ಎಂ. ಕೆ. ಇಂದಿರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
೩೬ ನೇ ಸಾಲು:
==ಶಿಕ್ಷಣ, ಮದುವೆ, ಹಾಗೂ ಬರವಣಿಗೆ ==
[[ಕನ್ನಡ]] ಮಾಧ್ಯಮಿಕ ಶಾಲೆಯ ೨ ನೆಯ ತರಗತಿಯವರೆಗೆ ಮಾತ್ರ ಇವರ [[ಶಿಕ್ಷಣ]]. ೧೨ನೆಯ ವರ್ಷಕ್ಕೆ ಇವರ ಮದುವೆಯಾಯಿತು. ಇಂದಿರಾರವರು ಬರೆಯಲು ಪ್ರಾರಂಭಿಸಿದ್ದು ೧೯೬೩ರಲ್ಲಿ. '''ತುಂಗಭದ್ರ''' ಇವರ ಮೊದಲ ಕೃತಿ. ಕಥೆ, ಕಾದಂಬರಿ, ಪ್ರಹಸನ, ಹರಟೆ,ವ್ಯಕ್ತಿಚಿತ್ರ ಇತ್ಯಾದಿಯಾಗಿ ೬೦ಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದಾರೆ. '''ಸದಾನಂದ''', '''ಫಣಿಯಮ್ಮ'''ಈ ಕಾದಂಬರಿಗಳಿಗೆ ಹಾಗು '''ನವರತ್ನ''' ಕಥಾಸಂಕಲನಕ್ಕೆ [[ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ]] ದೊರೆತಿದೆ. ೧೯೭೫ರಲ್ಲಿ 'ಶ್ರೇಷ್ಠ ಲೇಖಕಿ' ಹಾಗು 'ಶ್ರೇಷ್ಠ ಚಿತ್ರಕತೆ' ಪ್ರಶಸ್ತಿ ಇವರಿಗೆ ಲಭಿಸಿವೆ. ಇವರ ಅನೇಕ ಕಾದಂಬರಿಗಳು [[ತೆಲುಗು ]], [[ಮಲೆಯಾಳಂ]] ಹಾಗೂ [[ಇಂಗ್ಲಿಷ್]] ಭಾಷೆಗಳಿಗೆ ಅನುವಾದಗೊಂಡಿವೆ.
ಗೆಜ್ಜೆ ಪೂಜೆ` ಚಿತ್ರದ ಚಿತ್ರಕಥೆಗಾಗಿ ನಿರ್ದೇಶಕ [[ಪುಟ್ಟಣ್ಣ ಕಣಗಾಲ್|ಎಸ್.ಆರ್.ಪುಟ್ಟಣ್ಣ ಕಣಗಾಲ್]] ಅವರಿಗೆ ಅತ್ಯುತ್ತಮ ಚಿತ್ರಕಥೆಗಾರ ಪ್ರಶಸ್ತಿ ಪ್ರಕಟವಾದಾಗ ಮೂಲ ಕಾದಂಬರಿಕಾರ್ತಿ ಎಂ.ಕೆ.ಇಂದಿರಾ, ಈ ಪ್ರಶಸ್ತಿ ಸಲ್ಲಬೇಕಾಗಿರುವುದು ಮೂಲ ಲೇಖಕಿಗೆ ಎನ್ನುವ ವಾದ ಮಂಡಿಸಿದ್ದರು."ನಮನ"
 
 
 
==ಜೀವನ==
"https://kn.wikipedia.org/wiki/ಎಂ._ಕೆ._ಇಂದಿರ" ಇಂದ ಪಡೆಯಲ್ಪಟ್ಟಿದೆ