭಜಿಸಿದಾಗ ಅದರ ಚಿಕ್ಕ ಘಟಕ 'ಅಣು'(Molecule) ರೂಪದಲ್ಲಿ ಇರುವುದು ಕಂಡುಬಂದಿದೆ. ಅದನ್ನೂ ವಿಭಜಸಿದರೆ ಅದರ ಅತಿ ಚಿಕ್ಕ ಘಟಕ [[ಪರಮಾಣು]]. ಒಂದು ವಿಭಜಿಸಿದ ವಸ್ತುವಿನ ಅತಿ ಚಿಕ್ಕ ಘಟಕವಾದ ಪರಮಾಣು ಮೂಲವಸ್ತುವಿನ ಗುಣವನ್ನೇ ಹೊಂದಿರುತ್ತದೆ. ಒಂದು ಧಾತು ಮತ್ತೊಂದು ಧಾತುವಿಗೆ ಭಿನ್ನತೆ ಇದ್ದು ಅವುಗಳನ್ನು ಸಂಕೇತಗಳಲ್ಲಿ ಸೂಚಿಸಲಾಗುತ್ತದೆ.ಪ್ರಸ್ತುತವಾಗಿ 118 ಧಾತುಗಳನ್ನು (elements) 2013 ವೇಳೆಗೆ ಕಂಡುಹಿಡಿಯಲಾಗಿದೆ.
*ಮೂಲಧಾತುವಿನ ಹೆಸರನ್ನು ಹೆಸರನ್ನು ಸಂಕೇತಗಳಲ್ಲಿ ಸೂಚಿಸುವುದನ್ನು ಮೊದಲು ಬರ್ಜೀಲಿಯಸ್ ಎಂಬ ವಿಜ್ಞಾನಿ 1814ರಲ್ಲಿ ಕಂಡುಹಿಡಿದನು. ಒಂದು ಧಾತು ಅಥವಾ ಮೂಲವಸ್ತುವಿನ ಅತ್ಯಂತ ಚಿಕ್ಕ ಕಣವನ್ನು [[ಪರಮಾಣು]] ಎನ್ನುವರು.
*ಪಕ್ಕದಲ್ಲಿ ಕೊಟ್ಟರುವ ಮೂಲಧಾತುವಿನ ಅಂಕಣ-ಪಟ್ಟಿ ಮೂಲಧಾತುವಿನ ಗುಂಪು,ಸಂಖ್ಯೆ ಮತ್ತು ಮೂಲಧಾತುವಿನ ಇಂಗ್ಲಿಷ್'ನ ಸಂಕೇತವನ್ನು ತೋರಿಸುತ್ತದೆ. ಅಣುತೂಕ ಕೈಬಿಟ್ಟಿದೆ. ಆ ಪಟ್ಟಿಗೆ 'ಪಿರುಯಾಡಿಕ್ಪೀರಿಯಾಡಿಕ್ ಟೇಬಲ್' ಅಥವಾ 'ಆವೃತ್ತಕೋಷ್ಠಕ' ಎಂದು ಹೆಸರು.
 
==ಮೂಲಧಾತುಗಳ ಪಟ್ಟಿ==
"https://kn.wikipedia.org/wiki/ಮೂಲಧಾತು" ಇಂದ ಪಡೆಯಲ್ಪಟ್ಟಿದೆ