ಮಾವು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೪೨ ನೇ ಸಾಲು:
==ವಿಶ್ವದಲ್ಲಿ ಭಾರತ ಅತಿ ಹೆಚ್ಚಿನ ಮಾವು ಬೆಳೆಯುತ್ತದೆ==
*ಭಾರತ ವಿಶ್ವದಲ್ಲಿಯೇ ಅತಿ ಹೆಚ್ಚಿನ ಮಾವು ಬೆಳೆಯುತ್ತಿರುವ ರಾಷ್ಟ್ರವಾಗಿದ್ದು, ವಿಶ್ವದ ಒಟ್ಟು ಮಾವು ಉತ್ಪಾ­ದನೆಯಲ್ಲಿ ಭಾರತದ ಪಾಲು ಅರ್ಧ­ದಷ್ಟಿದೆ. ದೇಶದಲ್ಲಿ ಸುಮಾರು 15.2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯುತ್ತಿದ್ದು, 95 ಲಕ್ಷ ಟನ್ ಇಳುವರಿ ಪಡೆಯಲಾಗುತ್ತಿದೆ.
*ದೇಶದ ಒಟ್ಟು ಮಾವು ಉತ್ಪಾದನೆಯಲ್ಲಿ ಮೂರನೇ ಎರಡರಷ್ಟು ಪಾಲು ಆಂಧ್ರಪ್ರದೇಶ, ಮಹಾರಾಷ್ಟ್ರ, ಉತ್ತರಪ್ರದೇಶ ರಾಜ್ಯಗಳದ್ದು. ಈ ಪಟ್ಟಿಯಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಹೊರ ರಾಜ್ಯಗಳಿಗೆ ಹೋಗುವ ಮಾವು ರಾಜ್ಯದ ಲೆಕ್ಕಕ್ಕೆ ಜಮಾ ಆದರೆ, ಖಂಡಿತವಾಗಿಯೂ ಎರಡನೇ ಸ್ಥಾನಕ್ಕೆ ಏರುತ್ತದೆ. ಮೊದಲೆರಡು ಸ್ಥಾನದಲ್ಲಿ ಕ್ರಮವಾಗಿ ಉತ್ತರ ಪ್ರದೇಶ ಹಾಗೂ ಆಂಧ್ರ ಪ್ರದೇಶಗಳಿವೆ.
 
==ಕರ್ನಾಟಕದಲ್ಲಿ ಮಾವು ಅಭಿವೃದ್ಧಿ ನಿಗಮದ ಸಾಧನೆಗಳು==
"https://kn.wikipedia.org/wiki/ಮಾವು" ಇಂದ ಪಡೆಯಲ್ಪಟ್ಟಿದೆ