ಉಷಾ(ದೇವತೆ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
ಚುNo edit summary
೧ ನೇ ಸಾಲು:
<center><i>ಕೃಷ್ಣನ ಮೊಮ್ಮಗ ಅನಿರುದ್ಧನ ಹೆಂಡತಿ , ಬಾಣಾಸುರನ ಮಗಳ ಕುರಿತ ಮಾಹಿತಿಗಾಗಿ [[ಉಷೆ]] ‎ ನೋಡಿರಿ.</i></center>
<center><i> 'ಉಷಾ' ಕನ್ನಡ ಚಲನಚಿತ್ರ ಕ್ಕಾಗಿ [[ಉಷಾ]] ನೋಡಿರಿ. </i></center>
 
ಉಷಸ್ , ಉಷೆ, ಉಷಾದೇವಿ ಎಂದು ಪ್ರಸಿದ್ಧಳಾಗಿರುವ ವೈದಿಕ ದೇವತೆ. ಮುಂಬೆಳಗಿನ ಸಾಮ್ರಾಜ್ಞಿ. ಜ್ಯೋತಿರ್ಮಂಡಲಗಳಲ್ಲೆಲ್ಲ ಅತ್ಯಧಿಕವಾದ ತೇಜಸ್ಸುಳ್ಳವಳು. ದೇವಮಾತೆಯಾದ್ದರಿಂದ ದೇವತೆಗಳಿಗೂ ಪೂಜ್ಯಳು. ಇವಳ ಸ್ವರೂಪ ಎರಡು ವಿಧ. ಜಗತ್ತನ್ನು ಆಕರ್ಷಿಸುವ ಭವ್ಯವಾದ ಲೌಕಿಕ ಸ್ವರೂಪ ಒಂದಾದರೆ. ಗುಹ್ಯವೂ ಸತ್ಯಾತ್ಮಕವೂ ಆದ ದಿವ್ಯಸ್ವರೂಪ ಮತ್ತೊಂದು.
 
"https://kn.wikipedia.org/wiki/ಉಷಾ(ದೇವತೆ)" ಇಂದ ಪಡೆಯಲ್ಪಟ್ಟಿದೆ